Month: July 2022

ಮಂಗಳೂರು: ನನಗೆ ಪರಿಹಾರ ಬೇಡ, ನ್ಯಾಯಕೊಡಿ-ಫಾಝಿಲ್ ತಂದೆಯ ಅಳಲು

ಮಂಗಳೂರು, ಸುರತ್ಕಲ್ ನ ನಡುಬೀದಿಯಲ್ಲಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ತಂದೆ ಫಾರೂಕ್ ಮಾಧ್ಯಮದ ಜೊತೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ನನಗೆ ಪರಿಹಾರ ಅಲ್ಲ ಬದಲಾಗಿ ನ್ಯಾಯಕೊಡಿ ಎಂದು ಅವರು ಆಗ್ರಹಿಸಿದ್ದಾರೆ. ಮಗನನ್ನು ದುಷ್ಕರ್ಮಿಗಳು ಹತ್ಯೆ ನಡೆಸಿ ಎರಡು…

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ-ಬಂಗಾರ ಬೇಟೆಯಾಡಿದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು

ಬರ್ಮಿಂಗ್ ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022 ಗುರುವಾರದಿಂದ ಪ್ರಾರಂಭವಾಗಿದ್ದು, ಪದಕ ಬೇಟೆ ಮುಂದುವರೆಸಿದ ಭಾರತ ಶನಿವಾರ ವೇಟ್‌ಲಿಫ್ಟಿಂಗ್ ನಲ್ಲಿ ಚಿನ್ನ ಸೇರಿದಂತೆ ಒಂದೇ ದಿನ ಮೂರು ಪದಕಗಳನ್ನು ಪಡೆದುಕೊಂಡಿದೆ. ಟೋಕಿಯೊ ಒಲಂಪಿಕ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು…

ಕಾಸರಗೋಡು: ಕೆರೆಗೆ ಬಿದ್ದು ಯುವಕ ಶಮೀಮ್ ಮೃತ್ಯು

ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಶನಿವಾರ ಸಂಜೆ ಕೋಳಿಯಡ್ಕದಲ್ಲಿ ನಡೆದಿದೆ. ಕೋಳಿಯಡ್ಕದ ಮಾಹಿನ್‌ರವರ ಪುತ್ರ ಶಮೀಮ್ (38) ಮೃತಪಟ್ಟವರು.ಮಕ್ಕಳ ಜೊತೆ ಕೆರೆ ಬದಿಗೆ ಬಂದ ಸಂದಭದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದು, ಪರಿಸರ ವಾಸಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಜೀವ…

ಉಡುಪಿ: ಪಿಎಫ್ ಐ, ಎಸ್ ಡಿಪಿಐ ಸಂಘಟನೆಯಲ್ಲಿರುವವರನ್ನು ಮುಸ್ಲಿಂ ಸಮುದಾಯವೇ ಬಹಿಷ್ಕರಿಸಲಿ-ಶಾಸಕ ಭಟ್

ಉಡುಪಿ, ಸಜ್ಜನ ಮುಸಲ್ಮಾನ ಬಾಂಧವರು ಜಾಗೃತರಾಗಬೇಕು. ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಇಡೀ ಅಲ್ಪಸಂಖ್ಯಾತರನ್ನು ಸಂಶಯ ದೃಷ್ಟಿಯಿಂದ ನೋಡುವಂತ ಸಮಯ ನಿರ್ಮಾಣವಾಗಿದೆ. ಅಂತಹ ಸಂಘಟನೆಗಳಲ್ಲಿ ಇರುವವರನ್ನ ನಿಮ್ಮ ಸಮಾಜದಿಂದ ದೂರ ಇಡಿ, ಅಥವಾ ಬಹಿಷ್ಕಾರ ಮಾಡಿ. ಇದನ್ನು ಈ ಹಿಂದೆ ಹಿಜಾಬ್ ವಿವಾದ…

ಸುರತ್ಕಲ್ ಫಾಝಿಲ್‌ ಹತ್ಯೆ – 16  ಮಂದಿ ಶಂಕಿತರು ವಶಕ್ಕೆ

ಮಂಗಳೂರು: ಸುರತ್ಕಲ್‌ನ ಮಂಗಳಪೇಟೆಯ ಮುಹಮ್ಮದ್‌ ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದು, ಶನಿವಾರ ಮತ್ತೆ 16 ಮಂದಿ ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಬಗ್ಗೆ ಸುಳಿವು ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ…

