Month: September 2022

ಮಾಳ ಗ್ರಾ.ಪಂ. ಅಧ್ಯಕ್ಷೆಯ ಉಚ್ಛಾಟನೆಗೆ ಸದಸ್ಯರ ಪಟ್ಟು-ಅವಿಶ್ವಾಸ ನಿರ್ಣಯ ಮಂಡನೆ

ಮಾಳ ಗ್ರಾ.ಪಂ.ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಅವರನ್ನು ಪದಚ್ಯುತಗೊಳಿಸುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯವನ್ನು ಪಂಚಾಯಿತಿ ಸದಸ್ಯರು ಮಂಡಿಸಿದ್ದಾರೆ. ಮಾಳ ಗ್ರಾ.ಪಂ.ನಲ್ಲಿ 15 ಮಂದಿ ಬಿಜೆಪಿ ಸದಸ್ಯರನ್ನು ಹೊಂದಿದ್ದು, 2ನೇ ಬಾರಿ ಸದಸ್ಯೆಯಾಗಿರುವ ಮಲ್ಲಿಕಾ ಶೆಟ್ಟಿಯವರು 2021ರ ಫೆಬ್ರವರಿಯಲ್ಲಿ ಅಧ್ಯಕ್ಷರಾಗಿ…

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮೂರು ಸಾವಿರ ಮಂದಿಯ ಭದ್ರತಾ ವ್ಯವಸ್ಥೆ: ಗೃಹಸಚಿವ ಆರಗ ಜ್ಞಾನೇಂದ್ರ

ಮಂಗಳೂರು, ಸೆ.1: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ನಗರದ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೆ.2ರಂದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಪೊಲೀಸರು, ಕೆಎಸ್‌ಆರ್‌ಪಿ, ಎಎನ್‌ಎಫ್, ಸಿಎಆರ್, ಗಡಿಭದ್ರತಾ ಪಡೆ, ಡಿಎಆರ್, ಆರ್‌ಎಎಫ್, ಐಎಸ್‌ಜಿ, ಗರುಡ ಪಡೆ ಸೇರಿದಂತೆ 3000…

ಮೋದಿ ಕಾರ್ಯಕ್ರಮ-ಸಾರ್ವಜನಿಕರ ಮೇಲೆ ಪೊಲೀಸರು ಕೈ ಮಾಡುವಂತಿಲ್ಲ-ಎಡಿಜಿಪಿ ವಾರ್ನಿಂಗ್

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ನಡುವೆ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಸಾರ್ವಜನಿಕರು ತಪ್ಪು ನಡೆ ತೋರಿದ್ದಲ್ಲಿ ಅವರ ಮೇಲೆ ಕೈ ಮಾಡುವಂತಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಖಡಕ್…

ಗಣೇಶೋತ್ಸವದ ರಥಕ್ಕೆ ವಿದ್ಯುತ್‌ ಸ್ಪರ್ಶ – ಇಬ್ಬರ ಸಾವು

ತಮಿಳುನಾಡಿನ ವಿರುಧು ನಗರದಲ್ಲಿ ಗಣೇಶೋತ್ಸವದ ರಥ ಎಳೆಯುವ ಸಂದರ್ಭದಲ್ಲಿ ವಿದ್ಯುತ್‌ ತಗುಲಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ದುರಂತ ಘಟನೆ ಗುರುವಾರ ಬೆಳಕಿಗೆ ಬಂದಿದೆ. ವಿರುಧು ನಗರ ಜಿಲ್ಲೆಯ ರಾಜಪಾಳ್ಯಂ ಬಳಿಯ ಸೊಕ್ಕನಾಥೂರು ಪುತ್ತೂರು ಪ್ರದೇಶದಲ್ಲಿ ಗಣೇಶೋತ್ಸವದ ರಥಕ್ಕೆ ವಿದ್ಯುತ್ ಸ್ಪರ್ಶದಿಂದ…

ಮಗುವನ್ನು ಹೊರತೆಗೆದು ಮತ್ತೆ ಗರ್ಭದಲ್ಲಿಟ್ಟು ಹೊಲಿಗೆ ಹಾಕಿ ಎಡವಟ್ಟು!

ಅಸ್ಸಾಂನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು 7 ತಿಂಗಳ ಗರ್ಭಿಣಿಯ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಏಳು ತಿಂಗಳ ಗರ್ಭಿಣಿ ಅಸ್ಸಾಂನ ಬರಾಕ್ ಕಣಿವೆಯಲ್ಲಿರುವ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ಆಶಿಶ್ ಕುಮಾರ್ ಬಿಸ್ವಾಸ್ ಅವರು…

ಕಬ್ಬಿಣದ ಬೀಮ್ ಇಟ್ಟು ರೈಲು ಹಳಿ ತಪ್ಪಿಸಲು ಯತ್ನ-ತಮಿಳುನಾಡಿನ ಮಹಿಳೆಯ ಬಂಧನ

ಕಾಸರಗೋಡು: ರೈಲು ಹಳಿಯಲ್ಲಿ ಕಾಂಕ್ರಿಟ್ ಒಳಗೊಂಡ ಕಬ್ಬಿಣದ ಬೀಮ್ ಇಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಮಹಿಳೆಯನ್ನು ರೈಲ್ವೆ ಭದ್ರತಾ ಪಡೆ ಹಾಗೂ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೇಕಲದಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ (22) ಬಂಧಿತೆ ಎಂದು ಪೊಲೀಸರು ತಿಳಿಸಿದ್ದಾರೆ.…

error: Content is protected !!