ಉಡುಪಿ : ಜಿಲ್ಲಾ ಗ್ರಾಹಕರ ಆಯೋಗದ ಮಧ್ಯಸ್ಥಿಕೆ ಕೇಂದ್ರದಲ್ಲಿ ಖಾಲಿ ಇರುವ ಮಧ್ಯಸ್ಥಿಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ ೭ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ – https://kscdrc.karnataka.gov.in- ಅಥವಾ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಉಡುಪಿ (ದೂ.ಸಂಖ್ಯೆ:0820-2523170 )ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!