Month: November 2022

ಉಡುಪಿ : ಮುಸ್ಲಿಂ ವಿದ್ಯಾರ್ಥಿಯನ್ನು ಉಗ್ರನಿಗೆ ಹೋಲಿಸಿದ ಪ್ರಾಧ್ಯಾಪಕ- ಮತ್ತೋರ್ವ ವಿದ್ಯಾರ್ಥಿಯಿಂದ ಪ್ರಾಧ್ಯಾಪಕನ ತರಾಟೆ

ಉಡುಪಿ : ತಗರತಿಯಲ್ಲಿ ತನ್ನನ್ನು ಭಯೋತ್ಪಾದಕನಿಗೆ ಹೋಲಿಸಿ ಕಸಬ್ ಎಂದು ಕರೆದ ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿಯೋರ್ವ ತೀವ್ರ ಆಕ್ಷೇಪ ವ್ಯಕ್ತಪಡಿಸುವ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕರ…

ಬೆಂಗಳೂರು, ಮೈಸೂರಿನಲ್ಲಿ ದೈವದ ಹೆಸರಿನಲ್ಲಿ ಹಣದ ದಂಧೆ – ಕುತ್ತಾರಿನ ಕೊರಗಜ್ಜನ ಆದಿಸ್ಥಳದಲ್ಲಿ ಹರಿಕೆ

ಮಂಗಳೂರು: ಕರಾವಳಿಯಲ್ಲಿ ಕೇಳಿ ಬರುತ್ತಿರುವ ಕೊರಗಜ್ಜನ ಕೋಲಕ್ಕೆ ಸಂಬಂಧಿಸಿದಂತೆ ದೈವಗಳ ಹೆಸರಿನಲ್ಲಿ ದಂಧೆಗೆ ಇಳಿದವರ ವಿರುದ್ಧ ಹಲವು ಸಂಘಟನೆಗಳ ನೇತೃತ್ವದಲ್ಲಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಮಾಡಲಾಗಿದೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು…

ಹಿಂದುತ್ವದ ರಕ್ಷಣೆಗೆ ಸ್ವತಂತ್ರ ಅಭ್ಯರ್ಥಿಗೆಯಾಗಿ ಚುನಾವಣೆಗೆ ಸ್ಪರ್ಧೆ-ಮುತಾಲಿಕ್

ರಾಮನಗರ: ಮುಂಬರುವ ಚುನಾವಣೆಗೆ ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ. ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ ಸ್ಪರ್ಧೆ ಮಾಡ್ತೇನೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ‌ಪ್ರಮೋದ್ ಮುತಾಲಿಕ್‌ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ ಪ್ರಧಾನಿನರೇಂದ್ರ ಮೋದಿ ಮತ್ತು ಉತ್ತರ…

ಬೆಳ್ತಂಗಡಿ : ರಬ್ಬರ್ ಗೆ ಬಳಸುವ ಆಸಿಡ್ ಕುಡಿದು ಮಹಿಳೆ ಆತ್ಮಹತ್ಯೆ-ಕಾರಣ ನಿಗೂಢ

ಬೆಳ್ತಂಗಡಿ: ಮಹಿಳೆಯೊಬ್ಬರು ರಬ್ಬರ್‌ಗೆ ಬಳಸುವ ಆ್ಯಸಿಡ್ ಕುಡಿದು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪುದುವೆಟ್ಟುವಿನಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಮೇರ್ಲ ನಿವಾಸಿ ಬಿಂದು (48) ಎಂಬ ಮಹಿಳೆ ಆತ್ಮಹತ್ಯೆಗೊಳಗಾದ ದುರ್ದೈವಿ. ನ.27 ರಂದು ರಬ್ಬರ್‌ಗೆ ಬಳಸುವ ಆ್ಯಸಿಡ್ ಕುಡಿದು ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ…

ರ್‍ಯಾಗಿಂಗ್ ನಿಂದ ತಪ್ಪಿಸಿಕೊಳ್ಳಲು ಮಹಡಿಯಿಂದ ಹಾರಿದ ವಿದ್ಯಾರ್ಥಿ ಗಂಭೀರ

ವಿದ್ಯಾರ್ಥಿಗಳು ಜೂನಿಯರ್‌ಗೆ ರ‍್ಯಾಗಿಂಗ್‌ ಮಾಡಲು ಮುಂದಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನ 2ನೇ ಮಹಡಿಯಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಿಬ್ರುಗಢ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ವಾಣಿಜ್ಯ ವಿಭಾಗದ ಜೂನಿಯರ್ ವರ್ಷದ ವಿದ್ಯಾರ್ಥಿ ಆನಂದ್ ಶರ್ಮಾನನ್ನು ಐಸಿಯುಗೆ ದಾಖಲಿಸಲಾಗಿದ್ದು, ಈ ಬಗ್ಗೆ ದಿಬ್ರುಗಢ…

