Month: September 2022

ಉಳ್ಳಾಲ: ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವಚಿತ್ರ –  ಭಜರಂಗದಳದ ಕಾರ್ಯಕರ್ತರಿಂದ ವಿರೋಧ – ಅನುಮತಿ ಇಲ್ಲದೆ ಪೋಟೋ ಹಾಕಿದ್ದಕ್ಕೆ ಯು.ಟಿ ಖಾದರ್ ವಿರುದ್ಧ ಆಕ್ರೋಶ

ಉಳ್ಳಾಲ: ಪೋಷಣ್ ಅಭಿಯಾನದ ತಾಲೂಕು ಮಟ್ಟದ ಕಾರ್ಯಕ್ರಮದ ಒಂದು ಭಾಗವಾಗಿ ಏರ್ಪಡಿಸಿದ್ದ ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವ ಚಿತ್ರ ಹಾಕಿ ಶಾಸಕ ಯು.ಟಿ. ಖಾದರ್ ಅವರ ಭಾವಚಿತ್ರದೊಂದಿಗೆ ಸ್ವಾಗತ ಕೋರುವ ಬ್ಯಾನರ್ ವಿವಾದಕ್ಜೆ ಕಾರಣವಾಗಿದ್ದು, ಹಿಂದೂ ಸಂಘಟನೆಯ…

ಪುತ್ತೂರಿನ ಸವಣೂರಿನಲ್ಲಿ ಬೇಕರಿ ಮತ್ತು ವಿ.ಎ ಕಚೇರಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಪುತ್ತೂರು: ಬೇಕರಿ ಹಾಗೂ ವಿಎ ಆಫೀಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೆ.28 ರಂದು ಸವಣೂರು ಪೇಟೆಯಲ್ಲಿ ನಡೆದಿದೆ. ಯಾರೋ ಕಿಡಿಗೇಡಿಗಳು ಸವಣೂರು ಪೇಟೆಯಲ್ಲಿರುವ ಬೇಕರಿ ಹಾಗೂ ವಿಎ ಆಫೀಸ್ ಗೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಗೊಂದಲದ…

ದೇಶಕ್ಕೆ ಗಲಭೆ ತರುವಂತಹ ಯಾವುದೇ ಸಂಘಟನೆಗಳು ಆದರೂ ಅದರ ಮೇಲೆ ಸರ್ಕಾರ ನಿಯಂತ್ರಣ ಹೇರುವುದು ಸರಿ – ಯು.ಟಿ ಖಾದರ್

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ ಕೊಲೆ, ಅನಾಚಾರಕ್ಕೆ ಕಾರಣವಾಗುತ್ತಿದೆಯೋ ಅವೆಲ್ಲದರ ಮೇಲೆ ಸರ್ಕಾರ…

6 ವರ್ಷದ ಬಾಲಕಿಗೆ ಚಾಕಲೇಟ್ ನೀಡಿ ಅತ್ಯಾಚಾರ ಎಸಗಿದ 60ರ ಮುದುಕ

ಮುಜಾಫರ್‌ನಗರ: ಶಾಮ್ಲಿ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಆಕೆಯ ನೆರೆಮನೆಯ 60 ವರ್ಷದ ವ್ಯಕ್ತಿಯೇ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಒಪಿ ಸಿಂಗ್…

ಪ್ರವೀಣ್ ನೆಟ್ಟಾರು ಹತ್ಯೆಗೂ ಪಿಎಫ್ಐ ನಿಷೇಧಕ್ಕೂ ಇದೆ ನಂಟು; ಕೇಂದ್ರದ ಅಧಿಸೂಚನೆಯಲ್ಲಿ ಪ್ರವೀಣ್ ನೆಟ್ಟಾರು ಹೆಸರು ಉಲ್ಲೇಖ

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ…

ಪಿಎಫ್‌ಐ ಸಂಘಟನೆ ಜೊತೆ ಅದರ 8 ಅಂಗಸಂಸ್ಥೆಗಳು ದೇಶದಲ್ಲಿ ನಿಷೇಧ – ಯಾವೆಲ್ಲಾ ಸಂಘಟನೆ ನಿಷೇಧ ಗೊತ್ತಾ ?

ಹೊಸದಿಲ್ಲಿ: ಉಗ್ರಗಾಮಿ ಚಟುವಟಿಕೆಗಳಿಗೆ ನೆರವು ನೀಡುವ ಆರೋಪದಲ್ಲಿ ಕೇಂದ್ರೀಯ ಏಜೆನ್ಸಿಗಳು ದೇಶಾದ್ಯಂತ ಪಿಎಫ್‍ಐ ಕಚೇರಿಗಳ ಮೇಲೆ ದಾಳಿ ನಡೆಸಿ ಹಲವು ಮಂದಿ ಮುಖಂಡರನ್ನು ಬಂಧಿಸಿದ ಬೆನ್ನಲ್ಲೇ, ದೇಶಾದ್ಯಂತ ಮುಂದಿನ ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು…

ಪಿಎಫ್ ಐ ನಿಷೇಧಕ್ಕೆ ಕಾರಣಗಳೇನು ಗೊತ್ತಾ? ಪ್ರವೀಣ್ ನೆಟ್ಟಾರು ಹತ್ಯೆ ಪಿ ಎಫ್ ಐ ಗೆ ಕಂಠಕವಾಯ್ತಾ?

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India – PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ (PFI Ban). ನಿಷೇಧಕ್ಕೆ ಸಂಬಂಧಿಸಿದಂತೆ…

ದೇಶದಲ್ಲಿ 5 ವರ್ಷಗಳ ಅವಧಿಗೆ PFI ಸಂಘಟನೆಯನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India – PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಸಂಘಟನೆಗಳನ್ನು ‘ಕಾನೂನು…

ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣ-ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ!

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 10ರ ವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಬಿ.ಕೆ. ಕೋಮಲಾ…

ಸುರತ್ಕಲ್: ಚಿಟ್ ಫಂಡ್ ಗೆ ಹಣ ಹೂಡುವ ಮುನ್ನ ಈ ವರದಿ ಓದಿ

ಸುರತ್ಕಲ್: ಇಲ್ಲಿನ “ಭಾರ್ಗವಿ ಫೈನಾನ್ಸ್” ಮಾಲಕ ಮತ್ತಾತನ ಪತ್ನಿ ಪರಿಸರದ ಜನರಿಗೆ ಕೋಟ್ಯಂತರ ರೂಪಾಯಿಗೂ ಅಧಿಕ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದ್ದು ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ಎಂಬವರು ದೂರು ನೀಡಿದ್ದು,…

error: Content is protected !!