Month: August 2022

ಕೊಡಗು: ಹೆದ್ದಾರಿಯಲ್ಲಿ ಉರುಳಿ ಬಿದ್ದ ಲಾರಿ, ಚಾಲಕ ಸ್ಥಳದಲ್ಲಿಯೇ ಮೃತ್ಯು

ಕೊಡಗು: ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಉರುಳಿ ಬಿದ್ದಿದ್ದು, ಚಾಲಕ ನಾಗಭೂಷಣ್ ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೋಳಿ ತುಂಬಿದ ಲಾರಿಯು ಚಾಲಕನ ಹತೋಟಿ ತಪ್ಪಿ ರಸ್ತೆ ಬದಿ ಮಗುಚಿಕೊಂಡಿದೆ. ಚಾಲಕ ನಾಗಭೂಷಣ್ ಲಾರಿಯಡಿ…

ಕಾಸರಗೋಡು: ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ-ಅಪಾರ ಹಾನಿ

ಕಾಸರಗೋಡು, ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಗುಡುಗು ಮಿಂಚು, ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿದಿದ್ದು, ಹಲವೆಡೆ ಅಪಾರ ಹಾನಿ, ನಷ್ಟ ಉಂಟಾಗಿದೆ. ಮುಳಿಯಾರು ಪತ್ತನಡ್ಕ ಕಡಪ್ಪಂಗಾಲ್ ನಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಮನೆ ಭಾಗಶಃ ಕುಸಿದಿದೆ. ಸಾವಿತ್ರಿ ಎಂಬವರ ಮನೆ…

ಅಮೆಝಾನ್ ಡೆಲಿವರಿ ಬಾಯ್ ಹುದ್ದೆಗೆ ಸೆ. 7ರಂದು ನೇರ ನೇಮಕಾತಿ

ಮಂಗಳೂರು: ಅಮೆಝಾನ್ ಕಂಪೆನಿಯಲ್ಲಿ ಡೆಲಿವರಿ ಬಾಯ್ 50 ಹುದ್ದೆಗಳಿಗೆ ಸೆ.7ರಂದು ನೇರ ಸಂದರ್ಶನವನ್ನು ದ.ಕ.ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯು ಆಯೋಜಿಸಿದೆ. ಯಾವುದೇ ವಿದ್ಯಾರ್ಹತೆಯುಳ್ಳ ಸ್ವಂತ ದ್ವಿಚಕ್ರ ವಾಹನವನ್ನು ಹೊಂದಿರುವ ಉರ್ವಸ್ಟೋರ್, ಕದ್ರಿ, ದೇರಳಕಟ್ಟೆ, ಸುರತ್ಕಲ್ ಹಾಗೂ ವೆಲೆನ್ಸಿಯಾ ಪ್ರದೇಶದ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ…

ಅಷ್ಟಮಿ ವೇಷದಲ್ಲಿ ಬರೋಬ್ಬರಿ 1 ಕೋಟಿ ಸಂಗ್ರಹಿಸಿದ ಸಮಾಜ ಸೇವಕ ರವಿ ಕಟಪಾಡಿ!

ಉಡುಪಿ: ಉಡುಪಿ ಕೃಷ್ಣಾಷ್ಟಮಿ ಸಂದರ್ಭದಲ್ಲಿ ಕಳೆದ ಏಳು ವರ್ಷಗಳಿಂದ ಹಾಲಿವುಡ್‌ ಚಲನಚಿತ್ರ ಮಾದರಿಯಲ್ಲಿ ವೇಷ ಹಾಕಿ ಪ್ರೇಕ್ಷಕರನ್ನು ರಂಜಿಸುತ್ತಾ ಸಂಗ್ರಹವಾದ ಹಣವನ್ನು ಬಡಮಕ್ಕಳ ಚಿಕಿತ್ಸೆಗೆ ವಿನಿಯೋಗಿಸುವ ಸಮಾಜ ಸೇವಕ ರವಿ ಕಟಪಾಡಿ ಈ ಬಾರಿ ವೇಷ ಧರಿಸಿ 1 ಕೋಟಿಯ ಗುರಿ…

ದೀಪಾವಳಿಗೆ ಅಂಬಾನಿ ಗಿಫ್ಟ್-ಜಿಯೋ 5 ಜಿ ರಿಲೀಸ್!

