Month: May 2022

ಕಾಸರಗೋಡು : ವಿದ್ಯೆ ಕಲಿಸಿದ ಶಿಕ್ಷಕಿಯ ಹತ್ಯೆ – ಇಬ್ಬರಿಗೆ ಜೀವಾವಧಿ ಶಿಕ್ಷೆ

ಕಾಸರಗೋಡು, ಮೇ 31: ನಿವೃತ್ತ ಶಿಕ್ಷಕಿಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ. ಚಿಮೇನಿ ಪುಲಿಯನ್ನೂರಿನ ಜಾನಕಿ ಟೀಚರ್(65) ಕೊಲೆ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳಿಗೆ ಜೀವಾವಧಿ ಸಜೆ ಹಾಗೂ 1. 25 ಲಕ್ಷ ರೂ. ದಂಡ…

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೈಯಲ್ಲಿರುವ ಹಣ ಎಷ್ಟು ಕೇಳಿದ್ರೆ ಶಾಕ್ ಆಗ್ತಿರಾ!

ಬೆಂಗಳೂರು: ಬಿಜೆಪಿಯಿಂದ ರಾಜ್ಯಸಭೆ ಟಿಕೆಟ್‌ಗಾಗಿ ಅನೇಕರು ಪ್ರಯತ್ನಿಸಿದ್ದರು. ಆದರೆ, ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಬಿಜೆಪಿಯ ಪ್ರಮುಖ ನಾಯಕಿ ಹಾಗೂ ಕೇಂದ್ರ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಚುನಾವಣೆ…

ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ ?

ಬೆಂಗಳೂರು: ಕರ್ನಾಟಕವೂ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಸದ್ಯ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ತಮ್ಮ ಆಸ್ತಿವಿವರ ಘೋಷಿಸಿಕೊಂಡಿದ್ದಾರೆ. ಜಗ್ಗೇಶ್ ಬಳಿ ಒಟ್ಟು 17,64,23,378 ರೂ ಆಸ್ತಿ ಇದೆ. ಸ್ಥಿರಾಸ್ತಿ: 13,25,00,000 ರೂ.…

ರಾಷ್ಟ್ರದಲ್ಲಿ ಜಾತ್ಯತೀತೆಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ – ಮಾಜಿ ಸಚಿವ ಕೆ.ಟಿ. ಜಲೀಲ್

ಮಂಗಳೂರು: ನಾವು ಒಂದು ಧರ್ಮ, ಜಾತಿಗೆ ಒಂದು ಬೀದಿ ಎಂಬ ಚಿಂತನೆಯನ್ನು ದೂರ ಮಾಡಬೇಕು. ಒಂದು ಧರ್ಮಿಯರ ಕೋಮುವಾದಕ್ಕೆ ಮತ್ತೊಂದು ಧರ್ಮಿಯರ ಕೋಮುವಾದ ಉತ್ತರವಲ್ಲ. ಕೇರಳದಲ್ಲಿ ಹಿಂದೂ ಮುಸ್ಲಿಮರ ಪ್ರತ್ಯೇಕ ಗಲ್ಲಿಗಳು, ಯಾವುದೇ ಜಾತಿಯ ಬೀದಿಗಳು ಇಲ್ಲ. ಎಲ್ಲಾ ರೀತಿಯ ಕೋಮುವಾದದ ವಿರುದ್ಧ…

ಕರ್ನಾಟಕಕ್ಕೆ ಕೇಂದ್ರದಿಂದ 8,633 ಕೋಟಿ ರೂ. ಜಿಎಸ್ ಟಿ ಪರಿಹಾರ ಬಿಡುಗಡೆ

ನವದೆಹಲಿ: ಕರ್ನಾಟಕ ಸೇರಿದಂತೆ ಒಟ್ಟು 21 ರಾಜ್ಯಗಳಿಗೆ ಹಣಕಾಸು ಸಚಿವಾಲಯ 86,912 ಸರಕು ಮತ್ತು ಸೇವಾ ತೆರಿಗೆ (GST) ಪರಿಹಾರ ಹಣ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೂ ಭಾರೀ ಪರಿಹಾರ ಬಿಡುಗಡೆ ಮಾಡಲಾಗಿದೆ. 86,912 ಕೋಟಿ ರೂ.ಗಳಲ್ಲಿ 8,633 ಕೋಟಿ ಹಣ ಬಿಡುಗಡೆ…

ಕಾಸರಗೋಡು: ಎರಡು ವರ್ಷಗಳ ಬಳಿಕ ಕೇರಳದಲ್ಲಿ ನಾಳೆಯಿಂದ ಶಾಲೆ ಶುರು!

