ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೀರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ಸಹೋದರಿಯ ಪತಿ ಶಾಹಿದ್ ಎನ್ನಲಾಗಿದೆ. ಆರೋಪಿಯನ್ನು ಬಂಧಿಸಿ ಬೆಂಗಳೂರಿನತ್ತ NIA ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!