• ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022ನೇ ಸಾಲಿನ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಯುವ ವೇಟ್‌ಲಿಫ್ಟರ್ ಅಚಿಂತಾ ಶೆಯುಲಿ ಭಾರತಕ್ಕೆ 3ನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.

    ಪುರುಷರ (73ಕೆ.ಜಿ) ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಶಿವಲಿ ಒಟ್ಟು 313 ಕೆಜಿ (143 ಕೆಜಿ+170 ಕೆಜಿ) ಭಾರ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.ಇದರೊಂದಿಗೆ ಭಾರತದ ಕ್ರೀಡಾಪಟುಗಳು ವೇಟ್‌ಲಿಫ್ಟಿಂಗ್‌ನ ಒಂದರಲ್ಲೇ ೬ ಪದಕ ಈವರೆಗೆ 3 ಚಿನ್ನ, 2 ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಜಯಿಸಿದಂತಾಗಿದೆ.ಶಿವಲಿ ಅವರಿಗೆ ಕಠಿಣ ಪೈಪೋಟಿ ನೀಡಿದ ಮಲೇಷ್ಯಾದ ಎರ್ರಿ ಹಿದಾಯತ್ ಮುಹಮ್ಮದ್ ಅವರು ಎರಡನೇ ಅತ್ಯುತ್ತಮ ಲಿಫ್ಟರ್ ಆಗಿ , ಕೆನಡಾದ ಶಾದ್ ಡಾರ್ಸಿಗ್ನಿ ಮೂರನೇ ಸ್ಥಾನ ಪಡೆದರು

By admin

Leave a Reply

Your email address will not be published. Required fields are marked *

error: Content is protected !!