Month: June 2022

ಪ್ರೀತಿಯ ಹೆಸರಲ್ಲಿ ಕೈಗೊಂದು ಮಗು ಕೊಟ್ಟು ಓಡಿ ಹೋಗ್ತಾರೆ – ಲವ್ ಜಿಹಾದ್ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ

ಉಡುಪಿ: ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರೀತಿಯ ಹೆಸರಲ್ಲಿ ಮದುವೆಯಾಗ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡ್ತಾರೆ. ಹಾಗೆಯೇ ಕೈಗೊಂದು ಮಗು ಕೊಟ್ಟು ಓಡಿ ಹೋಗ್ತಾರೆ.…

ಪ್ರೀತಿ ನಿರಾಕರಿಸಿದ 16ರ ಬಾಲಕಿಗೆ 14 ಬಾರಿ ಇರಿದು ಕೊಂದ ಆರೋಪಿ ಯುವಕ

ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 22 ವರ್ಷದ ಯುವಕ ಆಕೆಯನ್ನು 14 ಬಾರಿ ಇರಿದು ಕೊಂದಿದ್ದಾನೆ. ಆರೋಪಿ ವ್ಯಕ್ತಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಹುಡುಕುತ್ತಿದ್ದಾಗ ಆತನೂ ಕೂಡ ಶವವಾಗಿ ಪತ್ತೆಯಾಗಿದ್ದಾನೆ. ತಿರುಚ್ಚಿಯ…

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯಾದ್ಯಾಂತ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ…

ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಗೆ ಇಂದು ಯೋಗಿ ಶಂಕುಸ್ಥಾಪನೆ

ಆಯೋಧ್ಯೆಯಲ್ಲಿ ಶ್ರೀರಾಮನ ದೇವಸ್ಥಾನದ ಗರ್ಭಗೃಹ ನಿರ್ಮಾಣಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಡಿಗಲ್ಲು ಹಾಕಲಿದ್ದಾರೆ. ಕೆತ್ತಿರುವ ಮೊದಲ ಇಟ್ಟಿಗೆಯನ್ನು ಗರ್ಭಗೃಹದಲ್ಲಿಟ್ಟು ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಒಟ್ಟು ಮೂರು ಗಂಟೆ ಅವಧಿ ದೇಗುಲಕ್ಕೆ ಸಮಯ ನೀಡಲಿದ್ದಾರೆ. ಗರ್ಭಗೃಹ ನಿರ್ಮಾಣಕ್ಕೆ ರಾಜಸ್ಥಾನದ ಮಕ್ರನಾ ಪರ್ವತದ…

ಹಿಂದೂ ಯುವತಿಯರ ಮೇಲೆ ಕಣ್ಣು ಹಾಕುವ ಜಿಹಾದಿಗಳ ಕಣ್ಣುಗಳನ್ನು ಕಿತ್ತು ಬಿಸಾಕಬೇಕು – ಶರಣ್ ಪಂಪ್ ವೆಲ್

ಕುಂದಾಪುರ : ಹಿಂದೂ ಯುವತಿಯರ ಮೇಲೆ ಕಣ್ಣು ಹಾಕುವ ಜಿಹಾದಿಗಳ ಕಣ್ಣುಗಳನ್ನು ಕಿತ್ತು ಬಿಸಾಕಬೇಕು ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದರು. ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ,…

ಪೊಲೀಸರಿಗೆ ನಿಂದನೆ, ಕಾರು ಹತ್ತಿಸಲು ಯತ್ನಿಸಿದ ಪ್ರಕರಣ – ಮತ್ತೆ ಐವರು ಅರೆಸ್ಟ್

ಮಂಗಳೂರಿನ ಎಸ್ ಡಿಪಿಐ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಎಸ್ ಡಿಪಿಐ ಕಾರ್ಯಕರ್ತರು ಪೊಲೀಸರಿಗೆ ನಾಯಿ ಎಂದು ನಿಂದನೆ ಹಾಗೂ ಪೊಲೀಸ್ ಮೇಲೆ ಕಾರು ಹತ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಇದೀಗ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬೈಕ್ ನಲ್ಲಿ ಎಸ್ ಡಿಪಿಐ ಧ್ವಜ…

ಮಂಗಳೂರು: ಪಠ್ಯ ವಿವಾದ-ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ-ಸಿಎಂ

ಮಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ಪರಿಶೀಲಿಸಲಾಗುತ್ತಿದೆ. ಈ ಕುರಿತಂತೆ ಈಗಾಗಲೇ ಶಿಕ್ಷಣ ಸಚಿವ ನಾಗೇಶ್ ಕಾರ್ಯಪ್ರವೃತ್ತರಾಗಿದ್ದಾರೆ. ತನಿಖಾ ವರದಿ ಶೀಘ್ರವಾಗಿ ಸರಕಾರಕ್ಕೆ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…

ಹಾಡುತ್ತಲ್ಲೇ ವೇದಿಕೆಯಲ್ಲಿ ಕುಸಿದು ಬಿದ್ದು ಬಾಲಿವುಡ್ ಗಾಯಕ ಕೃಷ್ಣಕುಮಾರ್ ಸಾವು

ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ) ವೇದಿಕೆಯಲ್ಲೇ ಕುಸಿದು ಬಿದ್ದ ನಿಧನರಾಗಿದ್ದಾರೆ. ಕೋಲ್ಕತಾದಲ್ಲಿ ನಜ್ರುಲ್ ಮಂಜ್‌ನಲ್ಲಿ ಆಯೋಜಿಸಿದ್ದ ಕಾನ್ಸರ್ಟ್‌ನಲ್ಲಿ ಪಾಲ್ಗೊಂಡ ಕೆಕೆ ಹಾಡುತ್ತಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆ ದಾಖಲಿಸಿದರು ಪ್ರಯೋಜನವಾಗಿಲ್ಲ. ಕೋಲ್ಕತಾದಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮಕ್ಕಾಗಿ ಕೆಕೆ ತಂಡ…

error: Content is protected !!