Month: July 2022

ನೋವಿನ ನಡುವೆಯೂ ಚಿನ್ನ ಗೆದ್ದ 19 ವರ್ಷದ ಜೆರೆಮಿ ಲಾಲ್ರಿ

ಬರ್ಮಿಂಗ್ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾರೆ. ಆ ಮೂಲಕ ಎರಡನೇ ದಿನದಾಂತ್ಯದ ವೇಳೆಗೆ ಎರಡು ಚಿನ್ನ ಸಹಿತ ಐದು ಪದಕ ಭಾರತದ ಪಾಲಾಗಿದೆ. 67 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 300 ಕೆಜಿ…

ಮೃತ ಪ್ರವೀಣ್ ನೆಟ್ಟಾರು ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ- ಕೈ ನಾಯಕರ ವಿರುದ್ಧ ಘೋಷಣೆ

ಬೆಳ್ಳಾರೆ : ಪ್ರವೀಣ್ ಹತ್ಯೆ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ರಾಜ್ಯದಲ್ಲಿ ಇಂಟಲಿಜೆನ್ಸ್ ಸಂಪೂರ್ಣ ವಿಫಲಗೊಂಡಿದ್ದು, ಅದಕ್ಕಾಗಿಯೇ ಈ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ…

ಫಾಝಿಲ್ ಹತ್ಯೆ  – ಕೊಲೆಯ ಹಿಂದೆ ಕೋಡಿಕೆರೆ ಗ್ಯಾಂಗ್ ಕೈವಾಡ ಶಂಕೆ

ಮಂಗಳೂರು ನಗರ ಹೊರವಲಯದ ಸುರತ್ಕಲ್‌ನಲ್ಲಿ ನಡೆದ ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಶಕ್ಕೆ ಪಡೆದಿರುವ ಕಾರು ಮಾಲಕನಿಂದ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದ್ದು, ಲೋಕೇಶ್‌ ಕೋಡಿಕೆರೆ ಗ್ಯಾಂಗ್‌ನಿಂದ ಈ ಕೃತ್ಯ ನಡೆದಿದೆ ಎಂಬ ಅಂಶ ಬಯಲಿದೆ ಬಂದಿದೆ. ಸಿಸಿಬಿ ಪೊಲೀಸರ…

ದ.ಕ‌ ಜಿಲ್ಲೆಯಲ್ಲಿ ಅಹಿತಕರ ಘಟನೆ ಹಿನ್ನೆಲೆ – ಗಡಿ ಭಾಗದಲ್ಲಿ ಅಲರ್ಟ್ – ಸಶಸ್ತ್ರ ಮೀಸಲು ಪಡೆ ನಿಯೋಜನೆ

ವಿಟ್ಲ: ದ.ಕ ಜಿಲ್ಲೆಯಾದ್ಯಂತ ನಡೆಯುತ್ತಿರುವ ಅಹಿತಕರ ಘಟನೆಗೆ ಸಂಬಂಧಿಸಿ ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದಲ್ಲಿ ಒಟ್ಟು 50 ಮಂದಿ ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ. ಗಡಿಪ್ರದೇಶದಲ್ಲಿ ಕಟ್ಟೆಚ್ಚರ ವಹಿಸುವ ಉದ್ದೇಶದಿಂದ…

ಅಗಸ್ಟ್ 3 ರವರೆಗೆ ನಿರ್ಬಂಧ ಮುಂದುವರಿಕೆ – ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್‌ ಕರ್ಫ್ಯೂ ಮುಂದುವರಿಕೆ – ಮದ್ಯ ಮಾರಾಟ ಬಂದ್

ಮಂಗಳೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆರಡು ದಿನ ನೈಟ್‌ ಕರ್ಫ್ಯೂ ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್‌ ಕರ್ಫ್ಯೂ ಮುಂದುವರೆಯಲಿದೆ. ಮೂರು…

