Month: September 2022

ಮಂಗಳೂರಿಗೆ ಹರಿದುಬಂದ ಜನ ಸಾಗರ-ಎಲ್ಲೆಲ್ಲೂ ಮೋದಿ ಘೋಷಣೆ

ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮನ ಹಿನ್ನೆಲೆ ಮಂಗಳೂರಿನತ್ತ ಜನ ಸಾಗರವೇ ಹರಿದು ಬಂದಿದೆ. ಸದ್ಯದ ಮಾಹಿತಿಯ ಪ್ರಕಾರ ಮೂರು ಲಕ್ಷಕ್ಕೂ ಅಧಿಕ ಜನ ಸೇರಿದ್ದಾರೆ ಎನ್ನಲಾಗಿದೆ. ಭದ್ರತೆ ಸುರಕ್ಷತೆಯ ನಿಟ್ಟಿನಲ್ಲಿ ನಗರಾದ್ಯಂತ…

ಪ್ರಧಾನಿ ಮೋದಿಯವರು ಇಂದು 3800 ಕೋಟಿ ರೂ. ಮೊತ್ತದ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸುವ ಮೂಲಕ ಕರಾವಳಿ ಭಾಗದ ಅಭಿವೃದ್ದಿಗೆ ದೊಡ್ಡ ಶಕ್ತಿ ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ವಿಮಾನ…

ಮಂಗಳೂರಿನಲ್ಲಿರುವ ಸೋದರ, ಸೋದರಿಯರನ್ನು ಭೇಟಿಯಾಗಲು ಬರುತ್ತಿರುವೆ-ಕನ್ನದದಲ್ಲೇ ಟ್ವೀಟ್ ಮಾಡಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿಯವರಿಂದ ಮಂಗಳೂರಿಗೆ ಆಗಮಿಸುತ್ತಿದ್ದು, ಈ ಸಂತಸದ ಸುದ್ದಿಯನ್ನು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ. ಈ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ…

ಹೆಜ್ಜೇನು ದಾಳಿಗೆ ಒಳಗಾದ ಬಾಲಕ ಮಾಝಿನ್ ಸಾವು

ಹೆಜ್ಜೇನು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ತಾಲೂಕಿನ ಕಳಾಯಿಯಲ್ಲಿ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ. ಸೆ.1 ರ ಗುರುವಾರ…

ವಿದ್ಯಾರ್ಥಿನಿಯರಿಗೆ ದೌರ್ಜನ್ಯ ಆರೋಪ-ಶ್ರೀ ಮುರುಘಾ ಮಠದ ಸ್ವಾಮೀಜಿ ಬಂಧನ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಮಠದ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ 6 ದಿನಗಳ ಬಳಿಕ…

ಮೋದಿ ಕಾರ್ಯಕ್ರಮ ಹೊರತು ಪಡಿಸಿ ಅನಗತ್ಯ ಮಂಗಳೂರಿಗೆ ಬಂದ್ರೆ ತಗಲಾಕೋದು ಗ್ಯಾರಂಟಿ

ಮಂಗಳೂರು, ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಪಕ್ಷದಲ್ಲಿ ನವ ಚೈತನ್ಯ ಮೂಡಿದಂತಾಗಿದೆ. ಭಾರೀ ಸಂಖ್ಯೆಯಲ್ಲಿ ಜನರು…

ಖ್ಯಾತ ನಿರ್ಮಾಪಕನ ಜೊತೆ ನಟಿ ಕಮ್‌‌ ನಿರೂಪಕಿಯ ಮದುವೆ – ” ಇದಪ್ಪಾ ಅದೃಷ್ಟ” ಎಂದ ನೆಟ್ಟಿಗರು

ತಮಿಳಿನ ನಿರೂಪಕಿ, ನಟಿ ಮಹಾಲಕ್ಷ್ಮೀ ಅವರು ಖ್ಯಾತ ನಿರ್ಮಾಪಕ ರವೀಂದರ್‌ ಚಂದ್ರಶೇಖರನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ಸಪ್ತಪದಿ ತುಳಿದಿದೆ. ಮದುವೆ ಫೋಟೋಗಳನ್ನು ನಿರ್ಮಾಪಕ ರವೀಂದರ್‌ ಚಂದ್ರಶೇಖರನ್ ಹಾಗೂ ನಟಿ ಮಹಾಲಕ್ಷ್ಮೀ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿದ್ದಾರೆ. ಫೋಟೋಗಳು…

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆ ಶಾಲೆ, ಕಾಲೇಜಿಗೆ ರಜೆ

ಮಂಗಳೂರು, ಗಣೇಶೋತ್ಸವ ಮೆರವಣಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ದಟ್ಟನೆ ಜನದಟ್ಟನೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯನ್ನು ಗಮನದಲ್ಲಿರಿಸಿಕೊಂಡು ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ…

ಕಪ್ಪುಬಟ್ಟೆ ಧರಿಸಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ

ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್…

ಮೋದಿ ಕಾರ್ಯಕ್ರಮಕ್ಕೆ ತೆರಳುವವರಿಗೆ ಪಾರ್ಕಿಂಗ್ ವ್ಯವಸ್ಥೆ ಈ ರೀತಿ ಇದೆ

ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮ ಸೇರುವ ನಿರೀಕ್ಷೆ ಇದ್ದು, ಜಿಲ್ಲೆಯ ವಿವಿಧ ಭಾಗಗಳಿಂದ, ಆಯಾ ತಾಲೂಕುಗಳಿಂದ ಬರುವವರಿಗೆ ಪ್ರತ್ಯೇಕ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಯಾವ ಕಡೆಯಿಂದ ಬರುವವರು ಎಲ್ಲಿ ವಾಹನ ಪಾರ್ಕ್ ಮಾಡಬೇಕು? ಎನ್.ಎಂ.ಪಿ.ಎ ಮೈದಾನ…

error: Content is protected !!