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಕೊಲೆ-ಇರ್ಫಾನ್ ನನ್ನು ಹತ್ಯೆಗೈದ ಖಾಸಿಂ

ಬೆಂಗಳೂರು, ಜು.30: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆನೇಪಾಳ್ಯದ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಇರ್ಫಾನ್(28) ಕೊಲೆಯಾಗಿದ್ದು, ಕೃತ್ಯ ನಡೆಸಿದ ಖಾಸಿಂನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಶ್ರೀನಿವಾಸ್‍ಗೌಡ ತಿಳಿಸಿದ್ದಾರೆ. ಇವರಿಬ್ಬರೂ ಎಲೆಕ್ಟ್ರಿಕ್ ಕೆಲಸ…

ಹತ್ಯೆಯಾದ ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ 30 ಲಕ್ಷ ಪರಿಹಾರ ಘೋಷಿಸಿದ ಮುಸ್ಲಿಂ‌ ಸೆಂಟ್ರಲ್‌ ಕಮಿಟಿ – ಜಿಲ್ಲಾಡಳಿತ ಕರೆದ ಶಾಂತಿ ಸಭೆ ಬಹಿಷ್ಕರಿಸಿದ ಮುಸ್ಲಿಂ‌ ಸಂಘಟನೆಗಳು

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೊನ್ನೆ ನಡೆದ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲಾಡಳಿತ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಶಾಂತಿ ಸಭೆಯನ್ನು ಮುಸ್ಲಿಂ ಸಂಘಟನೆಗಳು ಬಹಿಷ್ಕರಿಸಿವೆ. ಈ ಮಧ್ಯೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್‌ರ ಸ್ವಗೃಹದಲ್ಲಿ ಅವರ…

ಕಾಮನ್ ವೆಲ್ತ್‌ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದ ಉಡುಪಿಯ ಗುರುರಾಜ್ ಪೂಜಾರಿ – 285 ಕೆಜಿ ಎತ್ತುವ ಮೂಲಕ ಸಿಡಬ್ಲ್ಯೂಜಿಯಲ್ಲಿ ಹೊಸ ದಾಖಲೆ ನಿರ್ಮಿಸಿದ ಗುರುರಾಜ್

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 (Birmingham Commonwealth Games 2022)ರ ಎರಡನೇ ದಿನದಂದು ಭಾರತವು ತನ್ನ ಎರಡನೇ ಪದಕವನ್ನು ಪಡೆದುಕೊಂಡಿದೆ. ವೇಟ್ ಲಿಫ್ಟಿಂಗ್ನಲ್ಲಿ ಖಾತೆ ತೆರೆದ ಭಾರತಕ್ಕೆ ಇದೇ ಸ್ಪರ್ಧೆಯಲ್ಲಿ ಮತ್ತೊಂದು ಪದಕ ಲಭಿಸಿದೆ. ಈ ಬಾರಿ ಭಾರತದ ಗುರುರಾಜ ಪೂಜಾರಿ…

ದ.ಕ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸಿ – ಶಾಂತಿ ಸಭೆಯಲ್ಲಿ ಮಿಥುನ್ ರೈ ಮನವಿ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಬಳಿಕ ಶಾಂತಿ ನೆಲೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಜನಪ್ರತನಿಧಿಗಳು ಪ್ರಚೋಧನಕಾರಿ ಭಾಷಣ ನಿಲ್ಲಿಸುವಂತೆ ಹಾಗೂ ಮಾಧ್ಯಮಗಳಲ್ಲಿ ಕರಾವಳಿಯಲ್ಲಿ ಬೆಂಕಿ, ಕೊತಕೊತ ಎಂಬಿತ್ಯಾದಿ ರೀತಿಯಲ್ಲಿ ಸುದ್ದಿವಾಹಿನಿಗಳ…

ಪ್ರವೀಣ್ ಹತ್ಯೆ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಝಾಕಿರ್ ಸವಣೂರು ಹಾಗೂ ಶಫೀಕ್ ಬೆಳ್ಳಾರೆ ಎಂಬುವವರನ್ನು…

error: Content is protected !!