Month: June 2022

ವಿಟ್ಲ : ಭಾರೀ ಮಳೆ – ಹಲವು ಮನೆಗಳು ಜಲಾವೃತ

ವಿಟ್ಲ: ನಿನ್ನೆ ತಡರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ಮನೆಗಳು ಜಲಾವೃತವಾಗಿದೆ. ವಿಟ್ಲದ ಅಡ್ಡದ ಬೀದಿ, ಬೊಬ್ಬೆಕೇರಿಯ ವಿದ್ಯಾನಗರದಲ್ಲಿರುವ ಮನೆಗಳು ಜಲಾವೃತಗೊಂಡಿದೆ. ವಿಟ್ಲದ ಬಾಕಿಮಾರ್ ಗದ್ದೆಯ ಪಕ್ಕದಲ್ಲಿರುವ ಸಾರ್ವಜನಿಕ ಚರಂಡಿಯಲ್ಲಿ ಮೆಸ್ಕಾಂ ಗುತ್ತಿಗೆದಾರರು ಕಾಮಗಾರಿ ನಡೆಸುವ…

ಮರವೂರು ಸೇತುವೆಯ ಸನಿಹದ ರಸ್ತೆ ಬದಿಯಲ್ಲಿ ಬಿರುಕು

ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯ ಸನಿಹದ ರಸ್ತೆ ಬದಿಯಲ್ಲಿ ಬಿರುಕು ಕಂಡುಬಂದಿದೆ. ಇನ್ನು ಸೇತುವೆ ಸನಿಹದ ರಸ್ತೆಯಲ್ಲಿ ಬಿರುಕು ಕಂಡು ಬಂದ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸ್ಥಳ ಪರಿಶೀಲನೆ…

ಮಳೆ ಬಿರುಸು – ಮಂಗಳೂರಿನ ಹಲವೆಡೆ ಜಲಾವೃತ – ತೋಡಿನಂತಾದ ರಸ್ತೆಗಳು

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿದೆ. ಮಂಗಳೂರು ನಗರ ಹಾಗೂ ಹೊರವಲಯದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದರೆ, ಕೆಲವೆಡೆ ಮನೆ ಸಮೀಪ ದರೆ ಕುಸಿತ, ತಡೆಗೋಡೆ ಕುಸಿದಿರುವುದು ವರದಿಯಾಗಿದೆ. ಮರವೂರು ಸೇತುವೆ ಬಳು ರಸ್ತೆಯಲ್ಲಿ ಬಿರುಕು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ…

ಇಂದು(ಗುರುವಾರ) ದ.ಕ ಜಿಲ್ಲೆಯ ಡಿಗ್ರಿ ಮತ್ತು ಪಿಯು ಕಾಲೇಜುಗಳಿಗೆ ರಜೆ

ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ದ.ಕ…

ಮಂಗಳೂರು : ಶಾಲೆಗೆ ಬರಲು ತೊಂದರೆಯಾಗುವ ಪ್ರದೇಶದ ಮಕ್ಕಳಿಗೆ ರಜೆ – ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ

ದ.ಕ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯನಿರ್ವಹಿಸಬೇಕು. ಆದರೆ ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದ ಮಕ್ಕಳಿಗೆ ಈ ದಿನ ರಜೆ ಸಾರಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ…

ಬಂಟ್ವಾಳ: ವಿಟ್ಲ ಐಟಿಐಗೆ 1ಕೋಟಿಯ ಕಟ್ಟಡ, 31ಕೋಟಿಯ ತಂತ್ರಜ್ಞಾನ ಪ್ರಯೋಗಾಲಯ-ಸಚಿವ ಡಾ. ಅಶ್ವತ್ಥನಾರಾಯಣ