ಕಾಸರಗೋಡು, ಎರಡು ವರ್ಷಗಳ ಬಳಿಕ ಕೇರಳದಲ್ಲಿ ನಾಳೆ ಶಾಲೆಗಳು ಪುನರಾರಂಭಗೊಳ್ಳಲಿದೆ. ಕೊರೊನಾ ಕಾರಣದಿಂದಾಗಿ ಶಾಲೆಗಳು ಮುಚ್ಚಲ್ಪಟ್ಟು ಬಳಿಕ ಕೆಲ ಸಮಯಗಳ ಕಾಲ ಶಾಲೆಗಳು ಪುನರಾರಂಭಗೊಂಡಿತ್ತು. ಆದರೆ, ಈ ಶೈಕ್ಷಣಿಕ ವರ್ಷದಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ಆರಂಭಗೊಳ್ಳಲಿವೆ. ಕಳೆದ ಎರಡು ವರ್ಷಗಳ ಕಾಲ ಕೋವಿಡ್…

ಯಾವತ್ತೂ ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಮಾತುಕತೆ ಅಥವಾ ಒಪ್ಪಂದ ಮಾಡಿಕೊಳ್ಳುವುದಿಲ್ಲ – ಪ್ರಶಾಂತ್ ಕಿಶೋರ್

ಪಾಟ್ನಾ: ಭವಿಷ್ಯದಲ್ಲಿ ಇನ್ನೆಂದೂ ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಮಾತುಕತೆ ಅಥವಾ ಒಪ್ಪಂದ ಮಾಡಿಕೊಳ್ಳುವುದಿಲ್ಲ ಚುನಾವಣಾ ತಂತ್ರಗಾರಿಕೆಗೆ ಹೆಸರಾಗಿರುವ ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ.  ಬಿಹಾರ ರಾಜ್ಯದ ಪ್ರವಾಸ ಮಾಡುತ್ತಿರುವ ಪ್ರಶಾಂತ್ ಕಿಶೋರ್ ಪತ್ರಕರ್ತರೊಂದಿಗೆ ಮಾತನಾಡಿ, ಭವಿಷ್ಯದಲ್ಲಿ ಇನ್ನೆಂದೂ ಕಾಂಗ್ರೆಸ್ ಜೊತೆ ಹೆಜ್ಜೆ ಹಾಕುವುದಿಲ್ಲ…

ಮಳಲಿ ಮಸೀದಿ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯ

ಮಂಗಳೂರಿನ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಂತೆ ಮಳಲಿ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆಯಿತು. ಎರಡೂ ಕಡೆಯ ವಾದ ವಿವಾದಗಳನ್ನು ಆಲಿಸಿ, ವಿಚಾರಣೆಯನ್ನು…

ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ ಅವರನ್ನು ವಜಾಗೊಳಿಸಲಾಗಿದೆ. ಶಿವಮೊಗ್ಗದ ರೈತ ಸಂಘದ ಕಚೇರಿಯಲ್ಲಿ ನಡೆದ ರಾಜ್ಯ ರೈತ ಸಂಘದ ತುರ್ತು ಸಭೆಯಲ್ಲಿ ಈ ತೀರ್ಮಾನವನ್ನು ತೆಗದುಕೊಳ್ಳಲಾಗಿದೆ. ಸಭೆಯಲ್ಲಿ ರೈತರು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಘೋಷಣೆ ಕೂಗಿದರು.…

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಜೂನ್ 9ರ ವರೆಗೆ ಇಡಿ ಕಸ್ಟಡಿಗೆ

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನವಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ನನ್ನು ಜಾರಿ ನಿರ್ದೇಶನಾಲಯವು ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಜೈನ್ ಅವರನ್ನು ರೋಸ್ ರೆವೆನ್ಯೂ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿತ್ತು. ಜೈನ್ ಪರವಾಗಿ ಹಿರಿಯ ವಕೀಲ ಎನ್.ಹರಿಹರನ್…

error: Content is protected !!