Month: May 2022

ಕರ್ನಾಟಕದ ಅತಿ ದೊಡ್ಡ ಕೂಗುಮಾರಿಯೆಂದರೆ ಅದು ಸಿದ್ದರಾಮಯ್ಯ – ಪ್ರತಾಪ್ ಸಿಂಹ

ತನ್ನ ವಿರುದ್ದ ಕೂಗು ಮಾರಿಗಳನ್ನು ಬಿಟ್ಟಿದ್ದಾರೆ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರಕ್ಕೆ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ಕರ್ನಾಟಕದ ಅತಿ ದೊಡ್ಡ ಕೂಗುಮಾರಿಯೆಂದರೆ ಅದು ಸಿದ್ದರಾಮಯ್ಯ. ದಿನಾ ಬೆಳಗೆದ್ದು ಅರುಚುತ್ತಲೇ ಇರುತ್ತಾರೆ. ದಿನಾ ಮಾತನಾಡುವವರನ್ನು ಕೂಗುಮಾರಿ ಎನ್ನುವುದು ಎಂದರು. ಸಿದ್ದರಾಮಯ್ಯ…

ಮಂಗಳೂರು : ಕರಾವಳಿಯಲ್ಲಿ ಓದಿದ ನಾಲ್ವರಿಗೆ ಯುಪಿಎಸ್ ಸಿ ರ್ಯಾಂಕ್

ಮಂಗಳೂರು, ಕೇಂದ್ರ ಸರ್ಕಾರ ನಡೆಸಿದ ಯುಪಿಎಸ್ ಸಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಕರ್ನಾಟಕದ ಅಭ್ಯರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಸಂಗ ಪಡೆದವರಾಗಿದ್ದಾರೆ. 92ನೇ ರ್ಯಾಂಕ್ ಪಡೆದ ಚಿತ್ರದುರ್ಗದ ಡಾ.ಬೆನಕಪ್ರಸಾದ್ ಮತ್ತು 139ನೇ ರ್ಯಾಂಕ್ ಪಡೆದ ವಿಜಯಪುರ ಜಿಲ್ಲೆಯ…

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಸಚಿವೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

ಬೆಂಗಳೂರು, ಮೇ 31: ನಿರೀಕ್ಷೆಯಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ…

ಮಳಲಿಯಂತೆ ಹಲವು ದೇವಸ್ಥಾನಗಳು ಮಸೀದಿಗಳಾಗಿವೆ – ಸಚಿವೆ ಶೋಭಾ

ಮಳಲಿ ಮಸೀದಿಯ ಒಂದು ಹಿಡಿ ಮಣ್ಣನ್ನು ಕೂಡಾ ನೀಡಲ್ಲ ಎನ್ನುವ ಎಸ್ ಡಿ ಪಿ ಐ ಹೇಳಿಕೆಗೆ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಮಳಲ್ಲಿಯ ವಿವಾದದಲ್ಲಿ ಎರಡೂ ಸಮುದಾಯದವರು ಕುಳಿತು ಚರ್ಚಿಸಬೇಕು. ಇದು ನಿಜವಾಗಿ ಯಾರಿಗೆ ಸೇರಿತ್ತು ಎಂಬುವುದನ್ನು ಮಾತುಕತೆಯ…

ಉಡುಪಿ: ಹಿಜಾಬ್ ವಿವಾದ – ನೆಲದ ಕಾನೂನಿಗೆ ಗೌರವ ನೀಡಿ – ಸಚಿವೆ ಶೋಭಾ

ಉಡುಪಿ: ಹಿಜಾಬ್ ಗೆ ಅವಕಾಶ ಇಲ್ಹ ಎಂದು ಹೈಕೋರ್ಟ್ ಈಗಾಗಲೇ ಸ್ವಷ್ಟ ಮಾಡಿದೆ. ಈ ನೆಲದ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಹೈಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡುತ್ತೇವೆ ಎಂದರೆ ಅವರ ಮೇಲೆ…

ಬೆಂಗಳೂರಿನ ಮಾರ್ಥಸ್ ಆಸ್ಪತ್ರೆಯ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು ಕಾರ್ಮಿಕರಿಬ್ಬರು ಮೃತ್ಯು ಶಂಕೆ

ಬೆಂಗಳೂರು: ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು ಕಾರ್ಮಿಕರಿಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಮಾರ್ಥಸ್ ಆಸ್ಪತ್ರೆಯಲ್ಲಿ ನಡೆದ ದುರ್ಘಟನೆಯಾಗಿದೆ. ಬೆಂಗಳೂರಿನ ಮಾರ್ಥಸ್ ಆಸ್ಪತ್ರೆ ನವೀಕರಣ ಕಾಮಗಾರಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಬಂದ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಆದರೆ ಕೆಲಸ ಮಾಡುತ್ತಿರುವಾಗ…

ಇಬ್ಬರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಿದ ಭಾರತೀಯ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬರು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದರು. ಹತರಾದ ಉಗ್ರರನ್ನು ತ್ರಾಲ್‌ನ ಶಾಹಿದ್ ರಾಥರ್…

ನೇಪಾಳ : ಪತನಗೊಂಡ ವಿಮಾನದಲ್ಲಿದ್ದ ನಾಲ್ವರು ಭಾರತೀಯರು ಸೇರಿದಂತೆ ಎಲ್ಲಾ ಪ್ರಯಾಣಿಕರು ಸಾವು

ನೇಪಾಳ ತಾರಾ ಏರ್ ವಿಮಾನ ಪತನದಿಂದಾಗಿ ನಾಲ್ವರು ಭಾರತೀಯರು ಸೇರಿದಂತೆ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಭಾನುವಾರ ಪತನಗೊಂಡ ತಾರಾ ವಿಮಾನದಲ್ಲಿದ್ದ ನಾಲ್ವರು ಭಾರತೀಯರು ಸೇರಿದಂತೆ ಎಲ್ಲ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಸೋಮವಾರ ಬಿಡುಗಡೆ ಮಾಡಿದ ಪ್ರಯಾಣಿಕರ ಪಟ್ಟಿಯಲ್ಲಿ ಏರ್‌ಲೈನ್ಸ್…

ಕೇಸರಿ ಧ್ವಜ ಮುಂದೊಂದು ದಿನ ಈ ದೇಶದಲ್ಲಿ ರಾಷ್ಟ್ರಧ್ವಜವಾಗಬಹುದು – ಕೆ.ಎಸ್ ಈಶ್ವರಪ್ಪ

ಕೇಸರಿ ಧ್ವಜವು ಭವಿಷ್ಯದಲ್ಲಿ ದೇಶದ ರಾಷ್ಟ್ರಧ್ವಜವಾಗಬಹುದು ಎಂದು ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಿ, “ನಾಡಿನಲ್ಲಿ ಹಿಂದಿನಿಂದಲೂ ಕೇಸರಿ ಧ್ವಜಕ್ಕೆ ಗೌರವವಿದೆ, ಅದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ, ಕೇಸರಿ…

ಕರ್ನಾಟಕದಿಂದ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಕಣಕ್ಕೆ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಈಗಾಗಲೇ ಕನ್ನಡದ ಖ್ಯಾತ ನಟ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದಾರೆ. ಸೋಮವಾರ ಪಕ್ಷವು ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಹೆಸರು…

error: Content is protected !!