ಉಡುಪಿ: ‘ಸಂದೇಹಾಸ್ಪದ ಚಟುವಟಿಕೆ ಬಗ್ಗೆ ಕರಾವಳಿ ಜನತೆ ಜಾಗೃತರಾಗಿರಬೇಕು’ -ಪೇಜಾವರ ಶ್ರೀ

ಕರಾವಳಿಯಲ್ಲಿ ನಡೆಯುತ್ತಿರುವ ಉಗ್ರಕೃತ್ಯಗಳು, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ವೇಳೆ ಗೊತ್ತಾಗಿದ್ದು, ಹೀಗಾಗಿ ಕರಾವಳಿ ಭಾಗದ ಜನರು ಸದಾ ಜಾಗೃತರಾಗಿರಬೇಕು ಎಂದು ಪೇಜಾವರ ಶ್ರೀ ವಿಶ್ಚಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಕರಾವಳಿ…

ಪ್ರವೀಣ್‌ ಹತ್ಯೆ ಆರೋಪಿಗೆ ಉಗ್ರ ಶಾರಿಕ್ ಜೊತೆ ನಂಟು? ಇನ್ನೂ ಪತ್ತೆಯಾಗಿಲ್ಲ ನಾಲ್ವರು

ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಹಂತಕರಿಗೆ ನೆರವು ನೀಡಿದ ಆರೋಪದಲ್ಲಿ ಎನ್‌ಐಎ ಲುಕೌಟ್‌ ನೋಟಿಸ್‌ ಹೊರಡಿಸಿದ ನಾಲ್ವರು ಆರೋಪಿಗಳು ಇನ್ನೂ ಪತ್ತೆಯಾಗದಿದ್ದು, ಪೊಲೀಸರ ತಂಡ ಬೇರೆ ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಬೆಳ್ಳಾರೆ ನಿವಾಸಿಗಳಾದ ಮಹಮ್ಮದ್‌…

ಬಂಟ್ವಾಳ: ಅತಿಯಾದ ತಲೆನೋವು:ಮಾತ್ರೆ ಸೇವಿಸಿ ಜೀವನ್ಮರಣ ಹೋರಾಟದಲ್ಲಿ ಬಾಲಕಿ

ಅತಿಯಾಗಿ ತಲೆ ನೋವಿನ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ಶಾಲಾ ಬಾಲಕಿಯೋರ್ವಳು ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ವರದಿಯಾಗಿದೆ. ಕುಮ್ಡೆಲು ನಿವಾಸಿಯಾಗಿರುವ ಬಾಲಕಿ ಮಂಗಳೂರು ಖಾಸಗಿ ಕಾಲೇಜಿನ ಅಪ್ರಾಪ್ತ ಬಾಲಕಿಯಾಗಿದ್ದಾಳೆ. ಬಡತನದ ಕುಟುಂಬದ ಬಾಲಕಿಯಾಗಿರುವ ಈಕೆಯ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.…

ವ್ಯಕ್ತಿಯನ್ನು ಕೊಂದು 22 ತುಂಡುಗಳನ್ನಾಗಿಸಿ ಪ್ರಿಡ್ಜ್ ನಲ್ಲಿಟ್ಟು ತುಂಡುಗಳನ್ನು ದೆಹಲಿಯೆಲ್ಲೆಡೆ ಎಸೆದ ತಾಯಿ-ಮಗ

ಶ್ರದ್ಧಾ ವಾಕರ್ ಹತ್ಯೆಯ ಭೀಕರ ಘಟನೆ ಮಾಸುವ ಮುನ್ನವೇ ದೆಹಲಿಯಲ್ಲಿ ಇದೇ ರೀತಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮಹಿಳೆ ಮತ್ತು ಆಕೆಯ ಮಗ ಸೇರಿ ವ್ಯಕ್ತಿಯೊಬ್ಬನನ್ನು ಕೊಂದು, ದೇಹವನ್ನು ಕತ್ತರಿಸಿ, ರೆಫ್ರಿಜರೇಟರ್‌ನಲ್ಲಿ ಶೇಖರಿಸಿಟ್ಟಿದ್ದು, ಬಳಿಕ ದೇಹದ ಭಾಗಗಳನ್ನು ಪೂರ್ವ ದೆಹಲಿ…

ಮಂಗಳೂರು: ಪತ್ನಿಯನ್ನೇ ಬರ್ಬರ ಹತ್ಯೆಗೈದ ಪತಿ- ಆರೋಪಿಯನ್ನು ಬಂಧಿಸಿದ ಪೊಲೀಸರು

ಪತಿಯೇ ಪತ್ನಿಯನ್ನು ಕೊಲೆಗೈದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ ನ. 27 ರ ಭಾನುವಾರ ನಡೆದಿದೆ. ಸರಿತಾ (35) ಕೊಲೆಯಾದ ಮಹಿಳೆ. ಮದ್ಯವ್ಯಸನಿಯಾಗಿದ್ದ ಆಕೆಯ ಪತಿ ದುರ್ಗೇಶ್ ಆರೋಪಿಯಾಗಿದ್ದು ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ. ನ.…

error: Content is protected !!