ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.

ಹವಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸೂಚನೆ ನೀಡಿದ ಹಿನ್ನೆಲೆ ಉಡುಪಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜಿಗೆ ರಜೆ ನೀಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!