Month: August 2022

ಕರ್ನಾಟಕ ಮತ್ತು ಕೇರಳ ಗಡಿಭಾಗದಲ್ಲಿ 32 ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುತ್ತೇವೆ – ಸಚಿವ ಎಸ್ ಅಂಗಾರ

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರ ಬಂಧನವಾಗಿದ್ದು,ಕರ್ನಾಟಕ ಮತ್ತು ಕೇರಳ ಗಡಿಭಾಗದಲ್ಲಿ 32 ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುತ್ತೇವೆ ಎಂದು ಮೀನುಗಾರಿಕೆ ಬಂದರು ಸಚಿವ ಸುಳ್ಯ ಶಾಸಕ ಅಂಗಾರ ಎಸ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

ಸರ್ಕಾರ ಬೇಕೋ ಹಿಂದುತ್ವ ಬೇಕೋ ಅಂದಾಗ ನಾವು ಸರ್ಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡಿಕೊಳ್ಳುತ್ತೇವೆ – ಸುನಿಲ್ ಕುಮಾರ್

ಉಡುಪಿ: ‘ಸರ್ಕಾರ ಬೇಕೋ ಹಿಂದುತ್ವ ಬೇಕೋ ಅಂದಾಗ ನಾವು ಸರ್ಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಬಿಜೆಪಿ ಪ್ರಾರಂಭ ಆದದ್ದೇ ಶ್ಯಾಮ್‌ಪ್ರಸಾದ್ ಮುಖರ್ಜಿ ಅವರು ಅಧಿಕಾರವನ್ನು ತ್ಯಜಿಸಿ ಜನಸಂಘವನ್ನು ಆರಂಭ ಮಾಡಿದ್ದು. ಜನ ಸಂಘ ಮತ್ತು ಬಿಜೆಪಿಯ ಹುಟ್ಟು ಆರಂಭ ಆದದ್ದು…

ಕೋಳಿ ಅಂಕಕ್ಕೆ ದಾಳಿ – 8 ಮಂದಿ ಅರೆಸ್ಟ್ – 10 ಹುಂಜ ವಶಕ್ಕೆ

ಉಡುಪಿ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 8 ಮಂದಿಯನ್ನು ಬಂಧಿಸಿ, 10 ಹುಂಜಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಇಂದ್ರಾಳಿಯ ದೆಂದೂರುಕಟ್ಟೆಯಲ್ಲಿ ನಡೆದಿದೆ. ನಿನ್ನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರುಕಟ್ಟೆ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಖಚಿತ…

ಮುಂದಿನ ದಿನಗಳಲ್ಲಿ ಹತ್ಯೆಯಾದ ಮಸೂದ್‌, ಫಾಝಿಲ್‌ ಮನೆಗೆ ಭೇಟಿ ನೀಡುತ್ತೇನೆ -ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು: ಮುಂದಿನ ದಿನಗಳಲ್ಲಿ ಹತ್ಯೆಯಾದ ಮಸೂದ್‌, ಫಾಝಿಲ್‌ ಮನೆಗೆ ಭೇಟಿ ನೀಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿಯ ಸರಣಿ ಹತ್ಯೆ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದೆ.ಆದಷ್ಟು ಬೇಗ ಕೊಲೆಗಡುಕರನ್ನು ಬಂಧಿಸುತ್ತೇವೆ. ಪ್ರವೀಣ್‌…

ಮನೆಯ ಟೆರೆಸ್ ನಲ್ಲಿ ಗಾಂಜಾ ಬೆಳೆಸಿದ ವಿದ್ಯಾರ್ಥಿ ಅಂದರ್

ಮನೆಯ ಟೆರೇಸ್ ನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಯುವಕನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ . ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಫೂಜ್ (22) ಬಂಧಿತ ಆರೋಪಿ. ಕುಂಬಳೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಲಾಗಿದೆ. ಕಿದೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ…

ಕಾಮನ್ ವೆಲ್ತ್ : ಭಾರತಕ್ಕೆ ಮೂರನೇ ಚಿನ್ನ-ಸ್ವರ್ಣ ಗೆದ್ದ ವೇಟ್ಲಿಫ್ಟರ್ ಅಂಚಿತಾ

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 2022ನೇ ಸಾಲಿನ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಯುವ ವೇಟ್‌ಲಿಫ್ಟರ್ ಅಚಿಂತಾ ಶೆಯುಲಿ ಭಾರತಕ್ಕೆ 3ನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಪುರುಷರ (73ಕೆ.ಜಿ) ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಶಿವಲಿ ಒಟ್ಟು 313 ಕೆಜಿ (143 ಕೆಜಿ+170 ಕೆಜಿ) ಭಾರ ಎತ್ತುವ ಮೂಲಕ…

ಅಬುದಾಬಿಯಲ್ಲಿ ಕಾಸರಗೋಡು ಯುವಕ ಮೃತ್ಯು

ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಕಾಸರಗೋಡಿನ ಯುವಕನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪಾಣತ್ತೂರು ಪನತ್ತಡಿಯ ಮುಹಮ್ಮದ್ ಶಮೀಮ್ (24) ಮೃತ ಪಟ್ಟವರು. ಅಬುಧಾಬಿ ಸಿಟಿ ವಿಮಾನ ನಿಲ್ದಾಣ ಸಮೀಪದ ಮಳಿಗೆಯೊಂದರಲ್ಲಿ ದುಡಿಯುತ್ತಿದ್ದರು . ರವಿವಾರ ಮುಂಜಾನೆ ಘಟನೆ ನಡೆದಿದೆ. ಕೆಲಸ ಮುಗಿಸಿ ವಾಸಸ್ಥಳಕ್ಕೆ…

error: Content is protected !!