ಮಂಗಳೂರಿನಲ್ಲಿ 28 ವರ್ಷದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ಮಂಗಳೂರಿನ ಮಹಾನಗರ ಪಾಲಿಕೆಯ ಸದಸ್ಯರಾದ ರವೂಫ್ ಬಜಾಲ್ ಅವರ ಸಹೋದರಿಯ ಮಗ ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್(28 ) ಎಂದು ಗುರುತಿಸಲಾಗಿದೆ

ಸಾಹಿಫ್ ಮುದಸ್ಸಿರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಕುಟುಂಬಸ್ಥರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!