Month: October 2022

ಲಂಚ ಪಡೆಯುತ್ತಿದ್ದ ಮಂಗಳೂರು ತಹಶೀಲ್ದಾರ್ ಪುರಂದರ್ ಲೋಕಾಯುಕ್ತ ಬಲೆಗೆ

ಮಂಗಳೂರು, ನಿರಾಪೇಕ್ಷಣಾ ಪತ್ರ ನೀಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ತಹಶೀಲ್ದಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ತಹಶೀಲ್ದಾರ್ ಪುರಂದರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಂಗಳೂರು ತಹಶೀಲ್ದಾರ್ ಪುರಂದರ ಹಾಗೂ ಕಚೇರಿ ಸಿಬ್ಬಂದಿ ಶಿವಾನಂದ್…

ಪಿಎಫ್ ಐ ಜೊತೆ ಎಸ್ ಡಿಪಿ ಐ ಕಚೇರಿಗೂ ಬಿದ್ದಿದೆಯಾ ಬೀಗ?

ಬೆಂಗಳೂರು: ನಿಷೆಧಿತ ಸಂಘಟನೆ ಪಿಎಫ್‌ಐ ಕಚೇರಿಗಳಿಗೆ ಪೊಲೀಸರು ಕಾರ್ಯಾಚರಣೆ ಮಾಡುವುದರ ಮುಖೇನ ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ ಹೊರತು ಪ್ರತ್ಯೇಕವಾಗಿ ಎಸ್‌ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್‌ಐ ತನ್ನ ಕಾರ್ಯಚಟುವಟಿಕೆಗಳಿಗೆ ಬಳಸುತ್ತಿದ್ದ ಎಸ್‌ಡಿಪಿಐ ಕಚೇರಿಗಳಲ್ಲಿ ಮಾತ್ರ ಶೋಧ ನಡೆಸಲಾಗಿದೆ ಎಂದು ಕಾನೂನು…

ತಾಕತ್ತಿದ್ರೆ ಸಿದ್ದರಾಮಣ್ಣ ಹಿಂದುಗಳ ಓಟ್ ಬೇಡ ಎಂದು ಹೇಳಲಿ-ನಳಿನ್ ಕುಮಾರ್

ಹುಬ್ಬಳ್ಳಿ: ನಮಗೆ ಪಿಎಫ್‌ಐ ಬ್ಯಾನ್ ಮಾಡುವಂತೆ ಹಾಕಿದ ಸವಾಲಿಗೆ ತಕ್ಕಂತೆ ಇಂದು ಮಾಡಿ ತೋರಿಸಿದ್ದೇವೆ. ಅಷ್ಟೊಂದು ಧಮ್ ಇದ್ರೆ ಸಿದ್ಧರಾಮಯ್ಯನವರು ಹಿಂದೂಗಳ ಓಟು ನನಗೆ ಬೇಕಾಗಿಲ್ಲ ಎಂದು ಹೇಳಲಿ ನೋಡೋಣ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಆರೆಸ್ಸೆಸ್‌…

ಮಂಗಳೂರು: ಬರೋಬ್ಬರಿ 752 ಗ್ರಾಂ. ಚಿನ್ನ ಅಕ್ರಮವಾಗಿ ಸಾಗಾಟ ಪತ್ತೆ

ಮಸ್ಕತ್‌ನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 752 ಗ್ರಾಂ ಚಿನ್ನವನ್ನು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಭಟ್ಕಳ ಮೂಲದ ಇಬ್ಬರು ಪ್ರಯಾಣಿಕರು ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಸ್ಕತ್‌ನಿಂದ ಗುರುವಾರ ಬಂದಿದ್ದರು.…

error: Content is protected !!