Month: May 2022

ಮಳಲಿ ವಿವಾದ – ಕೋರ್ಟ್ ನಲ್ಲಿ ಯಾವ ತೀರ್ಮಾನ ಬರುತ್ತದೆ ಅದರ ಮೇಲೆ ನಿರ್ಧಾರ – ಸಿಎಂ ಬೊಮ್ಮಾಯಿ

ಮಂಗಳೂರಿನ ಮಳಲಿ ಮಸೀದಿಯ ನವೀಕರಣದ ವೇಳೆ ದೇವಸ್ಥಾನ ಮಾದರಿ ಪತ್ತೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಈಗಾಗಲೇ ಜಿಲ್ಲಾ ಕೋರ್ಟ್ ನಲ್ಲಿ ವಿಚಾರಣೆ ಆಗಿದೆ. ಕೋರ್ಟ್ ನಲ್ಲಿ ಯಾವ ತೀರ್ಮಾನ…

ಕಾಸರಗೋಡು: ಅಪರೂಪದಲ್ಲಿ ಅಪರೂಪ-ಅತ್ಯಾಚಾರ ಆರೋಪಿ ಮಲ ತಂದೆಗೆ 107 ವರ್ಷ ಸೆರೆವಾಸ !

ಕಾಸರಗೋಡು: ಹದಿನಾರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲತಂದೆಗೆ ಅಪರೂಪದಲ್ಲಿ ಅಪರೂಪ ಎಂಬಂತೆ ಶಿಕ್ಷೆ ಘೊಷಣೆಯಾಗಿದೆ. ವಿವಿಧ ಸೆಕ್ಷನ್‌ಗಳಲ್ಲಾಗಿ ಒಟ್ಟು 107 ವರ್ಷ ಸಜೆ ಹಾಗೂ 4,25,000 ರೂ. ದಂಡ ವಿಧಿಸಿ ಹೊಸದುರ್ಗ ಒಂದನೇ ಹೆಚ್ಚುವರಿ ಜಿಲ್ಲಾ…

ಬೆಂಗಳೂರು: ರಾಜ್ಯ ಸರಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರಕ್ಕೆ

ಬೆಂಗಳೂರು, ಮೇ 31: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಇತ್ತೀಚಿಗೆ ಮುಖ್ಯಕಾರ್ಯದರ್ಶಿಯನ್ನಾಗಿ ವಂದಿತಾ ಅವರನ್ನು ಸರಕಾರ ಘೋಷಣೆ ಮಾಡಿತ್ತು. ಈ ಹಿಂದೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ…

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ-ಡಿಕೆಶಿ ಸೇರಿ ಐವರಿಗೆ ಸಮನ್ಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಐವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್‌ಶೀಟ್‌ನ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇದೀಗ…

ಬೆಂಗಳೂರು: ಪ್ರಧಾನಿ ಮೋದಿ ದೇಶ ಕಂಡ ಅಪ್ರತಿಮ ನಾಯಕ-ಕಟ್ಟ ಕಡೆಯ ವ್ಯಕ್ತಿಗೂ ಮಿಡಿವ ಹೃದಯ ಶ್ರೀಮಂತ-ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶ ಕಂಡ ಅಪ್ರತಿಮ ನಾಯಕರಾಗಿದ್ದಾರೆ. ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಅವರು…

ಖಾದರ್ ಸಹಾಯ ಮಾಡಿಲ್ಲ ಅವರು ಕ್ರಿಕೆಟ್ ನಲ್ಲಿ‌ ಬ್ಯುಸಿಯಾಗಿದ್ದಾರೆ ಎಂದಿದ್ದ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ – ನನ್ನ ಫೋನ್ ರಿಸೀವ್ ಮಾಡಿ ರಾಂಗ್ ನಂಬರ್ ಎಂದು ಹೇಳಿದರು – ಯು.ಟಿ ಖಾದರ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಾಲೇಜಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಬ್ ಹೋರಾಟ ಮುಂದುವರಿದಿದೆ. ನಿನ್ನೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ನಮಗೆ ಸಲಹೆ, ಸಹಕಾರ ನೀಡುವಂತೆ ನಾಯಕರಾದ ಯು.ಟಿ.ಖಾದರ್ ಅವರನ್ನು ಸಂಪರ್ಕ ಮಾಡಿದ್ದೆವು. ಅವರು ಸಹಾಯ ಮಾಡಿಲ್ಲ ಅವರು ಅಡ್ಯಾರ್…

“ಎಡವೂ ಬೇಡ, ಬಲವೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ”  – ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ , “ಎಡವೂ ಬೇಡ, ಬಲವೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ” ಎಂದು ಸಲಹೆ ನೀಡಿದರು. ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಯದುವೀರ್…

ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಹಾರ್ದಿಕ್ ಪಟೇಲ್

ಗಾಂಧೀನಗರ: ಗುಜರಾತ್ ಕಾಂಗ್ರೆಸ್‍ನ ಮಾಜಿ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ…

SDPI ಕಾರ್ಯಕ್ರಮಕ್ಕೆ ತೆರಳುವ ವೇಳೆ ಪೊಲೀಸರನ್ನು ನಾಯಿಗಳೆಂದು ನಿಂದನೆ – 6 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು : ಮೇ. 27 ರಂದು ಮಂಗಳೂರಿನ ಕಣ್ಣೂರಿನಲ್ಲಿ ನಡೆದ ಎಸ್ ಡಿಪಿಐ ಪಕ್ಷದ ಜನಾಭಿಪ್ರಾಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವೇಳೆ ಪೊಲೀಸರನ್ನು ನಾಯಿಗಳೆಂದು ನಿಂದನೆ ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಟೂ ವಿಲರ್, ಒಂದು ಕಾರ್…

ಮೆದುಳು ನಿಷ್ಕ್ರಿಯ – ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಸ್ಥರು

ಮಂಗಳೂರು: ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಯುವಕರು ಗಂಭೀರ ಗಾಯಗೊಂಡಿದ್ದರು. ಅಪಘಾತದ ಗಾಯಾಳು ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ನಿನ್ನೆ‌ ವೈದ್ಯರು ಪ್ರಕಟಿಸಿದ್ದು, ಇಂದು ಅವರ ಅಂಗಾಂಗ ದಾನ ಮಾಡಲು ಕುಟುಂಬಿಕರು ನಿರ್ಧರಿಸಿದ್ದಾರೆ. ಧೀರಜ್ ಅವರ ಕುಟುಂಬದ‌ ಸಮ್ಮತಿಯ…

error: Content is protected !!