Month: December 2022

ತೊಕ್ಕೊಟ್ಟಿನಲ್ಲಿ ಜ್ಯುವೆಲ್ಲರಿ ದರೋಡೆಗೆ ಸ್ಕೆಚ್ – ಅಂತಾರಾಜ್ಯ ‘ಸಾಹೀಬ್ ಗಂಜ್’ ದರೋಡೆ ಗ್ಯಾಂಗ್‌ನ 9 ಮಂದಿಯ ಅಂದರ್

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದರ ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅಲ್ಲದೆ ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನ.…

error: Content is protected !!