Month: October 2022

ದೇವಿ ದರ್ಶನ ಪಡೆದು ಮರಳುತ್ತಿದ್ದ 22 ಭಕ್ತರು ಶಿವನ ಪಾದ ಸೇರಿದರು!

ಲಖನೌ: ಉತ್ತರಪ್ರದೇಶದ ಖಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ಶನಿವಾರ (ಅ. 1) ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾಗಿ 22 ಭಕ್ತರು ಸಾವನ್ನಪ್ಪಿದ್ದಾರೆ.  ಹಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.…

ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಮರಳುತ್ತಿದ್ದ ವ್ಯಕ್ತಿಯ ಕೊಲೆ ಯತ್ನ?-ಹಲ್ಲೆ ಪ್ರಕರಣ ದಾಖಲು

ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ಸಾಗುತ್ತಿದ್ದ ವೇಳೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಹೈಕಾಡಿಯ ನೊರುಲ್ಹಾ ಎಂಬವರು ಉಡುಪಿಯ ಶಂಕರ ನಾರಾಯಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನೂರುಲ್ಹಾ ಅವರಿಗೆ ಅಜೀಮ್ ಎಂಬಾತ ಯಾವಾಗಲೂ ತೊಂದರೆ ಮಾಡುತ್ತಿದ್ದ. ನಿನ್ನೆ ಕೂಡಾ…

ದೀಪಿಕಾ ಜೊತೆ ಬ್ರೇಕಪ್-ರಣವೀರ್ ಸಿಂಗ್ ಹೇಳಿಕೆ ವೈರಲ್!

ಬಾಲಿವುಡ್ ಪ್ರಸಿದ್ಧ ತಾರಾ ದಂಪತಿ ರಣವೀರ್ ಸಿಂಗ್ ಹಾಗೂ ಕನ್ನಡತಿ ದೀಪಿಕಾ ನಡುವಣ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಅಭಿಮಾನಿಗಳು ಶಾಕ್ ಆಗಿದ್ದರು.  ಬ್ರೇಕಿಂಗ್! ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ನಡುವಣ ಎಲ್ಲವೂ ಚೆನ್ನಾಗಿಲ್ಲ…

ಅತ್ಯಾಚಾರ ಆರೋಪಿಗೆ ಬರೋಬ್ಬರಿ 142 ವರ್ಷ ಜೈಲು ಶಿಕ್ಷೆ-10 ವರ್ಷದ ಬಾಲಕಿಗೆ 41 ವರ್ಷದ ವ್ಯಕ್ತಿಯಿಂದ 2 ವರ್ಷ ನಿರಂತರ ಅತ್ಯಾಚಾರ

10 ವರ್ಷದ ಮಗುವಿನ ಮೇಲೆ ಎರಡು ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ 41 ವರ್ಷದ ವ್ಯಕ್ತಿಗೆ 142 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ದಂಡವನ್ನು ಕೇರಳದ ಪತ್ತನಂತಿಟ್ಟದ ಪೋಕ್ಸೋ ನ್ಯಾಯಾಲಯವು ವಿಧಿಸಿದೆ. ಆರೋಪಿಯು ದಂಡವನ್ನು ಪಾವತಿಸದಿದ್ದರೆ…

ಪಿಎಫ್ ಐ, ಎಸ್ ಡಿಪಿಐ ನಾಯಕರಿಗೆ ವಾರದೊಳಗೆ ಜಾಮೀನು

ದೇಶದಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ನಿಷೇಧ ಮಾಡುವ ಒಂದು ದಿನದ ಮೊದಲು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ಐ, ಎಸ್‌ಡಿಪಿಐ ನಾಯಕರಿಗೆ ಜಾಮೀನು ನೀಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಫ್ಐ, ಎಸ್‌ಡಿಪಿಐ ನಾಯಕರನ್ನು ಬಂಧಿಸಲಾಗಿದ್ದು, ಇಂದು ಹತ್ತು ಮಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.ಇನ್ನು…

ಮಸೀದಿಯಲ್ಲಿ ಪ್ರಾರ್ಥನೆ ಓಕೆ ಆದ್ರೆ ಅನಗತ್ಯ ಕಿರಿಕಿರಿ ಯಾಕೆ? ಮಸೀದಿಗಳ ಮೈಕ್ ಕಿತ್ತು ಹಾಕುತ್ತೇವೆ!

