Month: November 2022

ಉಳ್ಳಾಲ: ತಿಂಗಳೊಳಗೆ ಮೂವರು ಸಹೋದರರು ಸಾವು-ಹೃದಯ ವಿದ್ರಾವಕ ಘಟನೆ

• ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್ ಕುಮಾರ್ ರೈ(55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್ ಗೇಟ್ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ತಿಂಗಳ ಅಂತರದಲ್ಲಿ ಸಹೋದರರ ನಡುವೆ ಸಂಭವಿಸಿದ ಮೂರನೇಯ ಸಾವಾಗಿದೆ.ಟೋಲ್…

ಇನ್ಮುಂದೆ ವಾಟ್ಸಾಪ್‌ನಲ್ಲಿ ವಾಯ್ಸ್‌ ಮೆಸೇಜ್ ಕೂಡಾ ಸ್ಟೇಟಸ್ ಹಾಕಬಹುದು

ಬೆಂಗಳೂರು: ಮೆಟಾ-ಮಾಲೀಕತ್ವದ ವಾಟ್ಸಾಪ್ ಈಗಾಗಲೇ ಅನೇಕ ಹೊಸ ಫೀಚರ್‌ಗಳನ್ನು ಪರಿಚಯಿಸಿದ್ದು ಇನ್ಮುಂದೆ ವಾಟ್ಸಾಪ್ ಸ್ಟೇಟಸ್‌ನಲ್ಲಿ 30 ಸೆಕೆಂಡಿನ ವಾಯ್ಸ್‌ ಮೆಸೇಜನ್ನು ಕೂಡಾ ಹಾಕಬಹುದಾಗಿದೆ. ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ ಬಿಡುಗಡೆ ಮಾಡಿದ್ದು, ಈ ಹೊಸ…

ಬಿಜೆಪಿ ಸಾವಿನಲ್ಲಿ ರಾಜಕೀಯ ಮಾಡುತ್ತಿದೆ-ಜೆ.ಆರ್. ಲೋಬೊ

ಮಂಗಳೂರು, ನ. 29: ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ…

ರಿಕ್ಷಾ-ಎಟಿಎಂ ಹಣ ಸಾಗಾಟದ ವಾಹನದ ನಡುವೆ ಅಪಘಾತ-ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ, ನ. 29: ಎಟಿಎಂ ಹಣ ಸಾಗಾಟದ ವಾಹನ ಢಿಕ್ಕಿಯಾದ ಪರಿಣಾಮ ಆಟೊರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ಇಂದು ಸಂಜೆ ನಡೆದಿದೆ. 34 ನೆಕ್ಕಿಲಾಡಿ ಗ್ರಾಮದ ಸುಭಾಶ್ ನಗರ ನಿವಾಸಿ ವಾಸು ಪೂಜಾರಿ…

ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅಬೂಬ್ಬಕ್ಕರ್ ಅರೆಸ್ಟ್.

ಮಡಿಕೇರಿ: ಮೇಯಲು ಬಿಟ್ಟಿದ್ದ ಮೂಕ ಪ್ರಾಣಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ  ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ನಡದಿದೆ. ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸುಂಟಿಕೊಪ್ಪ ಪಂಪ್ ಹೌಸ್ ನಿವಾಸಿ ಅಬೂಬ್ಬಕ್ಕರ್ ಸಿದ್ಧಿಕ್…

ದಕ್ಷ ಅಧಿಕಾರಿ ಟಿ.ಡಿ. ನಾಗರಾಜ್ ಬಂಟ್ವಾಳದಿಂದ ಕಾರ್ಕಳಕ್ಕೆ ವರ್ಗಾವಣೆ

ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿದೆ. ರಾಜ್ಯದಲ್ಲಿ ಇವರ ಜೊತೆ ಅನೇಕ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ನಡೆದಿದೆ.ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ…

ಅಡ್ಯನಡ್ಕ: ಗದ್ದೆಗೆ ಅಳವಡಿಸಿದ ವಿದ್ಯುತ್ ಶಾಕ್ ತಗುಲಿ 17 ರ ಬಾಲಕ ಮೃತ್ಯು

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ‌‌. ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ನಿವಾಸಿನಾರಾಯಣ ನಾಯ್ಕ…

ಕಡಬ: ಮುಡಿಪು ಮೂಲದ ಮುಸ್ಲಿಂ ಯುವಕನೊಂದಿಗೆ ರೂಮಿನಲ್ಲಿ ಮಂಜೇಶ್ವರದ ಹಿಂದೂ ಯುವತಿ ಪತ್ತೆ

ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಘಟನೆ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ ನಡೆದಿದೆ. ಮಂಜೇಶ್ವರ ಮೂಲದ ಹಿಂದೂ ಯುವತಿ, ಮುಡಿಪು ಮೂಲದ ಅನ್ಯಕೋಮಿನ ಯುವಕನ ಸಂಪರ್ಕದಲ್ಲಿದ್ದು, ಪ್ರಸ್ತುತ ಆತ ಕೆಲಸದ ನಿಮಿತ್ತ ಕೊಂತೂರು ಪೆರಾಬೆ ಕ್ರಾಮದ…

ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್ ನನ್ನು ಕರೆದೊಯ್ಯುತ್ತಿದ್ದ ವಾಹನಕ್ಕೆ ಹಿಂದೂ ಕಾರ್ಯಕರ್ತರ ದಾಳಿ

ನವದೆಹಲಿ: ದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ಹಿಂದು ಸೇನೆಯ ಇಬ್ಬರು ಕಾರ್ಯಕರ್ತರು ಸೋಮವಾರ ದಾಳಿ ನಡೆಸಿದ್ದಾರೆ. ಇಂದು ಸಂಜೆ ಪೋಲಿಗ್ರಾಫ್ ಪರೀಕ್ಷೆಯ ನಂತರ ಪೂನಾವಾಲಾನನ್ನು…

ಸುರತ್ಕಲ್ ಟೋಲ್ ಹೆಜಮಾಡಿಯಲ್ಲಿ ವಸೂಲಿಗೆ ಆದೇಶ : ಸ್ಮಶಾನ ಸೇರಿದ ಅಭಿನಂದನೆ ಬ್ಯಾನರ್ ಗಳು !

ಸುರತ್ಕಲ್‌, ನ.28: ಸುರತ್ಕಲ್‌ ಟೋಲ್‌ಗೇಟ್‌ ನ.30ರಿಂದ ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನವಾಗು ತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರು ಹಾಗೂ ಶಾಸಕರಿಗೆ ಅಭಿನಂದನೆ ತಿಳಿಸುವ ಬೃಹತ್‌ ಬ್ಯಾನರ್‌ಗಳು ಸುರತ್ಕಲ್ ನ ಸ್ಮಶಾನ ಸೇರಿವೆ. ಸುರತ್ಕಲ್‌ ಹೃದಯಭಾಗದಲ್ಲಿರುವ ಸ್ಮಶಾನದ ಒಳಭಾಗದಲ್ಲಿ ಹಲವು ಬ್ಯಾನರ್‌ಗಳು ಪತ್ತೆಯಾಗಿದ್ದು, “ಸುರತ್ಕಲ್‌…

error: Content is protected !!