Month: December 2022

ಮಂಗಳೂರು: ಭೂಸೇನೆ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾದ ಕರಾವಳಿಯ ಕುವರ

ಮಂಗಳೂರು, ಭೂಸೇನೆಯ ಲೆಫ್ಟಿನೆಂಟ್‌ ಹುದ್ದೆಗೆ ಸುಬ್ರಹ್ಮಣ್ಯದ ಅಜಿತೇಶ್‌ ಪಿ.ಎಸ್‌. ಆಯ್ಕೆಯಾಗಿದ್ದಾರೆ. ಯುಪಿಎಸ್‌ಸಿ ನಡೆಸಿದ ಕಂಬೈನ್‌ ಡಿಫೆನ್ಸ್‌ ಸರ್ವಿಸ್‌ ಪರೀಕ್ಷೆ ಹಾಗೂ ಅಲಹಾಬಾದ್‌ ಸರ್ವಿಸ್‌ ಸೆಲೆಕ್ಷನ್‌ ಬೋರ್ಡ್‌ ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಅಜಿತೇಶ್ ಈ ಹುದ್ದೆಗೆ ಆಯ್ಕೆಗೊಂಡಿದ್ದಾರೆ. ಪ್ರಸ್ತುತ ಡೆಹ್ರಾಡೂನ್‌ನಲ್ಲಿರುವ…

ಮಂಗಳೂರು: ಕಾರಿನ ಸಹಪ್ರಯಾಣಿಕರುಹೆಲ್ಮೆಟ್ ಧರಿಸುವುದು ಕಡ್ಡಾಯ? ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ಕಾರು ಮಾಲಕನಿಗೆ ನೋಟೀಸ್!

ಮಂಗಳೂರು: ಕಾರಿನಲ್ಲಿ ಸಹ ಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ ವಿಚಿತ್ರ ಪ್ರಸಂಗವೊಂದು ಮಂಗಳೂರಿನಲ್ಲಿ ನಡೆದಿದೆ. 500 ರೂ. ದಂಡ ಪಾವತಿಸುವಂತೆ ಕಾರು ಚಾಲಕನಿಗೆ ನೋಟಿಸ್ ಬಂದಿದ್ದು, ಈ ನೋಟಿಸ್ ನೋಡಿ ಅವರು ಶಾಕ್ ಆಗಿದ್ದಾರೆ. ನವೆಂಬರ್‌ 29ರಂದು…

ಜೀವನದಲ್ಲಿ ಜಿಗುಪ್ಸೆ-ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ನಾಡು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಕೊಳ್ನಾಡು ಕಟ್ಟತ್ತಿಲ್ಲ ನಿವಾಸಿವಸಂತ ರೈ(52) ಆತ್ಮಹತ್ಯೆಗೆ ಶರಣಾದವರು. ಇವರು ಕೂಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಸಮೀಪದ ರಬ್ಬರ್ ತೋಟದಲ್ಲಿ…

ಕನ್ಯಾಡಿ ಬಳಿ ಕಾರು- ಬೈಕ್ ಅಪಘಾತ:ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕನ್ಯಾಡಿ…

ಕ್ರಿಕೆಟಿಗ ರಿಷಬ್ ಪಂತ್ ಮರ್ಸಿಡಿಸ್ ಕಾರು ಅಪಘಾತ-ಪಂತ್ ಗೆ ಗಂಭೀರ ಗಾಯ-ಕಾರು ಸಂಪೂರ್ಣ ಭಸ್ಮ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ…

ಉಳ್ಳಾಲ: ತೀವ್ರ ಜ್ವರದಿಂದ ಬಳಲುತ್ತಿದ್ದ 6ನೇ ತರಗತಿ ವಿದ್ಯಾರ್ಥಿ ಅಶ್ವಿತ್ ಮೃತ್ಯು

ಉಳ್ಳಾಲ, ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ , ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ…

ಡಾ.ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವ ಹಿನ್ನೆಲೆ ನುಡಿನಮನ

ಡಾ.ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವದ ಅಂಗವಾಗಿ ನುಡಿ ನಮನ ಕಾರ್ಯಕ್ರಮವನ್ನು ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಯಲ್ಲಿ ೨೬/೧೨/೨೦೨೨ ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ಯವರು, ಡಾ.ಕುರುಂಜಿ ವೆಂಕಟರಮಣ ಗೌಡರವರ ಭಾವ ಚಿತ್ರಕ್ಕೆ…

ಬಂಟ್ವಾಳ: ಅಯ್ಯಪ್ಪ ಮಾಲಾಧಾರರಿಗೆ ಜೀವ ಬೆದರಿಕೆ-ಮೀನು ವ್ಯಾಪಾರಿ ಅರೆಸ್ಟ್

ಬಂಟ್ವಾಳದಲ್ಲಿ ಪಾರ್ಸೆಲ್‌ ನೀಡಲು ಬಂದಿದ್ದಅಯ್ಯಪ್ಪ ವೃತದಾರಿಗೆ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೀನು ವ್ಯಾಪಾರಿ ಇಕ್ಬಾಲ್ ಬಂಧಿತ ಆರೋಪಿ. ಡಿಸೆಂಬರ್ 27ರಂದು ಸಂಜೆ 4.30ಕ್ಕೆ ಪಾರ್ಸೆಲ್ ನೀಡಲೆಂದು ಸ್ನೇಹಿತನೊಂದಿಗೆ ಬಂಟ್ವಾಳದ ಬಿ ಮೂಡ…

ಬಂಟ್ವಾಳದಲ್ಲಿ ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗೆ ನಿಂದನೆ, ಹಲ್ಲೆ ಆರೋಪ-ಮೀನು ವ್ಯಾಪಾರಿ ಇಕ್ಬಾಲ್ ಮೇಲೆ ದಾಖಲಾಯ್ತು ಕೇಸ್…

ಬಂಟ್ವಾಳ: ವಾಹನದಲ್ಲಿ ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ, ಮೀನು ವ್ಯಾಪಾರಿ ಇಕ್ಬಾಲ್…

ಬೆಳ್ತಂಗಡಿ:ಮಕ್ಕಳ, ಪ್ರವಾಸದ ಬಸ್-ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಅಪಘಾತ-ಹಲವು ಮಕ್ಕಳಿಗೆ ಗಾಯ

ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್‌ ಹಾಗೂ ಕೆಎಸ್‌‌ಆರ್‌‌ಟಿಸಿ ಬಸ್‌ ನಡುವೆ ಮುಖಾಮುಖೀ ಢಿಕ್ಕಿ ಸಂಭವಿಸಿದ ಪರಿಣಾಮ ಟೂರಿಸ್ಟ್‌ ಬಸ್‌ ಚಾಲಕ ಅಭಿಷೇಕ್‌ ಹಾಗೂ ಬಸ್‌ ಪ್ರಯಾಣಿಕ ದುಗೇಶ್‌ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆನಡೆದಿದೆ. ಸಿಂಧನೂರಿನ…

error: Content is protected !!