ಲಖನೌದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಏಷ್ಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ.

ಲಖನೌದಿಂದ ಕೋಲ್ಕತ್ತಕ್ಕೆ ಹೊರಡಬೇಕಿದ್ದ ಏರ್ ಏಷ್ಯಾ i5-319 ವಿಮಾನವು ಟೇಕಾಫ್ ಆದ ಕೂಡಲೇ ಹಕ್ಕಿ ಡಿಕ್ಕಿ ಹೊಡೆದಿದ್ದು, ಈ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನ್ನು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!