Month: June 2022

ಕಾಸರಗೋಡು, ಮಂಜೇಶ್ವರ ತಾಲೂಕಿನ ಎಲ್ಲಾ ಶಾಲೆಗಳಿಗೆ ನಾಳೆ(ಶುಕ್ರವಾರ) ರಜೆ ಘೋಷಣೆ

ಭಾರೀ ಮಳೆಯ ಹಿನ್ನೆಲೆ ನಾಳೆ (ಜುಲೈ 1) ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿ ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಆದೇಶಿಸಿದ್ದಾರೆ. ನಾಳೆ(ಜುಲೈ 1) ರಂದು ಶಾಲೆಗಳು ಮತ್ತು ಅಂಗನವಾಡಿಗಳಿಗೆ ಮಾತ್ರ…

ಕಾಪು: ಬೆಂಗಳೂರಿನಲ್ಲಿ ಯುವತಿಯ ಶವ ಬಾವಿಯಲ್ಲಿ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್-ಆತ್ಮಹತ್ಯೆ?

ಕಾಪು, ಜೂ 30: ತಾಲೂಕಿನ ಮಡಂಬು ಎಂಬಲ್ಲಿ ಯುವತಿಯೊಬ್ಬಳು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಆತ್ಮಹತ್ಯೆ ಎಂಬುವುದಾಗಿ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡುಂಬು ಗೋಪಾಲ್ ಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಮೃತ ಯುವತಿ. ಗುರುವಾರ…

ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ವಿದ್ಯುತ್ ಕಂಬ-ತಪ್ಪಿದ ಭಾರೀ ಅನಾಹುತ!

ಬಂಟ್ವಾಳ: ಚಲಿಸುತ್ತಿರುವ ತ್ರಿಚಕ್ರ ಸ್ಕೂಟರ್ ಮೇಲೆ ವಿದ್ಯುತ್ತ್ ಕಂಬ ಹಾಗೂ ಮರದ ಗೆಲ್ಲು ಬಿದ್ದ ಪರಿಣಾಮ ಸವಾರನಿಗೆ ಗಾಯವಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಸ್.ವಿ.ಎಸ್.ಕಾಲೇಜು ಸಮೀಪ ಜೂನ್ 29 ರಂದು ಬುಧವಾರ ಸಂಜೆ ವೇಳೆ ನಡೆದಿದೆ. ಘಟನೆಯಲ್ಲಿ ವಿಕಲಾಂಗ ಗೋಳಿಪಡ್ಪು…

ಕೊಲೆಗೆ ಕೊಲೆಯಿಂದಲೇ ಉತ್ತರ ನೀಡಬೇಕಾಗುತ್ತದೆ – ಕೆ.ಎಸ್‌.ಈಶ್ವರಪ್ಪ ವಿವಾದ

ಶಿವಮೊಗ್ಗ :  ಉದಯಪುರದಲ್ಲಿ ನಡೆದಿರುವ ಐಸಿಸ್‌ ಮಾದರಿಯ ಕೊಲೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಕೊಲೆಗೆ ಕೊಲೆಯಿಂದಲೇ ಉತ್ತರ ನೀಡಬೇಕಾಗುತ್ತದೆ ಎಂಬ ಹೇಳಿಕೆ ನೀಡಿದ್ದಾರೆ.  ನಗರದಲ್ಲಿ ಬುಧವಾರ ಬಿಜೆಪಿ ವತಿಯಿಂದ ನಡದೆ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೊಲೆ ಆರೋಪಿಗಳು…

ಕಾಪು : ಇಂದು ಬೆಳಗ್ಗೆ ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿ ಕೆರೆಗೆ ಜಾರಿ ಬಿದ್ದು ಸಾವು

ಯುವತಿಯೊಬ್ಬಳು ಮನೆ ಸಮೀಪದ ಕೆರೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಕಾಪುವಿನ ಮಡಂಬು ಎಂಬಲ್ಲಿ ನಡೆದಿದೆ.ಮಡುಂಬು ಗೋಪಾಲ್ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಮೃತಪಟ್ಟ ಯುವತಿ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ಶರ್ಮಿಳಾ ಮನೆ ಸಮೀಪ…

