ಬೆಂಗಳೂರು: ಕರ್ನಾಟಕವೂ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಸದ್ಯ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ತಮ್ಮ ಆಸ್ತಿವಿವರ ಘೋಷಿಸಿಕೊಂಡಿದ್ದಾರೆ.

ಜಗ್ಗೇಶ್ ಬಳಿ ಒಟ್ಟು 17,64,23,378 ರೂ ಆಸ್ತಿ ಇದೆ. ಸ್ಥಿರಾಸ್ತಿ: 13,25,00,000 ರೂ. ಮತ್ತು ಚರಾಸ್ತಿ- 4,39,23,378 ರೂ ಹೊಂದಿದ್ದಾರೆ. ಕೈಯಲ್ಲಿರುವ ಹಣ: 2,00,000 ರೂ. ಪತ್ನಿ ಬಳಿ ಇರುವ ಹಣ: 1,60,000 ರೂ. ಜಗ್ಗೇಶ್ ಬಳಿ 500 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ ಇದೆ. ಹಾಗೂ ಅವರ ಪತ್ನಿ ಬಳಿ 500 ಗ್ರಾಂ. ಚಿನ್ನ, 3 ಕೆಜಿ ಬೆಳ್ಳಿ ಇದೆ. ಕೃಷಿ ಭೂಮಿ- 6,75,00,000 ರೂ. ಮನೆ -6,50,00,000 ರೂ. ಪತ್ನಿ ಹೆಸರಲ್ಲಿರುವ ಮನೆ- 4,50,00,000 ರೂ. 2 ಬಿಎಂಡಬ್ಲ್ಯು, 1 ಇನ್ನೋವಾ, ರಾಯಲ್ ಎನ್‌ಫೀಲ್ಡ್ ಬೈಕ್, ಎಕ್ಸೆಸ್ ಯು.ಝಡ್ ಸ್ಕೂಟಿ ಇಟ್ಟುಕೊಂಡಿದ್ದಾರೆ. ಜಗ್ಗೇಶ್ ಹೆಸರಲ್ಲಿ 2,91,24,140 ರೂ ಸಾಲ ಇದ್ದು ಅವರ ಪತ್ನಿ ಹೆಸರಲ್ಲಿ 4,00,000 ರೂ ಸಾಲ ಇದೆ.

Leave a Reply

Your email address will not be published. Required fields are marked *

error: Content is protected !!