Month: November 2022

ಉಳ್ಳಾಲ: ಮಸೀದಿಗೆ ನುಗ್ಗಿದ ಕಳ್ಳರಿಂದ ಆರು ಕಾಣಿಕೆಡಬ್ಬಿ ಕಳವು : ಖದೀಮರಿಂದ ಶಾಲೆಯಲ್ಲಿ ಚಿಕನ್ ಟಿಕ್ಕಾ ಮಾಡಿ ಪಾರ್ಟಿ

ಉಳ್ಳಾಲ:  ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿ ಯಲ್ಲಿ ಘಟನೆ ನಡೆದಿದೆ.  ಮಸೀದಿ ಬಾಗಿಲು ಒಡೆದು ಒಳನುಗ್ಗಿದ…

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮ ಗೋವು ಸಾಗಾಟ – ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಚರಣೆ ನಡೆಸಿ ಜಾನುವಾರುಗಳನ್ನು ರಕ್ಷಣೆ ಮಾಡಿ ಇಬ್ಬರು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪುದುವೆಟ್ಟು ಬಳಿಯ ಬಾಯಿತರು ಎಂಬಲ್ಲಿ…

ರಾಜ್ಯದ ಪ್ರಭಾವಿ ಬಿಜೆಪಿ ಶಾಸಕರಿಗೆ ಬೆತ್ತಲೆಯಾಗಿ ವಿಡಿಯೋ ಕಾಲ್ ಮಾಡಿದ ಯುವತಿ

ಚಿತ್ರದುರ್ಗ: ರಾಜ್ಯದ ಪ್ರಭಾವಿ ಬಿಜೆಪಿ ಶಾಸಕರೊಬ್ಬರಿಗೆ ನಗ್ನವಾಗಿ ವಿಡಿಯೋ ಕಾಲ್ ಮಾಡಿ, ಅಶ್ಲೀಲ ವಿಡಿಯೋ ಕಳುಹಿಸಿರುವ ಯುವತಿ ಹನಿ ಟ್ರ್ಯಾಪ್ ಗೆ ಯತ್ನಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಚಿತ್ರದುರ್ಗದ ಶಾಸಕ ತಿಪ್ಪಾರೆಡ್ಡಿ ಮೊಬೈಲ್ಗೆ ಅಪರಿಚಿತ ಯುವತಿಯೋರ್ವಳು ವಿಡಿಯೋ ಕಾಲ್ ಹಾಗೂ…

2 ದಿನದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದೇಗೆ?

ಬಂಟ್ವಾಳ, ನ.2: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ(36) ಮೃತಪಟ್ಟವರು. ಇವರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರೆನ್ನಲಾಗಿದೆ. ಬುಧವಾರ ಬೆಳಗ್ಗೆ…

ಪುತ್ತೂರಿನ ಪಟಾಕಿ ಗೋಡೌನ್ ನಲ್ಲಿ ಸ್ಪೋಟ –  ಅಶ್ವಿನಿ ಹೋಟೆಲ್ ಮಾಲಕ ಕರುಣಾಕರ ರೈ ಕಾಂಪ್ಲೆಕ್ಸ್ ನಲ್ಲಿದ್ದ ಪಟಾಕಿ ಗೋಡೌನ್

ಪುತ್ತೂರು: ಪುತ್ತೂರಿನ ಪಟಾಕಿ ಗೊಡೌನ್ ಗೆ ಬೆಂಕಿ  ಆಕಸ್ಮಿಕ ಸಂಭವಿಸಿ ಲಕ್ಷಾಂತರ ರೂಪಾಯಿ ಪಟಾಕಿ ನಾಶವಾದ ಘಟನೆ ನ.1 ರಂದು ರಾತ್ರಿ ನಡೆದಿದೆ. ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ಆರಾಧ್ಯ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿದ್ದ ಪಟಾಕಿ…

