ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ತೆರವಾದ ಸ್ಥಾನಕ್ಕೆ ಮೇ.20 ರಂದು ಚುನಾವಣೆ ನಡೆದಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ.

ಬಲ್ನಾಡು ಗ್ರಾ.ಪಂ ವಾರ್ಡ್-1 ರ ಸದಸ್ಯೆ ಯಮುನಾ ರವರ ನಿಧನದಿಂದ ಈ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆ ಮೇ. 20 ರಂದು ಚುನಾವಣೆ ನಡೆದಿತ್ತು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆ ಗೆಲುವು ಸಾಧಿಸಿದ್ದಾರೆ. ಭರ್ಜರಿ ಗೆಲುವು ಸಾಧಿಸಿದ ಯಮುನಾ ರವರಿಗೆ ಕಾಂಗ್ರೆಸ್ ಮುಖಂಡರು ಅಭಿನಂದನೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!