Month: August 2022

ಬಂಟ್ವಾಳ: ಮನೆಗೆ ಸಿಡಿಲು ಸಿಡಿದು ಅಪಾರ ಹಾನಿ-ತಪ್ಪಿದ ಅನಾಹುತ

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಸಿಡಿಲು ಬಡಿದು ಲಕ್ಷಾಂತರ ರೂ. ಮೌಲ್ಯದ ಮನೆಯ ಸೊತ್ತುಗಳ ಜತೆಗೆ ಕ್ಯಾಟರಿಂಗ್ ಉದ್ಯಮ ಪಾತ್ರೆ ಪಗಡೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ…

ಪ್ರಧಾನಿ ಮೋದಿ ಕರಾವಳಿಗರ ಸಮಸ್ಯೆಗೆ ಸ್ಪಂದಿಸಲಿ-ಖಾದರ್

ನಗರ ಹೊರವಲಯದ ಬಂಗ್ರಕೂಳೂರಿನಲ್ಲಿ ಸೆ.2ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಕೆಲವು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೊಳ್ಳಲಿದೆ. ಇದರಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರದ ಪಾಲೆಷ್ಟು ಎಂದು ರಾಜ್ಯ ವಿಪಕ್ಷ ಉಪನಾಯಕ, ಶಾಸಕ ಯು.ಟಿ.ಖಾದರ್ ಪ್ರಶ್ನಿಸಿದ್ದಾರೆ. ನಗರದ ಕಾಂಗ್ರೆಸ್…

ಪ್ರಧಾನಿ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶ: ಪ್ರಕರಣ ದಾಖಲು

ಮಂಗಳೂರು, ಆ.31: ಮಂಗಳೂರಿನಲ್ಲಿ ಸೆ.2ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿಯ ಭೇಟಿ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಮಾಹಿತಿಗಳನ್ನು ಹಂಚಿದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣಗಳನ್ನು ದಾಖಲಿಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ…

ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ-ಡಿಸಿ

ಸೆ.2ರಂದು ಪ್ರಧಾನಿ ಮೋದಿ ಭಾಗವಹಿಸುವ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಕಾರ್ಯಕ್ರಮದ ಯಶಸ್ಸಿಗೆ ದ.ಕ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಸರಕಾರದ ವಿವಿಧ…

ಅನ್ಯ ಧರ್ಮಿಯ ವಿದ್ಯಾರ್ಥಿನಿಯೊಂದಿಗಿದ್ದ ವಿದ್ಯಾರ್ಥಿಗೆ ಹಲ್ಲೆ-ಹಲವರ ವಿರುದ್ಧ ಕೇಸ್ ದಾಖಲು

ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಅದೇ ಕಾಲೇಜಿನ ವಿದ್ಯಾರ್ಥಿ ಮಾತನಾಡುತ್ತಿದ್ದಾರೆಂಬ ಕಾರಣಕ್ಕೆ ತಂಡವೊಂದು ವಿದ್ಯಾರ್ಥಿಗೆ ಗಂಭೀರ ಹಲ್ಲೆ ನಡೆಸಿದ್ದು, ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್…

ಭಿನ್ನ ಮತೀಯ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿ ಪತ್ತೆ-ಹಿಗ್ಗಾಮುಗ್ಗ ಥಳಿಸಿ ಫೋಟೋ ವೈರಲ್!

ಕಾಲೇಜಿಗೆ ಓದಲು ಹೋದ ಅನ್ಯಕೋಮಿನ ಯುವಕ – ಯುವತಿ ಪ್ರೀತಿ ಮಾಡಿ ಇದೀಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಸುಳ್ಯದಲ್ಲಿ ನಡೆದಿದೆ .ಓದುತ್ತಿದ್ದ ಅನ್ಯಕೋಮಿನ ಯುವಕ – ಯುವತಿ ಕದ್ದು ಮುಚ್ಚಿ ಲಡವಿಯಲ್ಲಿ ತೊಡಗಿದ್ದರು . ಈ ವಿಚಾರ…

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಹೈಕೋರ್ಟ್​ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಹೊಸದಾಗಿ ಈದ್ಗಾ ಮೈದಾನದ…

ಪೆರುವಾಯಿ ಫಾತಿಮಾ ಮಾತೆ ದೇವಾಲಯದಲ್ಲಿ ಕೆಸರು ಗದ್ದೆ ಕ್ರೀಡಾಕೂಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯ ಮುಚ್ಚಿರಪದವು ಇದರ ಆಶ್ರಯದಲ್ಲಿ ಐಸಿವೈಎಂ ಹಾಗೂ ಕಥೋಲಿಕ ಸಭಾ ಫಟಕ ಪೆರುವಾಯಿ ಸಹಯೋಗದೊಂದಿಗೆ “ಗದ್ದೆಯಲ್ಲಿ ಗಮ್ಮತ್ತು” ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಶ್ರೀ ಶ್ರೀ…

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ. 2ರಂದು ಶಾಲಾ ಕಾಲೇಜಿಗೆ ರಜೆ

ಮಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ – ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿದ್ದಾರೆ. ಸೆ.2 ರಂದು ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ,…

ಕೊನೇ ಕ್ಷಣದಲ್ಲಿ ಪ್ರಧಾನಿ ಮೋದಿ ಆಗಮನದ ಸಮಯ ಬದಲಾವಣೆ-2 ಲಕ್ಷ ಜನ ಸೇರುವ ನಿರೀಕ್ಷೆ

ಪ್ರಧಾನಿ ಮೋದಿ ಅವರ ನಗರ ಭೇಟಿಯ ಸಮಯದಲ್ಲಿ ಸ್ವಲ್ಪ ಬದಲಾವಣೆಯಾಗಿದ್ದು, ಮೋದಿ ಅವರು ಸೆ.2ರಂದು ಮಧ್ಯಾಹ್ನ 1 ಗಂಟೆಗೆ ನಗರಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಸೆ.2ರಂದು ಸಂಜೆ 4 ಗಂಟೆಗೆ ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮ ಮಧ್ಯಾಹ್ನ…

error: Content is protected !!