ಪ್ರವೀಣ್ ನೆಟ್ಟಾರ್ ಕೇಸ್ ನಲ್ಲಿ ಮತ್ತೆ ನಾಲ್ವರು ಪಿಎಫ್ ಐ ನಾಯಕರ ಹೆಸರು – ಪ್ರವೀಣ್ ಮರ್ಡರ್ ಕೇಸಿನಲ್ಲಿ ನಾಲ್ವರ ಪಾತ್ರವೇನು ಗೊತ್ತಾ ? ನಾಲ್ವರ ಸುಳಿವು ಕೊಟ್ಟವರಿಗೆ ಲಕ್ಷ ರೂಪಾಯಿಯ ಆಫರ್ ಕೊಟ್ಟಾ ಎನ್ ಐ ಎ

ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ…

ಕೊರಗಜ್ಜನ ಪವಾಡ – ದೈವ ಸಾನಿಧ್ಯದಲ್ಲಿ ಪ್ರಾರ್ಥನೆ ಮಾಡಿದ ಎರಡೇ ದಿನದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆ

ಸುಬ್ರಹ್ಮಣ್ಯ: ಬೆಂಗಳೂರಿನಿಂದ ಅ.17ರಂದು ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಸುಳ್ಯದ ಉಜಿರಡ್ಕ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಬೇಡಿಕೆ ಸಲ್ಲಿಸಿದ್ದು ದೈವದ ನುಡಿಯಂತೆ ಬಾಲಕಿ ಎರಡೇ ದಿನದಲ್ಲಿ ಪತ್ತೆಯಾಗಿದ್ದಳು. ಈ ಹಿನ್ನೆಲೆ ಆದಿತ್ಯವಾರ ಬಾಲಕಿ ಸಮೇತ ಕುಟುಂಬಸ್ಥರು ಸಾನಿಧ್ಯಕ್ಕೆ ಬಂದು ಕೊರಗಜ್ಜನ ದರ್ಶನ…

‘ರಾಜರತ್ನ’ ಪುನೀತ್ ರಾಜ್ ಕುಮಾರ್ ಇದೀಗ ‘ಕರ್ನಾಟಕ ರತ್ನ’

ವರ್ಷಗಳ ಹಿಂದೆ ಅಗಲಿದ ನಟ ಡಾ.ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರದಾನ ಕಾರ್ಯಕ್ರಮ ನಡೆದಿದ್ದು, ಅಪ್ಪು ಪರವಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಪ್ರಶಸ್ತಿ ಸ್ವೀಕರಿಸಿದ್ದಾರೆ. ವಿಧಾನಸಭೆಯ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟರಾದ ರಜಿನಿಕಾಂತ್, ಜೂ.ಎನ್ ಟಿಆರ್ ಅವರು…

ಪ್ರವೀಣ್ ಹತ್ಯೆ-ತಲೆಮರೆಸಿಕೊಂಡವರ ಪತ್ತೆಗೆ 5 ಲಕ್ಷ ರೂ. ಬಹುಮಾನ ಘೋಷಣೆ-ಹೆಸರು ಗೌಪ್ಯವಿಡುವ ಭರವಸೆ

ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರನ್ನು ಬಂಧಿಸುವುದು ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಸುಳಿವು ನೀಡಿದವರಿಗೆ…

26 ವರ್ಷಗಳಿಂದ ಶಿಕ್ಷಕಿ-ಏಕಾಏಕಿ ದುಡುಕಿ ಬಾವಿಗೆ ಹಾರಿ ಆತ್ಮಹತ್ಯೆ-ಕಾರಣವೇನು?

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶಾಲೆಯಲ್ಲಿ ಅತ್ಯುತ್ತಮ ಶಿಕ್ಷಕಿಯೆಂದೇ ಕರೆಯಲ್ಪಡುತ್ತಿದ್ದ ತೋಕೂರು ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಹೆಜಮಾಡಿಯ ತನ್ನ ಗಂಡನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮುಂಜಾವ ನಡೆದಿದೆ.ಹೆಜಮಾಡಿ ಟೋಲ್ ಬಳಿಯ ಚಿತ್ರಕೂಟ ಮನೆಯ ಸದಾಶಿವ ಗಡಿಯಾರ್‌ರವರ ಪತ್ನಿ,…

error: Content is protected !!