Month: September 2022

ವಿಟ್ಲ: ಅಕ್ರಮ ಚಟುವಟಿಕೆ-ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್ ಸೀಝ್ ಮಾಡಿದ ಪೊಲೀಸರು

ವಿಟ್ಲ : ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಪೊಲೀಸರು ಬೀಗ ಜಡಿದಿದ್ದಾರೆ. ನಿಷೇಧಿತ ಸಂಘಟನೆಗೆ ಸೇರಿರುವ ಹಾಲ್ ಆಗಿರುವ ಮತ್ತು ಇಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಕಾರಣಕ್ಕೆ ಹಾಲ್ ಅನ್ನು ಸೀಜ್ ಮಾಡಲು ಸರಕಾರ ಸೂಚನೆ ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ…

ಬಂಟ್ವಾಳ: ಪಿಎಫ್ ಐ ಜೊತೆ ನಂಟು-ಮಿತ್ತೂರು ಪ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ!

ಬಂಟ್ವಾಳ : ಮಿತ್ತೂರಿನಲ್ಲಿರುವ ಫ್ರೀಡಂ‌ ಕಮ್ಯೂನಿಟಿ ಹಾಲ್ ಗೆ ಪೊಲೀಸರು ಶುಕ್ರವಾರ ಭೇಟಿ ನೀಡಿದ್ದು, ಮಹತ್ತರ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಕೆಜೆಹಳ್ಳಿ, ಡಿಜೆಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಹಾಲ್‌ನ ಟ್ರಸ್ಟಿಯೋರ್ವನನ್ನು ಬಂಧಿಸಿ, ಸ್ಥಳಮಹಜರು ನಡೆಸಿದ್ದಾರೆ. ಬಂಧಿತ ಆರೋಪಿಯನ್ನು ಅಯೂಬ್ ಎಂದು ಗುರುತಿಸಲಾಗಿದ್ದು,…

ಮಂಗಳೂರು ತಹಶೀಲ್ದಾರ್ ಪಿಎ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಮಂಗಳೂರು ತಹಶೀಲ್ದಾರ್‌ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಅವರ ಸಹಾಯಕ ಶಿವಾನಂದ ನಾಟೇಕರ್ ಎಂಬಾತ…

ಪ್ರವೀಣ್ ನೆಟ್ಟಾರು ಪತ್ನಿಗೆ ಮಂಗಳೂರಿನಲ್ಲೇ ಉದ್ಯೋಗ-ಸರಕಾರದಿಂದ ಸ್ಪಷ್ಟನೆ

ಮಂಗಳೂರು, ಹತ್ಯೆಯಾದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಪ್ರವೀಣ್ ಅವರಿಗೆ ಮಂಗಳೂರಿನಲ್ಲೇ ಉದ್ಯೋಗ ಮುಂದುವರೆಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನ್ನ ಕಚೇರಿಯಲ್ಲೇ ಉದ್ಯೋಗ…

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ-ನೆಲದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ-ಹೃದಯ ಹಿಡಿಯುವ ಕಹಾನಿ!

ಪಂಜಾಬ್‌ನ ಪಠಾಣ್‌ಕೋಟ್‌ನ ಸಿವಿಲ್ ಆಸ್ಪತ್ರೆಗೆ ಹೆರಿಗೆ ನೋವಿನಿಂದ ಬಂದ ಗರ್ಭಿಣಿ ಮಹಿಳೆಯನ್ನು ಅಲ್ಲಿನ ಸಿಬ್ಬಂದಿಗಳು ದಾಖಲಿಸಿಕೊಳ್ಳದೇ, ಮಹಿಳೆ ಮಹಡಿಯ ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಗರ್ಭಿಣಿ ಮಹಿಳೆಯ ಪತಿ ಜಂಗ್ ಬಹದ್ದೂರ್ ಅವರು ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಿ…

ನಿಲ್ಲಿಸಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಮೂರು ವಾಹನಗಳು ಜಖಂ

ಬಂಟ್ವಾಳ, ನಿಂತಿದ್ದ ಎರಡು ಕಾರುಗಳಿಗೆ ವೋಕ್ಸ್ ವೆಗಾನ್ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂರು ಕಾರುಗಳು ಕೂಡ ಜಖಂಗೊಂಡಿರುವ ಘಟನೆ ಫರಂಗಿಪೇಟೆಯ ಕಾಂತಪ್ಪ ಪೂಂಜ ಸಂಕೀರ್ಣನ ಬಳಿ ನಡೆದಿದೆ. ಬಿ.ಸಿ.ರೋಡು ಕಡೆಯಿಂದ ಅತಿ ವೇಗದಲ್ಲಿ ಬಂದ ಕಾರು, ಚಾಲಕನ ನಿಯಂತ್ರಣ ಕಳೆದುಕೊಂಡು…

ಪಿಯುಸಿ ವಿದ್ಯಾರ್ಥಿ ಮನೆಯೊಳಗೆ ನಿಗೂಢ ರೀತಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ!

ಕುಂಬ್ಡಾಜೆ: ವಿದ್ಯಾರ್ಥಿಯ ಮೃತದೇಹ ಮನೆಯೊಳಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾರ್ಪನಡ್ಕ ಪದ್ಮಾರ್ ನಿವಾಸಿ ಹೋಟೆಲು ಕಾರ್ಮಿಕ ಜನಾರ್ಧನರ ಪುತ್ರ ನಿತಿನ್(17) ನ‌ ಮೃತದೇಹ ನಿನ್ನೆ ಸಂಜೆ ಮನೆಯೊಳಗೆ ಪತ್ತೆಯಾಗಿದೆ. ತಂದೆ ಜನಾರ್ಧನ ಹೋಟೆಲು ಕೆಲಸಕ್ಕೆ ಹೋಗಿದ್ದು ಅವರ ಮತ್ತೋರ್ವ…

ಸೆಲ್ಫಿ ಸವಾಲು-ಸಚಿವೆ ಶೋಭಾ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಬಿಜೆಪಿಗರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆ ತಿರುಗೇಟು ನೀಡಿದರು. ಶೋಭಾ ಕರಂದ್ಲಾಜೆ ಜೊತೆ ಉಡುಪಿ ಕ್ಷೇತ್ರದಲ್ಲಿ ಫೋಟೋ ತೆಗೆದವರಿಗೆ 5000 ಬಹುಮಾನ ನೀಡುವುದಾಗಿ ಕಾಂಗ್ರೆಸ್ ನಾಯಕ ಮಿಥುನ್ ರೈ ಘೋಷಿಸಿದ್ದರು.ಸೇವಾ…

ಬೆಂಗಳೂರು: ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ಸರಕಾರ ಆದೇಶ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಇತ್ತೀಚಿಗೆ ದೊಡ್ಡಬಳ್ಳಾಪುರದಲ್ಲಿ…

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಸ್ಕೂಲ್ ಬಸ್-ಅಪಾಯದಿಂದ ಪಾರು

ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ 15 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ಸಂಜೆ ಮೇಲ್ಪರಂಬದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಹಾಗೂ ಕೆಲ ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆದಿರದ ಖಾಸಗಿ ಶಾಲೆಯ…

error: Content is protected !!