ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸ್ವಿಟ್ಜರ್ಲೆಂಡ್ನ ದಾವೋಸ್ ನಲ್ಲಿ ಮೇ 24ರಂದು ನಡೆಯಲಿರುವ ‘ವಿಶ್ವ ಆರ್ಥಿಕ ಶೃಂಗ’ದಲ್ಲಿ ನಾನು ಭಾಗವಹಿಸಲಿದ್ದೇನೆ. ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ರಾಜ್ಯದಲ್ಲಿ ಹೂಡಿಕೆಗೆ ಪ್ರಯತ್ನಿಸಲಾಗುವುದೆಂದು ಅವರು ಹೇಳಿದ್ದಾರೆ.

ಈ ತ್ರೈಮಾಸಿಕದಲ್ಲಿ ಭಾರತಕ್ಕೆ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹರಿದುಬಂದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು ಬಂಡವಾಳ ಹರಿದು ಬಂದಿತ್ತು. ಅಲ್ಲದೆ, ಈ ಬಾರಿಯೂ ನಮಗೆ ಹೆಚ್ಚು ಬಂಡವಾಳ ಹರಿದು ಬಂದಿದೆ ಎಂದರು.

By admin

Leave a Reply

Your email address will not be published. Required fields are marked *

error: Content is protected !!