Month: October 2022

ಹೆಸರು ಬೇಳೆ, ಐಸ್ ಕ್ರೀಂ ತಿಂದು ಮಲಗಿದವರು ಆಸ್ಪತ್ರೆಯ ಐಸಿಯು ಘಟಕಕ್ಕೆ ದಾಖಲು!

ಆಹಾರ ಸೇವನೆಯ ಬಳಿಕ ಒಂದೇ ಕುಟುಂಬದ ನಾಲ್ವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಜೆಪ್ಪು ಬಪ್ಪಾಲ್‌ ನಿವಾಸಿಗಳಾದ ಗಣೇಶ್ (52), ಪಭಾವತಿ (45), ಅವರ ಮಕ್ಕಳಾದ ಸೌರಭ್ (20) ಮತ್ತು ಪ್ರತೀಕ್…

ಕುಡಿದು ಟೈಟ್-ರಸ್ತೆ ಮಧ್ಯೆ ರಿಕ್ಷಾ ನಿಲ್ಲಿಸಿ ಮಲಗಿದ ಚಾಲಕ!

ಪುತ್ತೂರು-ದರ್ಬೆ ರಸ್ತೆಯ ಕಲ್ಲಾರೆ ಎಂಬಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ವಾಹನವನ್ನು ನಡುರಸ್ತೆಯಲ್ಲಿ ನಿಲ್ಲಿಸಿ ಕುಡಿದು ಮಲಗಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕಲ್ಲಾರೆ ಧನ್ವಂತ್ರಿ ಆಸ್ಪತ್ರೆ ಎದುರು ಆಟೋ ಚಾಲಕ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕುಡಿದು…

ಮಸೀದಿಗೆ ಉಗ್ರರ ದಾಳಿ-15 ಜನ ಮೃತ್ಯು 50ಕ್ಕೂ ಅಧಿಕ ಮಂದಿಗೆ ಗಾಯ

ದಕ್ಷಿಣ ಇರಾನ್‌ನ ಪ್ರಮುಖ ಶಿಯಾ ಮುಸ್ಲಿಂ ಮಸೀದಿ ಮೇಲೆ ಬುಧವಾರ ಉಗ್ರರು ಭೀಕರು ದಾಳಿ ನಡೆಸಿದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿ, ೪೦ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ. ಶಿರಾಜ್ ನಗರದ ಶಾ ಚೆರಾಗ್ ನಲ್ಲಿ ಸಂಜೆಯ ಪ್ರಾರ್ಥನೆಯ…

ವೇಣೂರು ಪಿಯು ಕಾಲೇಜು ವಿದ್ಯಾರ್ಥಿನಿ ಅಂಕಿತಾ ಮೃತ್ಯು

ವೇಣೂರು: ಗುಂಡೂರಿ ಗ್ರಾಮದ ಅಶೋಕ ನಿವಾಸ ನಿವಾಸಿ, ವೇಣೂರು ಸ.ಪ.ಪೂ. ಕಾಲೇಜು ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು| ಅಂಕಿತಾ (17) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ. 26ರಂದು ನಿಧನ ಹೊಂದಿದ್ದಾರೆ. ಅಶೋಕ ಪೂಜಾರಿ ಮತ್ತು ಪ್ರತಿಮಾ ದಂಪತಿಯ…

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ-ಗಂಭೀರ ಆಸ್ಪತ್ರೆಗೆ ದಾಖಲು

ಮಂಗಳೂರು: ನಗರದ ಮಂಗಳಾದೇವಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಗಣೇಶ್ ಮತ್ತು ಪ್ರೀತಿ ಹಾಗೂ ಸೌರಭ್, ಪ್ರತೀಕ್ ಎಂಬವರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ನಾಲ್ಕು ಮಂದಿಯನ್ನು ನಗರದ…

ದೈವ ನರ್ತಕರೊಂದಿಗೆ ಕಾಂತಾರ ವೀಕ್ಷಿಸಲಿದ್ದಾರೆ ಸಚಿವ ಕೋಟ

ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟ ನಿರ್ದೇಶಕ ರಿಷಬ್ ಶೆಟ್ಟಿ…

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಕೃಷ್ಣ ನಾಯ್ಕ ಮೃತ್ಯು

ತೆಂಗಿನ ಮರದಿಂದ ಬಿದ್ದ ಕಾರ್ಮಿಕರೋರ್ವರಾದ ಕೃಷ್ಣ ನಾಯ್ಕ (53)ಮೃತಪಟ್ಟಿದ್ದಾರೆ. ಎಣ್ಮಕಜೆ ಪಂಚಾಯತಿನ ಬೆದ್ರಂಪಳ್ಳ ಸಮೀಪ ಕುಕ್ಕಿಲ ಎಂಬಲ್ಲಿ ನಡೆದಿದ್ದು ಭಾನುವಾರ ಮಧ್ಯಾಹ್ನ ಮನೆ ಸಮೀಪ ಇದ್ದ ತೆಂಗಿನ ಮರದಿಂದ ಬಿದ್ದ ಕೃಷ್ಣ ನಾಯ್ಕರನ್ನು ಕಾಸರಗೋಡು ಸರಕಾರಿ ಜನರಲ್ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ…

ಬಂಟ್ವಾಳ: ಗೂಡ್ಸ್ ಟೆಂಪೋ ಡಿಕ್ಕಿ, ಬೈಕ್ ಸವಾರ ದಿನೇಶ್ ಸ್ಥಳದಲ್ಲೇ ಸಾವು

ಬಂಟ್ವಾಳ: ಇಲ್ಲಿನ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ‌ ನಡೆದಿದೆ. ಮೃತರನ್ನು ತೆಂಕ ಮಿಜಾರು ನಿವಾಸಿ ದಿನೇಶ ಸೇಮಿತ(23) ಎಂದು ಗುರುತಿಸಲಾಗಿದ್ದು, ಹೆಚ್ಚಿನ…

ಬೆಳ್ತಂಗಡಿ ; ಜ್ವರದಿಂದ ಬಳಲುತ್ತಿದ್ದ ಸಹೋದರರಿಬ್ಬರು ಸಾವು

ಬೆಳ್ತಂಗಡಿ: ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ವಾನ್ ಮತ್ತು ಸಿನಾನ್ ಮೃತ ಮಕ್ಕಳು. ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಕ್ಕಳಿಗೆ ಮನೆಯಲ್ಲೇ ಇದ್ದ ಮದ್ದು…

ವಾಟ್ಸಪ್ ಗೂ ಆವರಿಸಿದ ಗ್ರಹಣ-ಭಾರತದ ಹಲವು ಭಾಗಗಳಲ್ಲಿ ವಾಟ್ಸಪ್ ಡೌನ್

ಭಾರತ ಹಲವು ನಗರಗಳಲ್ಲಿ ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ. ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್ (Android), ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ…

error: Content is protected !!