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣವ‍ಚನ ಸ್ವೀಕಾರ

ಮುಂಬೈ: ಉದ್ಧವ್‌ ಠಾಕ್ರೆ ನಿರ್ಗಮನದಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆ ನಾಯಕ ಏಕನಾಥ್‌ ಶಿಂಧೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆರಂಭದಲ್ಲಿ, ತಾನು ನೂತನ ಸರ್ಕಾರದ ಭಾಗವಾಗಿರುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವೀಸ್‌ ಹೇಳಿದರೂ, ಬಿಜೆಪಿ ಕೇಂದ್ರ ನಾಯಕತ್ವ ಕೋರಿಕೆಯ…

ಪುತ್ತೂರು: ಚೆಲ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆ

ಪುತ್ತೂರು :ಭಾರೀ ಮಳೆಗೆ ಕೇರಳ ಸಂಪರ್ಕದ ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಇನ್ನೊಂದೆಡೆ ನಗರದ ಹಾರಾಡಿ‌ ಪ್ರಾಥಮಿಕ ಶಾಲೆಯ ಆವರಣ ಗೋಡೆ ಕುಸಿದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮುಳುಗಡೆ ಸೇತುವೆ ಎಂದು ಹೆಸರಾಗಿರುವ ಚೆಲ್ಯಡ್ಕ ಸೇತುವೆ…

ಸರ್ಕಾರದ ಭಾಗವಾಗಿರಲ್ಲ ಎಂದ ದೇವೇಂದ್ರ ಫಡ್ನವಿಸ್ ಗೆ ಉಪಮುಖ್ಯಮಂತ್ರಿ ಸ್ಥಾನ

ನವದೆಹಲಿ: ಅಚ್ಚರಿ ಮೇಲೆ ಅಚ್ಚರಿ ನಿರ್ಧಾರ ಕೈಗೊಳ್ಳುತ್ತಿರುವ ಬಿಜೆಪಿ ಹೈಕಮಾಂಡ್‌ ಎರಡನೇ ಅಚ್ಚರಿ ನೀಡಿದೆ. ಮಾಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಟ್ವಿಸ್ಟ್‌ ಸಿಕ್ಕಿದ್ದು ಮೈತ್ರಿ ಸರ್ಕಾರದಲ್ಲಿ ದೇವೇಂದ್ರ ಫಡ್ನವೀಸ್‌ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಏಕನಾಥ್‌ ಶಿಂಧೆ ಮುಖ್ಯಮಂತ್ರಿಯಾಗಲಿದ್ದಾರೆ. ಶಿವಸೇನೆ- ಬಿಜೆಪಿ ಸರ್ಕಾರದ ಭಾಗವಾಗಿ ನಾನು ಇರುವುದಿಲ್ಲ…

ಉಡುಪಿ ಜಿಲ್ಲೆಯಲ್ಲಿ ನಾಳೆ( ಶುಕ್ರವಾರ) ಶಾಲಾ- ಕಾಲೇಜಿಗೆ ರಜೆ

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ. ಹವಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸೂಚನೆ ನೀಡಿದ ಹಿನ್ನೆಲೆ ಉಡುಪಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,…

ಮೂಡುಬಿದಿರೆ : ಬಸ್ ಹತ್ತುವ ವೇಳೆ ಕೆಳಗೆ ಬಿದ್ದ ವಿದ್ಯಾರ್ಥಿನಿ

ಬಸ್‌ನ ಸ್ಟೆಪ್‌ಗೆ ಕಾಲಿಟ್ಟು ಮೇಲೆ ಹೋಗುವ ಸಂದರ್ಭದಲ್ಲಿಯೇ, ಬಸ್ ಚಾಲಕ ಬಸ್ಸನ್ನು ಚಾಲನೆ ಮಾಡಿದ್ದು, ಆಗ ಅಯ ತಪ್ಪಿದ ವಿದ್ಯಾರ್ಥಿನಿ ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಮೂಡುಬಿದಿರೆಯ ವಿದ್ಯಾಗಿರಿ ಬಳಿ ನಡೆದಿದೆ. ಅಯ ತಪ್ಪಿದ ವಿದ್ಯಾರ್ಥಿನಿ ಬಸ್ಸಿನಿಂದ ಕೆಳಗೆ ಬಿದ್ದಿದ್ದು ಬಸ್ಸಿನ…

error: Content is protected !!