Month: October 2022

ವಿಟ್ಲದಿಂದ ತಾಯಿ ಮನೆಗೆಂದು ತೆರಳಿ ನಾಪತ್ತೆಯಾಗಿದ್ದ ವಿವಾಹಿತೆ ಮುಡಿಪುವಿನಲ್ಲಿ ಪತ್ತೆ

ವಿಟ್ಲ: ನಿನ್ನೆ ವಿಟ್ಲದಿಂದ ನಾಪತ್ತೆಯಾಗಿದ್ದ ಮಹಿಳೆ ಇಂದು ಮುಡಿಪುವಿನಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಕಡಂಬು ನಿವಾಸಿ ನಾಗೇಶ್ ಎಂಬವರ ಪತ್ನಿ ಕವಿತಾ(29)‌ ನಿನ್ನೆ ಕಾಣೆಯಾಗಿದ್ದರು. ಕವಿತಾ ರವರು ವಿಟ್ಲ ಮಂಗಳೂರು ರಸ್ತೆಯಲ್ಲಿರುವ ಸ್ವೀಟ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಅ.29 ರಂದು…

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ನೇಮಕಗೊಂಡಿದ್ದಾರೆ. ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ವರ್ಗಾಣೆಯ ಬಳಿಕ ಡಾ. ಕುಮಾರ್ ಅವರಿಗೆ…

ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ – ರಿಕ್ಷಾ ಸಂಪೂರ್ಣ ನಜ್ಜುಗುಜ್ಜು

ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಆಟೋ ರಿಕ್ಷಾ ಮತ್ತು…

ತಾಯಿ ಮನೆಗೆ ತೆರಳಿದ ವಿವಾಹಿತ ಮಹಿಳೆ ನಾಪತ್ತೆ

ವಿಟ್ಲ: ವಿವಾಹಿತ ಮಹಿಳೆ ಪೇಟೆಗೆಂದು ಹೋದವರು ಹಿಂತಿರುಗಿ ಬಾರದೇ ನಾಪತ್ತೆಯಾಗಿರುವ ಬಗ್ಗೆ ವಿಟ್ಲ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ ನಾಗೇಶ್ ಅವರ ಪತ್ನಿ ಕವಿತಾ(29) ನಾಪತ್ತೆಯಾದ ಮಹಿಳೆ. ಕವಿತಾ ಮಂಗಳೂರು ರಸ್ತೆಯಲ್ಲಿರುವ ಎನ್. ಆರ್.…

ಟಿವಿ-9 ಕ್ಯಾಮರಾ ಮ್ಯಾನ್ ವಿಲ್ಫ್ರೆಡ್ ಡಿಸೋಜಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಬಂಟ್ವಾಳ: ವಿಟ್ಲ ಸಮೀಪದ ಪೆರುವಾಯಿ ನಿವಾಸಿ, ಟಿ.ವಿ9 ಮಂಗಳೂರು ಕ್ಯಾಮಾರ ಮ್ಯಾನ್ ವಿಲ್ಪ್ರೆಡ್ ಡಿಸೋಜಾ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀ ಕೆ. ವಿಲ್ಫ್ರೆಡ್ ಡಿಸೋಜ (Tv9 ವೀಡಿಯೊ ಜರ್ನಲಿಸ್ಟ್) ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದವರು.…

ಎಸ್.ಎಸ್.ಎಲ್.ಸಿ. ಪರೀಕ್ಷಾ ವೇಳಾ ಪಟ್ಟಿ-ತಾತ್ಕಾಲಿಕ ಟೈಮ್ ಟೇಬಲ್ ರಿಲೀಸ್

2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಪ್ರಕಟಿಸಿದ್ದು, ಏ.1ರಿಂದ 15ರವರೆಗೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಹಿಂದೂಸ್ಥಾನಿ ಮತ್ತು ಕರ್ನಾಟಕ ಸಂಗೀತದ ತಾತ್ವಿಕ ಪರೀಕ್ಷೆಗಳು ಮಧ್ಯಾಹ್ನ…

ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲ ವತಿಯಿಂದ ದೀಪಾವಳಿ ಆಚರಣೆ

ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಕೊಳ್ನಾಡು ಗ್ರಾಮ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ, ಕೊಳ್ನಾಡು ಗ್ರಾಮ ಇದರ ಜಂಟಿ ಆಶ್ರಯದಲ್ಲಿ, ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ –…

ಫಾಝಿಲ್ ಹತ್ಯೆ ಪ್ರಕರಣ-ಆರೋಪಿ ಕಾರು ಮಾಲಕನಿಗೆ ಸಿಗಲಿಲ್ಲ ಜಾಮೀನು

ಸುರತ್ಕಲ್‌ನ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ನೀಡಲು ಮಂಗಳೂರಿನ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರಾಕರಿಸಿದೆ. ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಓರ್ವನಾದ ಅಜಿತ್ ಕ್ರಾಸ್ತಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ನ್ಯಾಯಾಲಯವು ಆತನ…

ಮಂಗಳೂರು : ಲಂಗರು ಹಾಕಿದ್ದ 3 ಕ್ಕೂ ಅಧಿಕ ಬೋಟ್ ಬೆಂಕಿಗಾಹುತಿ

ಮಂಗಳೂರು: ನಗರದ ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೆಂಗರೆಯಲ್ಲಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ. ಈ ಪೈಕಿ ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಆ…

ಗುರುಪುರ ಸೇತುವೆಯ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ ಯುವಕ

ಬಜ್ಪೆ : ಸೇತುವೆಯ ಮೇಲೆ ಬೈಕ್ ನಿಲ್ಲಿಸಿದ ಯುವಕನೋರ್ವ ನದಿಗೆ ಹಾರಿ ನಾಪತ್ತೆಯಾಗಿರುವ ಘಟನೆ ಗುರುಪುರ ಸೇತುವೆಯ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ (38) ಎಂದು ಗುರುತಿಸಲಾಗಿದೆ. ಪೈಂಟರ್ ವೃತ್ತಿ ಮಾಡುತ್ತಿದ್ದ ಅರುಣ್ ಕುಮಾರ್…

error: Content is protected !!