ಕೆರೆಗೆ ಬಿದ್ದು ಯುವಕನ ದಾರುಣ ಸಾವು

ಕಾಸರಗೋಡು : ಕೆರೆಗೆ ಬಿದ್ದು ಯುವಕ ನೋರ್ವ ಮೃತಪಟ್ಟ ಘಟನೆ  ಶನಿವಾರ ಸಂಜೆ ಕೋಳಿಯಡ್ಕ ದಲ್ಲಿ ನಡೆದಿದೆ. ಕೋಳಿಯಡ್ಕದ  ಮಾಹಿನ್ ರವರ ಪುತ್ರ ಶಮೀಮ್ (38)  ಮೃತ ಪಟ್ಟವರು. ಮಕ್ಕಳ ಜೊತೆ  ಕೆರೆ ಬದಿಗೆ  ಬಂದ ಸಂದರ್ಭದಲ್ಲಿ  ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದು, …

ಫಾಝಿಲ್‌‌‌ ಹತ್ಯೆಗೆ ಬಳಸಿದ ಕಾರು ಪಡುಬಿದ್ರೆಯ ಇನ್ನಾದಲ್ಲಿ ಪತ್ತೆ

ಉಡುಪಿ: ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಗೆ ಬಳಸಿದ ಬಿಳಿ ಬಣ್ಣದ ಇಯಾನ್ ಕಾರು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಭಾನುವಾರ ಬೆಳಿಗ್ಗೆ ಸ್ಥಳೀಯರು ಉಡುಪಿ ಜಿಲ್ಲಾ ಪೋಲಿಸರಿಗೆ ಅಪರಿಚಿತ ಕಾರು ಇರುವ ಬಗ್ಗೆ ಮಾಹಿತಿ…

ಪ್ರವೀಣ್ ನನ್ನು ಕುತ್ತಿಗೆಯಿಂದ ಮೇಲ್ಭಾಗದಲ್ಲಿ ತಲೆಗೆ‌ ಹೊಡೆದು ಕೊಲೆ ಮಾಡಲಾಗಿದೆ – ಇದು ಪಿಎಫ್‌ಐನ ಕೊಲೆ ಮಾಡುವ ರೀತಿ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

ಪುತ್ತೂರು: ಪ್ರವೀಣ್ ಕೊಲೆ ಕೇರಳ ಮಾದರಿಯ ಕುತ್ತಿಗೆಯಿಂದ ಮೇಲ್ಭಾಗದಲ್ಲಿ ತಲೆಗೆ‌ ಹೊಡೆದು ಕೊಲೆ ಮಾಡಲಾಗಿದೆ. ಇದು ಪಿಎಫ್‌ಐನ ಕೊಲೆ ಮಾಡುವ ರೀತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಮನೆಗೆ ಇಂದು ಭೇಟಿ ನೀಡಿ ಕುಟುಂಬಸ್ಥರನ್ನು…

ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಫೋಸ್ಟ್‌ – 5 ಪ್ರಕರಣ ದಾಖಲು – ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಶೇರ್ ಮಾಡುವವರಿಗೆ ಕಮಿಷನರ್ ವಾರ್ನಿಂಗ್

ಮಂಗಳೂರು: ಮಂಗಳೂರು ನಗರದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಫೋಸ್ಟ್‌ ಹಾಕಿದವರ ವಿರುದ್ಧ  ಸೆನ್‌ ಪೊಲೀಸ್‌ ಠಾಣೆಯಲ್ಲಿ 5 ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ನಗರದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌…

ಸುರತ್ಕಲ್: ಫಾಝಿಲ್ ಕೊಲೆ-ಕಾರು ಮಾಲಕ ವಶಕ್ಕೆ

ಸುರತ್ಕಲ್‌ನ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಫಾಝಿಲ್ ಹತ್ಯೆ ಆರೋಪಿಗಳು ಹತ್ಯೆ ವೇಳೆ ಬಳಕೆ ಮಾಡಿದ್ದ ಕಾರಿನ ಮಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಈ…

error: Content is protected !!