ಬಂಟ್ವಾಳ : ಕೈಗಾರಿಕಾ ತರಬೇತಿ ಸಂಸ್ಥೆಗಳು ದೇಶಕ್ಕೆ ಶಕ್ತಿಯನ್ನು ತುಂಬುವ ಕಾರ್ಯ ನಡೆಸುತ್ತಿದೆ. ಇಂಡಸ್ಟ್ರೀ 4.0 ಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಕಲಿಕೆಯಲ್ಲೂ ಸುಧಾರಣೆಗಳನ್ನು ತರುವ ಕಾರ್ಯವನ್ನು ಸರ್ಕಾರ ಮಾಡಿದೆ. ವಿಟ್ಲ ಐಟಿಐಯಲ್ಲಿ ಉದ್ಯೋಗ ಯೋಜನೆಯಡಿ 1ಕೋಟಿಯ ಕಟ್ಟಡ, 31ಕೋಟಿ ವೆಚ್ಚದ ತಂತ್ರಜ್ಞಾನಗಳನ್ನು…

ಮಹಾರಾಷ್ಟ್ರ – ನಾಳೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್

ಉದ್ಧವ್​ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸರ್ಕಾರ ಪತನವಾಗಿದೆ. ಈ ಬೆಳವಣಿಗೆ ತಾಜ್​ ಪ್ರೆಸಿಡೆಂಟ್​ ಹೋಟೆಲ್​ನಲ್ಲಿ ನಡೆಯುತ್ತಿದ್ದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸಂಭ್ರಮ ಉಂಟುಮಾಡಿತು. ಶಾಸಕರು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ ಪರ ಘೋಷಣೆಗಳನ್ನು ಮೊಳಗಿಸಿದರು.…

ಕೆಜಿಎಫ್ ಚಿತ್ರದ ನಟ ಆ್ಯಂಡ್ರೂಸ್ ಅಲಿಯಾಸ್ ಬಿಎಸ್ ಅವಿನಾಶ್ ಕಾರು ಅಫಘಾತ

ಕೆಜಿಎಫ್ ಚಿತ್ರದ ವಿಲನ್ ಆ್ಯಂಡ್ರೂಸ್ ಅಲಿಯಾಸ್ ಬಿಎಸ್ ಅವಿನಾಶ್ ಅವರ ಬೆನ್ಜ್ ಕಾರು ಅಫಘಾತಕ್ಕೀಡಾಗಿದೆ. ಅಪಘಾತದಲ್ಲಿ ನಟನ ಬೆನ್ಜ್ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಆದರೆ ಅದೃಷ್ಟವಶಾತ್ ಅವರಿಗೆ ಯಾವದೆ ತೊಂದರೆಯಾಗಿಲ್ಲ. ಇಂದು ಅನಿಲ್ ಕುಂಬ್ಳೆ ಸರ್ಕಲ್ ಬಳಿ ಘಟನೆ ನಡೆದಿದೆ.…

ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ರಾಜೀನಾಮೆ – ಅಘಾಡಿ ಸರ್ಕಾರ ಪತನ

ಮುಂಬೈ: ಭಾರೀ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ. ಗುರುವಾರ ಸುಪ್ರೀಂ ಕೋರ್ಟ್‌ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ‌ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್‌ ಠಾಕ್ರೆ ತಿಳಿಸಿದರು. ಸರ್ಕಾರ…

ಗಲ್ಪ್ ಉದ್ಯೋಗಿಯನ್ನು ಅಪಹರಿಸಿ ಕೊಲೆಗೈದ ಪ್ರಕರಣ – ಇಬ್ಬರು ಅಂದರ್

ಕಾಸರಗೋಡು : ಗಲ್ಫ್ ಉದ್ಯೋಗಿ, ಸೀತಾಂಗೋಳಿ ಮುಗುವಿನ ಅಬೂಬಕ್ಕರ್ ಸಿದ್ದಿಕ್ (32) ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಇಬ್ಬರನ್ನು ತನಿಖಾ ತಂಡ ಬಂಧಿಸಿದೆ. ಮಂಜೇಶ್ವರ ಉದ್ಯಾವರದ ಅಬ್ದುಲ್ ಅಝೀಜ್ ( 37) ಮತ್ತು ಅಬ್ದುಲ್ ರಹೀಮ್ (35) ಬಂಧಿತರು. ಅಬ್ದುಲ್ ಅಝೀಜ್…

error: Content is protected !!