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ 45ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಖ್ಯಸ್ಥ ಮುಖೇಶ್ ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ಭಾರತದ ಆಯ್ದ ಕೆಲ ಪ್ರದೇಶಗಳಲ್ಲಿ ದೀಪಾವಳಿ ವೇಳೆಗೆ ಜಿಯೋ 5G ಸೇವೆ ಆರಂಭವಾಗಲಿದೆ ಎಂದು ಹೇಳಿದ್ದಾರೆ. ”ದೀಪಾವಳಿ 2022 ರ ಹೊತ್ತಿಗೆ ದೆಹಲಿ,…

ಭಾರತೀಯ ಆಹಾರ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

FCI Recruitment 2022: ಭಾರತೀಯ ಆಹಾರ ನಿಗಮ (FCI) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎಫ್​ಸಿಐನ ವಿವಿಧ ವಲಯಗಳಲ್ಲಿನ ಮ್ಯಾನೇಜರ್ (ಜನರಲ್ / ಡಿಪೋ / ಅಕೌಂಟ್ / ಟೆಕ್ನಿಕಲ್ / ಸಿವಿಲ್ ಇಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್) ಹುದ್ದೆಗಳಿಗೆ…

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಕರಾವಳಿಗೆ ಅದ್ದೂರಿ ಸ್ವಾಗತ

ಮಂಗಳೂರು, ನಗರದ ಬಾವುಟಗುಡ್ಡೆಯಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಇಂದು ಮಂಡ್ಯದಿಂದ ದ.ಕ. ಜಿಲ್ಲೆಗೆ ಆಗಮಿಸಿತು. ಮೆರವಣಿಗೆ ಮೂಲಕ ವಿವಿಧ ಸಂಘಟನೆಗಳ ಪ್ರಮುಖರು ಪುಷ್ಪನಮನದ ಮೂಲಕ ಗೌರವ ಸಲ್ಲಿಸಿದರು.ಮುಂಭಾಗದಲ್ಲಿ ಕೆದಂಬಾಡಿ ರಾಮಯ್ಯಗೌಡರ ಭಾವಚಿತ್ರದೊಂದಿಗೆ ಅಲಂಕೃತ ಬೆಳ್ಳಿರಥ…

ಬೆಳ್ತಂಗಡಿ: ಟಿಪ್ಪರ್ ಡಿಕ್ಕಿ-ಬೈಕ್ ಸವಾರ ಸಫ್ವಾನ್ ಮೃತ್ಯು

ಬೆಳ್ತಂಗಡಿ, ಆ.29: ಬೈಕಿಗೆ ಟಿಪ್ಪರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಐಟಿಐ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕುಪ್ಪೆಟ್ಟಿಯ ಹುಣ್ಸೆಕಟ್ಟೆ ಪಿಲಿಗೂಡು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಕಕ್ಕೆಪದವು ನಿವಾಸಿ ಮುಹಮ್ಮದ್ ಸಫ್ವಾನ್(20) ಮೃತಪಟ್ಟವರು. ಇವರು ತುಂಬೆ…

ಮಂಗಳೂರು: ಮೋದಿ ಆಗಮನ ಹಿನ್ನೆಲೆ-ಟೆಂಟ್ ನಿವಾಸಿಗಳ ತೆರವು-ಪರ್ಯಾಯ ವ್ಯವಸ್ಥೆ ಎಂದ ಡಿಸಿ

ಮಂಗಳೂರು, ಆ.29: ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೆ.2ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ, ಪಾರ್ಕಿಂಗ್ ಮತ್ತು ಇತರ ಕಾರ್ಯಕ್ರಮ ಸಂಬಂಧಿತ ಅವಶ್ಯಕತೆಗಳಿಗಾಗಿ ಲಭ್ಯವಿರುವ ಪ್ರತಿಯೊಂದು ಸ್ಥಳವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಆ ಕಾರಣಕ್ಕಾಗಿ…

ಹಿಜಾಬ್ ಪ್ರಕರಣ, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿ, ಸೆ.5ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ದೆಹಲಿ: ಸುಪ್ರೀಂ ಕೋರ್ಟ್​ನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ಮುಂದೂಡಲು ವಕೀಲ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ, ತಮಗೆ ಬೇಕಾದ ಕೋರ್ಟ್ ಆಯ್ಕೆ ಮಾಡಿಕೊಳ್ಳಲು ಅವಕಾಶ ಕೊಡಲ್ಲ ಎಂದು ಸುಪ್ರೀಂ ಕೋರ್ಟ್ ಖಡಕ್ ಉತ್ತರ…

error: Content is protected !!