Month: August 2022

ಒಳಗೊಳಗೆ ನಡೆಯುತ್ತಿದ್ದ ಪಿತೂರಿ ಬಹಿರಂಗಗೊಂಡಿದೆ-ಆರೋಪ ಮುಕ್ತವಾಗುವೆ-ಡಾ. ಶಿವಮೂರ್ತಿ ಸ್ವಾಮೀಜಿ

ಚಿತ್ರದುರ್ಗ, ಆ. 29 ಈ ನೆಲದ ಕಾನೂನನ್ನು ಗೌರವಿಸುವ, ಪಾಲಿಸುವ ಮಠಧೀಶರು, ಪೀಠಧೀಶರಾಗಿದ್ದೇವೆ. ನಾನು ಯಾವುದೇ ರೀತಿಯ ಪಲಾಯಾಣವಾದ ಅನುಸರಿಸುವುದಿಲ್ಲ. ಎಲ್ಲಾ ಆರೋಪಗಳಿಂದ ಮುಕ್ತಿಯಾಗಿ ಬರುವುದಾಗಿ ಮುರುಘ ಮಠದ ಡಾ. ಶಿವಮೂರ್ತಿ ಸ್ವಾಮೀಜಿ ಹೇಳಿದ್ದಾರೆ. ತಮ್ಮ ಬೆಂಬಲಿಗರ ಮುಂದೆ ಪ್ರತಿಕ್ರಿಯೆ ನೀಡಿದ…

ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ – ಮುರುಘಾ ಮಠದ ಸ್ವಾಮೀಜಿ ಪೊಲೀಸ್ ವಶಕ್ಕೆ

ಹಾವೇರಿ: ರಾಜ್ಯದ ಪ್ರತಿಷ್ಠಿತ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರೆನ್ನಲಾದ ಸ್ವಾಮೀಜಿಯನ್ನು ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು…

ಬೈಕ್ ಗಳ ಮುಖಾಮುಖಿ ಢಿಕ್ಕಿ – ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು

ಪುಂಜಾಲಕಟ್ಟೆ : ಎರಡು ಬೈಕ್ ಗಳ ನಡುವೆ ಢಿಕ್ಕಿಯಾಗಿ ವಿದ್ಯಾರ್ಥಿ ಯೋರ್ವ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆ ಯಲ್ಲಿ ಸಂಭವಿಸಿದೆ.ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ವಿದ್ಯಾರ್ಥಿ ಶಫೀಕ್ ಸಾ ವನ್ನಪ್ಪಿದ ದುರ್ದೈವಿಯಾದ್ದಾರೆ. ಶಫೀಕ್ ಮಂಗಳೂರುಸೈಂಟ್ ಅಲೋಶಿಯಸ್ ಕಾಲೇಜಿನ ಎರಡನೇ…

ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ – ವಿ. ಸೋಮಣ್ಣ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಶಾಸಕ ಹರೀಶ್‌ ಪೂಂಜ ಅವರ ಬೇಡಿಕೆಯಂತೆ ಮಿನಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಇಲಾಖೆಗಳ ಜತೆ ಚರ್ಚಿಸಿ 100 ಎಕರೆ ಜಾಗ ಗುರುತಿಸಲು…

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಮೂಡುಬಿದಿರೆಯ ಆರೋಪಿಗೆ 5 ವರ್ಷ ಜೈಲು ಶಿಕ್ಷೆ – ದಂಡ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ರಂಜಿತ್‌ ಕುಮಾರ್‌ನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್‌.ಸಿ-1 ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು 8,000 ರೂ. ದಂಡ ವಿಧಿಸಿದೆ. ರಂಜಿತ್‌ ಕುಮಾರ್‌…