ಮಸೀದಿಯಲ್ಲಿ ಪ್ರಾರ್ಥನೆ ಮಾಡುವುದನ್ನು ಒಪ್ಪುತ್ತೇವೆ. ಅನಗತ್ಯವಾಗಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುವುದನ್ನು ವಿರೋಧಿಸುತ್ತೇವೆ. ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಆದೇಶಿಸಿದ್ದರೂ ಕೂಡಾ ಸಂಬಂಧಪಟ್ಟ ಇಲಾಖೆಗಳು ಪಾಲಿಸುತ್ತಿಲ್ಲ. ಮಸೀದಿಗಳಲ್ಲಿ ಮೈಕ್ ನಿರ್ಭಂಧಿಸಲು ರಾಜ್ಯ ಸರ್ಕಾರಕ್ಕೆ, ಇಲಾಖೆಗಳಿಗೆ ಆಗುವುದಿಲ್ಲ ಎಂದಾದರೆ ಅವು ಕತ್ತೆ ಕಾಯುತ್ತಿವೆಯಾ? ಇನ್ನಾದರೂ ಸರ್ಕಾರ…

ಮಂಗಳೂರಿಗೆ ಆಗಮಿಸುತ್ತಿದ್ದ ಬಸ್ ಮತ್ತು ಟೆಂಪೋ ನಡುವೆ ಢಿಕ್ಕಿ – 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಉತ್ತರಕನ್ನಡ: ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳದ ತೆರ್ನಮಕ್ಕಿ ಚರ್ಚ್ ಬಳಿ ಸಂಭವಿಸಿದೆ. ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ…

ನಂತೂರು: ಸಂಚಾರ ನಿಯಂತ್ರಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಗೆ ಖಾಸಗಿ ಬಸ್ ಡಿಕ್ಕಿ

ಮಂಗಳೂರು, ನಂತೂರು ಜಂಕ್ಷನ್ ನಲ್ಲಿ ಸಂಚಾರ ನಿಯಂತ್ರಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ. ನಂತೂರು ವೃತ್ತದಲ್ಲಿ ಸಂಚಾರದಟ್ಟನೆ ಇದ್ದ ಸಂದರ್ಭದಲ್ಲಿ ವಾಹನ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ…

ನಂತೂರು: ಸಂಚಾರ ನಿಯಂತ್ರಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಗೆ ಖಾಸಗಿ ಬಸ್ ಡಿಕ್ಕಿ

ಮಂಗಳೂರು, ನಂತೂರು ಜಂಕ್ಷನ್ ನಲ್ಲಿ ಸಂಚಾರ ನಿಯಂತ್ರಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ. ನಂತೂರು ವೃತ್ತದಲ್ಲಿ ಸಂಚಾರದಟ್ಟನೆ ಇದ್ದ ಸಂದರ್ಭದಲ್ಲಿ ವಾಹನ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ…

ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಅಪಘಾತಕ್ಕೆ ಬಲಿ

ಇಲ್ಲಿನ ಮಂಡೆಕೋಲು ಸಮೀಪದ ಮುರೂರು ಎಂಬಲ್ಲಿ ಇನೋವಾ ಕಾರು ಹಾಗೂ ಬೈಕ್ ಅಪಘಾತಗೊಂಡು ಬೈಕ್ ಹಿಂಬದಿ ಸವಾರ ಮೃತಪಟ್ಟ ಘಟನೆ ನಡೆದಿದೆ. ದೇಲಂಪಾಡಿ ಮೈಯಾಳ ನಿವಾಸಿ ಕೃಷ್ಣಜಿ(75) ಮೃತಪಟ್ಟವರು. ಕೃಷ್ಣಜಿಯವರು ಹಾಗೂ ಅವರ ಪುತ್ರ ಪದ್ಮನಾಭ ಎಂಬವರು ಬೈಕ್ ನಲ್ಲಿ ಸುಳ್ಯ…

error: Content is protected !!