Month: June 2022

ಹತ್ಯೆಗೀಡಾದ ಕನ್ಹಯ್ಯಲಾಲ್‌ ಕುಟುಂಬಕ್ಕೆ 24 ಗಂಟೆಯಲ್ಲಿ 1 ಕೋಟಿ ರೂಪಾಯಿ ದೇಣಿಗೆ ಹಣ ಸಂಗ್ರಹ

ಉದಯಪುರ : ಉದಯಪುರದಲ್ಲಿ ಹಾಡುಹಗಲೇ ಹತ್ಯೆಗೀಡಾದ ಕನ್ಹಯ್ಯಲಾಲ್‌ ಕುಟುಂಬಕ್ಕೆ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಆನ್​ಲೈನ್‌ನಲ್ಲಿ ನಿಧಿ ಸಂಗ್ರಹ ಮಾಡಿದ್ದಾರೆ.  24 ಗಂಟೆಯಲ್ಲಿ 1 ಕೋಟಿ ರೂಪಾಯಿ ದೇಣಿಗೆ ಹಣ ಸಂಗ್ರಹವಾಗಿದೆ. ಈ ಕುರಿತಾಗಿ ಕಪಿಲ್ ಮಿಶ್ರಾ ಟ್ವೀಟ್ ಮಾಡಿದ್ದು, ಇಂದು ಇಡೀ…

ದ.ಕ ಜಿಲ್ಲೆಯಲ್ಲಿ ನಾಳೆ( ಜುಲೈ-1 ಶುಕ್ರವಾರ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಾಳೆ( ಜುಲೈ-1 ಶುಕ್ರವಾರ) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿ‍ಸಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಶಾಲಾ – ಕಾಲೇಜು, ಪಿಯುಸಿ…

ಸಾಲುಮರದ ತಿಮ್ಮಕ್ಕನಿಗೆ ಗ್ರೀನ್ ಅಂಬಾಸಿಡರ್’ ಗೌರವ -ಸಚಿವರ ದರ್ಜೆ ಸ್ಥಾನಮಾನ – ಸಿಎಂ ಬೊಮ್ಮಾಯಿ

ಬೆಂಗಳೂರು : ಪದ್ಮಶ್ರೀ ಪುರಸ್ಕೃತ ಡಾ. ಸಾಲುಮರದ ತಿಮ್ಮಕ್ಕ 111 ನೇ ವರ್ಷದ ಸಂಭ್ರಮದಲ್ಲಿ ಕರ್ನಾಟಕದ ಪರಿಸರ ರಾಯಬಾರಿಯಾಗಿದ್ದಾರೆ. 111 ವರ್ಷ ಸಂಭ್ರಮದಲ್ಲಿರುವ ಸಾಲುಮರದ ತಿಮ್ಮಕ್ಕ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿ ‘ಗ್ರೀನ್ ಅಂಬಾಸಿಡರ್’ ಗೌರವ ನೀಡಿ ಮುಖ್ಯಮಂತ್ರಿ…

ಮಣಿಪುರದಲ್ಲಿ ಭಾರೀ ಭೂಕುಸಿತ‌ – 7 ಮಂದಿ ಸಾವು, 23 ಮಂದಿ ನಾಪತ್ತೆ

ಮಣಿಪುರದ ನೋನಿ ಜಿಲ್ಲೆಯ ಪಟ್ಟಣವೊಂದರಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. 13 ಮಂದಿ ಗಾಯಗೊಂಡಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೂಕುಸಿತದಿಂದಾಗಿ ಹತ್ತಿರದ ನದಿ ಹರಿವಿಗೂ ಅಡ್ಡಿಯಾಗಿದೆ. ಅವಶೇಷಗಳ ತೆರವಿನಿಂದ ಪ್ರವಾಹ ಉಂಟಾಗುವ ಸಾಧ್ಯತೆ…

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಏಕನಾಥ್‌ ಶಿಂಧೆ

ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯಾಗಿ ಏಕನಾಥ್‌ ಶಿಂಧೆ ಪದಗ್ರಹಣ ಮಾಡಲಿದ್ದಾರೆ ಎಂದು ಘೋಷಣೆಯಾಗಿದೆ. ಈವರೆಗೀ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ (BJP) ದೇವೇಂದ್ರ ಫಡ್ನವಿಸ್ (Devendra fadnavis) ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಮಧ್ಯಾಹ್ನದ ವೇಳೆಗೆ ಇದರಲ್ಲಿ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು,…

