Month: June 2022

8 ವರ್ಷದ ಮಗಳೊಂದಿಗೆ ಬಾವಿಗೆ ಹಾರಿದ ತಾಯಿ

ಚಿಕ್ಕೋಡಿ: ಎಂಟು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ. ಸವಿತಾ ಮದಗೋಂಡ ಬೆಳಗಲಿ (24) ಹಾಗೂ ಪವಿತ್ರಾ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಆತ್ಮಹತ್ಯೆಗೆ…

ವಿಟ್ಲದಲ್ಲಿ ಏಕಾಏಕಿ ಹಿಂದಕ್ಕೆ ಚಲಿಸಿದ ಓಮ್ನಿ ಕಾರು

ವಿಟ್ಲ: ನಿಂತಿದ್ದ ಓಮ್ನಿ ಕಾರೊಂದು ಏಕಾಏಕಿ ಹಿಂದಕ್ಕೆ ಚಲಿಸಿ ಬೈಕ್‌ಗೆ ಡಿಕ್ಕಿಯಾದ ಘಟನೆ ವಿಟ್ಲದ ನರೇನ ವೈನ್ ಶಾಪ್‌ ಮುಂಭಾಗದಲ್ಲಿ ನಡೆದಿದೆ. ಘಟನೆಯಿಂದಾಗಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ವಿಶೇಷಚೇತನ ಯುವತಿಯ ಬಾಯಿಗೆ ಬಟ್ಟೆ ತುರುಕಿ ಸಾಮೂಹಿಕ ಅತ್ಯಾಚಾರಗೈದ ದುಷ್ಕರ್ಮಿಗಳು

ಹಾನಗಲ್, ಜೂ 01: ಕಾಮುಕರು ವಿಶೇಷಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ಈ ಪ್ರಕರಣ ವರದಿಯಾಗಿದೆ. ಆರೋಪಿಗಳನ್ನು ಪರಶುರಾಮ ಮಡಿವಾಳರ ಮತ್ತು ಯಶವಂತ ಎಂದು ಗುರುತಿಸಲಾಗಿದೆ. ಹದಿನೆಂಟು ವರ್ಷದ ವಿಶೇಷ ಚೇತನ ಯುವತಿಯ…

ಹನುಮಂತ ಜನ್ಮಸ್ಥಳ ವಿವಾದ – ಸ್ವಾಮೀಜಿ ಗುಂಪುಗಳ ನಡುವೆ ಗಲಾಟೆ ಹೊಡೆದಾಟ

ನಾಸಿಕ್: ಹನುಮಂತನ ಜನ್ಮಸ್ಥಳ ವಿವಾದಕ್ಕೆ ತೆರೆ ಎಳೆಯಲು ಮಹಾರಾಷ್ಟ್ರದ ನಾಸಿಕ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಗಳ ಎರಡು ಗುಂಪುಗಳ ನಡವೆ ಭಾರೀ ಗಲಾಟೆ ನಡೆದಿದ್ದು, ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. ಆಧ್ಯಾತ್ಮಿಕ ನಾಯಕ ಕಿಷ್ಕಿಂಧೆ ಮಠಾಧಿಪತಿ ಸ್ವಾಮಿ ಗೋವಿಂದಾನಂದ ಸರಸ್ವತಿ…

ಶ್ರೀರಾಮ ಮಂದಿರ’ ಪ್ರದೇಶದಲ್ಲಿನ ಎಲ್ಲ ಮದ್ಯದಂಗಡಿಗಳ ಪರವಾನಗಿ ರದ್ದು

ಅಯೋಧ್ಯೆಯ ‘ಶ್ರೀರಾಮ ಮಂದಿರ’ ಪ್ರದೇಶದಲ್ಲಿನ ಎಲ್ಲ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಅಬಕಾರಿ ಖಾತೆ ಸಚಿವ ನಿತಿನ್ ಅಗರವಾಲ್ ತಿಳಿಸಿದರು. 1968ರ ಅಬಕಾರಿ ಅಂಗಡಿಗಳ ನಿಯಮಗಳಲ್ಲಿ ಮಾಡಲಾದ ತಿದ್ದುಪಡಿಗಳ ಸ್ಥಿತಿಗತಿ ಕುರಿತು ಮಾಹಿತಿ ಕೋರಿದ ಬಹುಜನ ಸಮಾಜ ಪಕ್ಷದ…

ಶ್ರೀರಾಮ ಮಂದಿರದ ಗರ್ಭಗುಡಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ ಯೋಗಿ ಚಾಲನೆ