ಗಾಂಜಾವನ್ನು ಪೇಪರ್‌ನಲ್ಲಿ ಸೇರಿಸಿ ಸಿಗರೇಟ್‌ನಂತೆ ರೋಲ್ ಮಾಡಿ ಸೇದುತ್ತಿದ್ದ ಆರೋಪಿ ಅಂದರ್

ಕಾರ್ಕಳದ ಬಂಗ್ಲೆಗುಡ್ಡೆ ಪರನೀರು ಮೈದಾನ ಪರಿಸರದಲ್ಲಿ ಗಾಂಜಾ ಸೇವನೆಗೈದ ಆರೋಪಿಯೊಬ್ಬನನ್ನು ನಗರ ಠಾಣೆಯ ಅಪರಾಧ ವಿಭಾಗದ ಎಸ್.ಐ ದಾಮೋದರ ಕೆ.ಬಿ. ಬಂಧಿಸಿದ್ದಾರೆ. ಮಹಮ್ಮದ್‌ರಫೀಕ್(36) ಬಂಧಿತ. ಈತ ಗಾಂಜಾವನ್ನು ಪೇಪರ್‌ನಲ್ಲಿ ಸೇರಿಸಿ ಸಿಗರೇಟ್‌ನಂತೆ ರೋಲ್ ಮಾಡಿ ಸೇದುತ್ತಿದ್ದನು. ಆತನನ್ನು ವಿಚಾರಣೆ ಗುರಿಪಡಿಸಿದ ಪೊಲೀಸರು…

ನಟ ಜಗ್ಗೇಶ್ ಮನೆಗೆ ನುಗ್ಗಿದ ಮಳೆ ನೀರು – ಅಸಮಾಧಾನ ಹೊರಹಾಕಿದ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್

ತುಮಕೂರು: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತನ್ನ ಮನೆ ಸಂಪೂರ್ಣ ಜಲಾವೃತವಾಗಿದ್ದು, ಸ್ವಲ್ಪ ಗಮನಹರಿಸಿ ಎಂದು ನಟ ಜಗ್ಗೇಶ್ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾದ ಹಿನ್ನೆಲೆ ನಟ ಹಾಗೂ ರಾಜ್ಯಸಭಾ ಸದಸ್ಯ…

ಹಲ್ವಾ ತಿನ್ನುವಾಗ ಶ್ವಾಸನಾಳದ ಸಿಲುಕಿ ವ್ಯಕ್ತಿ ಸಾವು

ಕೇರಳ: ವ್ಯಕ್ತಿಯೋರ್ವರು ಹಲ್ವಾ ತಿನ್ನುವಾಗ ಶ್ವಾಸನಾಳದಲ್ಲಿ ಸಿಕ್ಕಿಹಾಕಿಕೊಂಡು ಸಾವನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಥಾಮರಾ ಮುಕ್ಕುವಿನ ಚೆರುಪಲ್ಲಿ ಪರಂಬಿವಿನ ನಿವಾಸಿ ನಿಜಾರ್ (49) ಮೃತ ದುರ್ದೈವಿ. ಅಂಗಡಿಯಿಂದ ತಂದ ಹಲ್ವಾವನ್ನು ಇವರು ಮನೆಯಲ್ಲಿ ಗಡಿಬಿಡಿಯಲ್ಲಿ ತಿನ್ನುತ್ತಿದ್ದಾಗ ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದೆ. ಉಸಿರು…

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ವಿಚಾರವೇ ಇಲ್ಲ – ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯದವರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಕಳೆದ ಮೂರು ವರ್ಷಗಳಿಂದ ಪಕ್ಷವನ್ನು ಅತ್ಯಂತ…

12 ವರ್ಷದ ಬಾಲಕಿಯನ್ನು ಅತ್ಯಾಚಾರಗೈದ ಆರು ಮಂದಿ ದುಷ್ಕರ್ಮಿಗಳು

ಮೈನ್‌ ಪುರಿ: 12 ವರ್ಷದ ಬಾಲಕಿಯನ್ನು ಆರು ಮಂದಿ ದುರುಳರು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಮೈನ್‌ ಪುರಿಯಲ್ಲಿ ನಡೆದಿದೆ. ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರು ಮಂದಿ ಆರೋಪಿಗಳ ವಿರುದ್ದ ಎಫ್‌ಐಆರ್‍ ದಾಖಲಿಸಿದ್ದಾರೆ. ಭಾರತೀಯ…

error: Content is protected !!