ಸುಳ್ಯದಲ್ಲಿ ಮಗಳ ಜೊತೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಸುಬ್ರಹ್ಮಣ್ಯ: ಸುಳ್ಯದ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ  ತಾಯಿಯೂ ನಾಲ್ಕು ವರ್ಷ ಪ್ರಾಯದ  ಮಗಳ ಜೊತೆ ಬಾವಿಗೆ ಹಾರಿದ ಪ್ರಕರಣ ತಿರುವು ಪಡೆದುಕೊಂಡಿದೆ. ಮೃತಳ ಅತ್ತೆ, ಮೈದುನ ಹಾಗೂ ಮೈದುನನ ಹೆಂಡತಿಯ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ.  ಘಟನೆಯಲ್ಲಿ ತಾಯಿ…

ಗದ್ದೆಯಲ್ಲಿ ಕೃಷಿ‌ ಕೆಲಸ ಮಾಡುತ್ತಿರುವಾಗಲೇ ಕುಸಿದುಬಿದ್ದು ವ್ಯಕ್ತಿ ಸಾವು

ಕುಂದಾಪುರ : ಗದ್ದೆಯಲ್ಲಿ ಕೃಷಿ‌ ಕೆಲಸ ಮಾಡುತ್ತಿರುವಾಗಲೇ‌ ವ್ಯಕ್ತಿಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ಬುಧವಾರ ನಡೆದಿರುವುದು ವರದಿಯಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹಳೆ ಹರಲಿಪುರ ಗ್ರಾಮದ ನಿವಾಸಿ, ಪ್ರಸಕ್ತ ಕುಂದಾಪುರ ವಂಡ್ಸೆಯಲ್ಲಿ…

ಹಳಿ ಮೇಲೆ ಕುಸಿದ ಮಣ್ಣು – ರೈಲು ಸಂಚಾರ ರದ್ದು

ಮಂಗಳೂರು : ಭಾರೀ ಮಳೆಯಿಂದಾಗಿ ಮಂಗಳೂರು- ಪಡೀಲ್ ಜಂಕ್ಷನ್‌ ವಿಭಾಗದ ರೈಲ್ವೆ ಹಳಿ ಮೇಲೆ ಪಕ್ಕದ ದರೆ ಕುಸಿದು ಮಣ್ಣು ಹಳಿ ಮೇಲೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇದರಿಂದಾಗಿ ಈ ಭಾಗದಲ್ಲಿ ರೈಲು ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು…

ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆ ಸಂಪರ್ಕ ಕಡಿತ

ಸುಳ್ಯ : ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದಲ್ಲಿ ದರೆ ಕುಸಿದ ಪರಿಣಾಮ ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ರಸ್ತೆಯಲ್ಲಿ ಗಡಿ ಪ್ರದೇಶವಾದ ಕಲ್ಲಪಳ್ಳಿ ಬಾಟೋಳಿಯಲ್ಲಿ ಕೇರಳ ಭಾಗದಲ್ಲಿ ಈ ಕುಸಿತ ಸಂಭವಿಸಿದೆ. ರಸ್ತೆಯ ಬದಿಯ ದರೆ ಭಾರೀ ಪ್ರಮಾಣದಲ್ಲಿ…

6ನೇ ತರಗತಿ ವಿದ್ಯಾರ್ಥಿನಿಗೆ ಐವರು ದುಷ್ಕರ್ಮಿಗಳು ಮಾಡಿದ್ದೇನು? ಚಲಿಸುತ್ತಿದ್ದ ಓಮ್ನಿಯಿಂದಿ ಬಾಲಕಿ ಜಿಗಿದು ಪಾರಾಗಿದ್ದು ಹೇಗೆ?

ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲೆಯೊಂದರ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಐದು ಮಂದಿಯ ತಂಡವೊಂದು ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ವಿದ್ಯಾರ್ಥಿನಿಯು ಶಾಲೆ ಬಿಟ್ಟು ಆಟೋರಿಕ್ಷಾದಲ್ಲಿ ಮನೆಗೆ ತೆರಳಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಆದರೆ, ಓಮ್ನಿಯಲ್ಲಿ ಕಾದು ನಿಂತಿದ್ದ ಗ್ಯಾಂಗ್…

error: Content is protected !!