ವಿಟ್ಲ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕನ್ಯಾನದಲ್ಲಿ ನಡೆದಿದೆ.

ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!