Month: July 2022

ಗಲ್ಫ್ ಉದ್ಯೋಗಿಯನ್ನು ಅಪಹರಿಸಿ ಕೊಲೆ – ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಕಾಸರಗೋಡು: ಗಲ್ಫ್ ಉದ್ಯೋಗಿ ಸೀತಾಂಗೋಳಿ ಮುಗುವಿನ ಅಬೂಬಕ್ಕರ್ ಸಿದ್ದಿಕ್ ( 32) ನ ಕೊಲೆಗೆ ಸಂಬಂಧಪಟ್ಟಂತೆ ಮೂವರನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು , ಇದರಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಬಂಧಿತರನ್ನು ಮಂಜೇಶ್ವರ ಉದ್ಯಾವರದ ರಿಯಾಜ್ ಹಸನ್ ( 33)…

ಕುಂದಾಪುರ : ಪಿಯುಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿನಿ ಫಲಿತಾಂಶ ಬರುವ ಮೊದಲೇ ಆತ್ಮಹತ್ಯೆ

ಕುಂದಾಪುರ : ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿನಿ ಫಲಿತಾಂಶ ಬರುವ ಮೊದಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30 ರ ಗುರುವಾರ ಶಂಕರನಾರಾಯಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕುಂದಾಪುರ ತಾಲೂಕು…

ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ – ಅಪ್ಪ, ಮಗ ಅರೆಸ್ಟ್

ಬಂಟ್ವಾಳ : ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್‌ಐ.ಅವಿನಾಶ್ ನೇತ್ರತ್ವದ ತಂಡ ದಾಳಿ ನಡೆಸಿ ಅಪ್ಪ ಮಗ ಇಬ್ಬರು ಆರೋಪಿಗಳನ್ನು ಬಂದಿಸಿ, ಸ್ಥಳದಲ್ಲಿದ್ದ ಸಾವಿರಾರು ರೂ ಮೌಲ್ಯದ ಮಾಂಸವನ್ನು…

ಬೆಳ್ತಂಗಡಿಯ ಶಿರ್ಲಾಲುವಿನಲ್ಲಿ ಕೆಂಪು ‘ಮಳೆ’

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಬಳ್ಳಿದಡ್ಡ ಮನೆಯ ಸೂರ್ಯನಾರಾಯಣ ಭಟ್ ಅವರ ಮನೆಯಲ್ಲಿ ಕೆಂಪು ಮಳೆಯಾದ ಘಟನೆ ನಡೆದಿದೆ. ಆಲಿ ಕಲ್ಲು ಮಳೆ ಕೇಳಿದ್ದೀರಿ, ಐಸ್ ಮಳೆ ಗೊತ್ತಿದೆ ಆದರೆ ಕೆಂಪು ಮಳೆ( ರಕ್ತ ಮಳೆ) ತೀರ ಅಪರೂಪವಾದದ್ದು. ಮನೆಗೆ ಅಳವಡಿಸಲಾಗಿದ್ದ…

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆ

ಇಂದಿನಿಂದ(ಜುಲೈ 1) ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆಯಾಗಿದ್ದು, ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾಗಿದೆ. ಈ ಹಿಂದೆ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2,219 ರೂಪಾಯಿಯಾಗಿದ್ದು, ಇದೀಗ 198 ರೂಪಾಯಿ…

ಮಂಗಳೂರಿನ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಅಂಶು ಕುಮಾರ್ ನೇಮಕ

ಮಂಗಳೂರು: ನಗರದ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಅಂಶು ಕುಮಾರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ. ಉಡುಪಿ ಜಿಲ್ಲೆಯ ಕರಾವಳಿ ಭದ್ರತಾ ವಿಭಾಗದ ಎಸ್ ಪಿಯಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.…

ಕಾಲು ಜಾರಿ ಕೆರೆಗೆ ಬಿದ್ದದ್ದಲ್ಲ – ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ – ಸಹೋದರನ ದೂರಿನ ಬಳಿಕ ಪ್ರಕರಣ ಬದಲು

ಕಾಪು: ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಕೆಲಸದಲ್ಲಿದ್ದು, ಗುರುವಾರ ಬೆಳಗ್ಗೆಯಷ್ಟೇ ಇನ್ನಂಜೆ ಗ್ರಾಮದ ಮಡುಂಬುವಿನ ತನ್ನ ಮನೆಗೆ ಬಂದಿದ್ದ ಯುವತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಡುಂಬು ಕೊಲ್ಲಂಗಾಲ್ ಹೌಸ್‌ನ ಗೋಪಾಲ ಶೆಟ್ಟಿ ಎಂಬವರ ಪುತ್ರಿ ಶರ್ಮಿಳಾ ಶೆಟ್ಟಿ (22) ಮೃತ…

ನಾಯಿ ದಾಳಿಯಾದ ತಿಂಗಳ ಬಳಿಕ ವಿದ್ಯಾರ್ಥಿನಿ ಮೃತ್ಯು

ಪಾಲಕ್ಕಡ್, ಜ 01: ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ ಶ್ರೀಲಕ್ಷ್ಮಿ (18) ಎಂದು ಗುರುತಿಸಲಾಗಿದೆ.ಶ್ರೀಲಕ್ಷ್ಮಿ…

ಮದರಸ ಬಾಲಕನಿಗೆ ಹಲ್ಲೆ ಆರೋಪ-ಕಥೆ ಕಟ್ಟಿ ನಾಟಕವಾಡಿದ ಬಾಲಕ-ಕಾರಣ ಏನು ಗೊತ್ತಾ?

ಮಂಗಳೂರು, ಶೈಕ್ಷಣಿಕ ಕಲಿಕೆಯಲ್ಲಿ ಹಿಂದಿದ್ದ ಬಾಲಕನೊಬ್ಬ, ಮದರಸದಿಂದ ಹಿಂತಿರುಗುವ ವೇಳೆ ತನ್ನ ಮೇಲೆ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದರು ಎಂದು ಮಾಡಿರುವ ಆರೋಪ, ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ತನಿಖೆ ವೇಳೆ ಸಾಬೀತಾಗಿದೆ. ಕಾಟಿಪಳ್ಳ ನಿವಾಸಿಯೋರ್ವರ ಪುತ್ರ, 6ನೇ…

ಸುಳ್ಯದಲ್ಲಿ‌ ಮತ್ತೆ ಭೂಕಂಪನ –  ರಾತ್ರಿ 1.15ರ ವೇಳೆಗೆ ಭಾರೀ ಶಬ್ದದೊಂದಿಗೆ ಕಂಪಿಸಿದ ಭೂಮಿ

ಸುಳ್ಯ: ಮಧ್ಯ ರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಭೀಕರ ಶಬ್ದ ಮತ್ತು ಕಂಪನದಿಂದ ಮಲಗಿದ್ದ ಜನತೆ ಎಚ್ಚರಗೊಂಡಿದ್ದಾರೆ. ರಾತ್ರಿ 1.15ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.ಸಂಪಾಜೆ ಹಾಗು ಸಮೀಪದ ಪ್ರದೇಶ, ಸುಳ್ಯ ನಗರ…

error: Content is protected !!