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶ್ರೀರಾಮ ಮಂದಿರದ ಗರ್ಭಗುಡಿ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ. ಕೆತ್ತಿರುವ ಮೊದಲ ಇಟ್ಟಿಗೆಯನ್ನು ಗರ್ಭಗೃಹದಲ್ಲಿಟ್ಟು ಸಿಮೆಂಟ್ ಅನ್ನು ಹಾಕುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗರ್ಭಗುಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿರುವುದಾಗಿ…

ಅಜೀಜ್ ಪರವಾಗಿ ಯಾವ ವಕೀಲರು ವಾದ ಮಾಡಬೇಡಿ – ಸುನೀಲ್ ಕೆ.ಆರ್

ವಾಮಾಚಾರದ ಮೂಲಕವೂ ಮತಾಂತರ ಮಾಡುವ ಪ್ರಯತ್ನಗಳು ನಡೆಯುತ್ತಿದೆ ಎಂದು ಬಜರಂಗದಳ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್ ಹೇಳಿದ್ದಾರೆ. ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ, ಕುಂದಾಪುರ ಪ್ರಖಂಡದಿಂದ ಲವ್ ಜಿಹಾದ್ ವಿರುದ್ಧ ನಡೆದ ಬೃಹತ್…

ಇಂಡಿಯಾ ಗೇಟ್ ನಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಪ್ರತಿಮೆ – ನಿರ್ಮಾಣದ ಹೊಣೆ ಮೈಸೂರಿನ ಶಿಲ್ಪಿ ಯೋಗಿರಾಜ್‌ ಗೆ ?

ಇಂಡಿಯಾ ಗೇಟ್‌ನಲ್ಲಿ ಪ್ರತಿಷ್ಠಾಪಿಸಲಿರುವ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಪ್ರತಿಮೆ ನಿರ್ಮಾಣದ ಹೊಣೆ ಕನ್ನಡಿಗೆ ಮೈಸೂರಿನ ಶಿಲ್ಪಿ ಯೋಗಿರಾಜ್‌ ಅವರಿಗೆ ಸಿಗುವ ಸಾಧ್ಯತೆಗಳಿವೆ. ಒಟ್ಟು 30 ಅಡಿ ಎತ್ತರದ ಪ್ರತಿಮೆ ಇದಾಗಲಿದ್ದು, ಗ್ರಾಂಡ್‌ ಕ್ಯಾನೋಪಿ ಕೆಳಗೆ ಮತ್ತು ಈ ಹಿಂದೆ…

ಮಂಗಳೂರು: ನಿರ್ಮಾಣ ಹಂತದ ಮನೆ ಪೈಂಟಿಂಗ್ ವೇಳೆ ವಿದ್ಯುತ್ ಸ್ಪಷ್ಟ ಕಾರ್ಮಿಕ ಸಾವು

ಮಂಗಳೂರು, ನಿರ್ಮಾಣ ಹಂತದಲ್ಲಿದ್ದ ಮನೆಯ ಮೇಲಂತಸ್ತಿನ ಗೋಡೆಗೆ ಪೈಂಟ್‌ ಬಳಿಯುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ವಿದ್ಯುತ್‌ ತಗುಲಿ ಕಾರ್ಮಿಕನೊಬ್ಬ ಕೆಳಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮಂಜನಾಡಿ ಗ್ರಾಮದ ಕಟ್ಟೆಮಾರ್‌ ನಿವಾಸಿ ಝುಲ್ಫಿಕಾರ್‌ ಆಲಿ(29) ಮೃತಪಟ್ಟವರು. ಕೊಲ್ಯದ ಮಳಯಾಳ ಚಾಮುಂಡಿ…

ಕಾಂಗ್ರೆಸ್ ಪಕ್ಷಕ್ಕೆ ಬ್ರಿಜೇಶ್ ಕಾಳಪ್ಪ ರಾಜೀನಾಮೆ

ಬೆಂಗಳೂರು: ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಅವರು ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಾಳಪ್ಪ ಅವರು ರಾಜೀನಾಮೆ ಪತ್ರವನ್ನು ಕಳಿಸಿದ್ದು, ವೈಯಕ್ತಿಕ ಕಾರಣಗಳಿಂದ ಪಕ್ಷ ತೊರೆಯುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ನನಗೆ ಹಲವು ಅವಕಾಶಗಳನ್ನು…

error: Content is protected !!