ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ 15 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ಸಂಜೆ ಮೇಲ್ಪರಂಬದಲ್ಲಿ ನಡೆದಿದೆ.

ಅಪಘಾತದಲ್ಲಿ ಚಾಲಕ ಹಾಗೂ ಕೆಲ ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೆದಿರದ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪರಿಸರವಾಸಿಗಳು, ಪೊಲೀಸರು ವಿದ್ಯಾರ್ಥಿಗಳನ್ನು ಹೊರ ತೆಗೆದರು. ಗಾಯಗೊಂಡ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಿಡುಗಡೆ ಗೊಳಿಸಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!