Month: August 2022

ಭಟ್ಕಳದಲ್ಲಿ ಭಾರೀ ಮಳೆ: ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಟ್ಕಳ: ಭಟ್ಕಳ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿವೆ, ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಆ.2) ಭಟ್ಕಳ ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ನೀಡಿ ಆದೇಶಿಸಿದ್ದಾರೆ. ಭಟ್ಕಳದ ಮುಟ್ಟೊಳ್ಳಿಯಲ್ಲಿ ಗುಡ್ಡ ಕುಸಿದಿದ್ದು, ಮನೆಯೊಂದರ ಮೇಲೆ ಮಣ್ಣು ಬಿದ್ದಿದೆ.…

ಭಾರತಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗದು-ಸಚಿವೆ ನಿರ್ಮಲಾ

ನವದೆಹಲಿ, ಆಗಸ್ಟ್ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಭಾರತದಲ್ಲಿ ಯಾವುದೇ ಕಾರಣಕ್ಕೂ ಆರ್ಥಿಕ ಹಿಂಜರಿತ ಅಥವಾ ಬಿಕ್ಕಟ್ಟು ಉಂಟಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ, ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಅವರು ಹೇಳಿದರು. ಕಾಂಗ್ರೆಸ್‌ ಸಂಸದರು…

ಮಂಗಳೂರು: ಪ್ರಚೋದನಕಾರಿ ಪೋಸ್ಟ್ – ಮತ್ತೆ 12 ಪ್ರಕರಣ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿರುವವರ ಮೇಲೆ ಮಂಗಳೂರು ಪೊಲೀಸರು ತೀವ್ರ ನಿಗಾ ಇಟ್ಟಿದ್ದು , ಮತ್ತೆ 12 ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಪೋಸ್ಟ್ ಗೆ ಸಂಬಂಧಿಸಿ ಈ ಹಿಂದೆ 5 ಪ್ರಕರಣ…

ಮಂಗಳೂರು: ಕಡಬ, ಸುಳ್ಯ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ದ.ಕ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅದರಲ್ಲೂ ಸುಬ್ರಹ್ಮಣ್ಯ ಕಲ್ಮಕಾರು , ಕೊಲ್ಲ ಮೊಗ್ರು , ಹರಿಹರ , ಬಾಳುಗೋಡು ಐನಕಿದು ಗ್ರಾಮದಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಜಳಪ್ರಳಯವೇ ಸಂಭವಿಸಿದೆ. ಭಾರೀ ಮಳೆ ಮುಂದುವರಿದಿದ್ದು, ನದಿ ,…

ಸುಬ್ರಹ್ಮಣ್ಯ: ಗುಡ್ಡ ಜರಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು-ಮೃತಪಟ್ಟಿರುವ ಶಂಕೆ

ಸುಬ್ರಹ್ಮಣ್ಯ, ಭಾರೀ ಮಳೆ ಸುರಿಯುತ್ತಿರುವ ಮಧ್ಯೆಯೆ ಸುಬ್ರಹ್ಮಣ್ಯದಲ್ಲಿ ಬಾರೀ ದುರಂತ ಸಂಭವಿಸಿದೆ.ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದ್ದು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮೂಲತಃ ಪಂಜದ ಕರಿಮಜಲು ಕುಶಾಲಾಪ್ಪ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದದ್ದು,…

ಕುಂದಾಪುರ : ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸ್ಸೆಸೆಲ್ಸಿ ವಿದ್ಯಾರ್ಥಿನಿ ಅತ್ಮಹತ್ಯೆಗೆ ಶರಣು

ಕುಂದಾಪುರ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕೋಟ ಕೊರವಡಿಯಲ್ಲಿ ಆ 1ರ ಸೋಮವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೋಟ ಪಡುಕರೆ ಫ್ರೌಢಶಾಲೆಯ 10ತರಗತಿಯ ವಿದ್ಯಾರ್ಥಿ…

ಭಾರೀ ಮಳೆ-ಕುಕ್ಕೆ ಕ್ಷೇತ್ರಕ್ಕೆ ತೆರಳದಂತೆ ಜಿಲ್ಲಾಧಿಕಾರಿ ಮನವಿ

ಕಡಬ, ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮಳೆಯಿಂದಾಗಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ಉಕ್ಕಿ ಹರಿಯುತ್ತಿದೆ. ಈ ಕಾರಣದಿಂದಾಗಿ ಮುಂದಿನ ಎರಡು ದಿನಗಳ ಕಾಲ ಭಕ್ತರು ಸುಬ್ರಹ್ಮಣ್ಯ ಕ್ಷೇತ್ರದತ್ತ ತೆರಳದಂತೆ ಸಹಕರಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನವಿ…

ಮುಂದಿನ ನಾಲ್ಕೈದು ದಿನ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ

ಮಂಗಳೂರು: ಮುಂದಿನ ನಾಲ್ಕೈದು ದಿನ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಮುಂದಿನ ನಾಲ್ಕು ದಿನಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಬಿರುಗಾಳಿ ವೇಗವು ಘಂಟೆಗೆ 40-50 ಕೀ.ಮೀ ತಲುಪುವ ನಿರೀಕ್ಷೆ ಇದೆ.…

ಮಂಗಳೂರು : ಬೀಚ್ ಗೆ ಬಂದಿದ್ದ ವಿದ್ಯಾರ್ಥಿನಿಯ ಅತ್ಯಾಚಾರ -ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಆರೋಪಿ ಅರೆಸ್ಟ್

ಮಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ,ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುನಾಝ್ ಅಹಮ್ಮದ್(30) ಬಂಧಿತ ಆರೋಪಿ. ಜು.27 ರಂದು‌ ಎನ್ ಐಟಿಕೆ ಬೀಚ್ ಗೆ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯೊಂದಿಗೆ ಬಂದಿದ್ದಳು. ಈ ವೇಳೆ ಮುನಾಝ್ ಅಹಮ್ಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಮೂವರು ಯುವಕರ ಮನೆಗೆ ಹೆಚ್ ಡಿ ಕುಮಾರಸ್ವಾಮಿ ಭೇಟಿ -5 ಲಕ್ಷ ರೂ.ಪರಿಹಾರ ನೀಡಿದ ಹೆಚ್ ಡಿಕೆ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಮೂವರು ಯುವಕರ ಕುಟುಂಬ ಸದಸ್ಯರನ್ನು ಸೋಮವಾರ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಭೇಟಿ ಮಾಡಿ ಸಾಂತ್ವನ ಹೇಳಿ ತಲಾ 5 ಲಕ್ಷ ರೂ.ಪರಿಹಾರ ನೀಡಿದರು. ಜುಲೈ 21 ರಂದು ಬೆಳ್ಳಾರೆ ಪಟ್ಟಣದಲ್ಲಿ…

error: Content is protected !!