ಕೇರಳ ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಅನಾರೋಗ್ಯದ ಆತಂಕ ಮನೆ ಮಾಡಿದೆ.

ಕೇರಳದ ಕೋಟಯಂ ಜಿಲ್ಲೆಯ ಎರಡು ಗ್ರಾಮಗಳ ನಿವಾಸಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ರೋಗ ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳ ವ್ಯಾಪ್ತಿಯಲ್ಲಿ ನೂರಾರು ಕೋಳಿಗಳ ಮಾರಣಹೋಮ ಮಾಡಲಾಗಿದೆ. ಈ ಕುರಿತು ಯಾವುದೇ ಆತಂಕ ಬೇಡ. ಹಕ್ಕಿ ಜ್ವರ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯಾಧಿಕಾರಿಗಳು ಭರವಸೆ ನೀಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!