Month: January 2023

ವಿಟ್ಲ: 5ನೇ ತರಗತಿ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ-ಗಂಭೀರ

ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ. ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಈಕೆ ವಿಟ್ಲ…

ಅನುಗ್ರಹ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆಯ ದ್ವಿ-ದಶಮಾನೋತ್ಸವ ಕಾರ್ಯಕ್ರಮ-ಸಂಭ್ರಮದ ವಾರ್ಷಿಕೋತ್ಸವ

ಬಂಟ್ವಾಳ, ಜ. 3: ಇಲ್ಲಿನ ಕಲ್ಲಡ್ಕ ಸಮೀಪದ ಗೋಲ್ತಮಜಲು ಎಂಬಲ್ಲಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆ ಯಾಗಿರುವ ಅನುಗ್ರಹ ಮಹಿಳಾ ಕಾಲೇಜು ತನ್ನ ದ್ವಿದಶಮಾನಕ್ಕೆ ಕಾಲಿರಿಸಿದ ಸಂಭ್ರಮದೊಂದಿಗೆ,ಇದರ ಹನ್ನೆರಡನೇ ವಾರ್ಷಿಕೋತ್ಸವವನ್ನು ಬಹಳ ಸಡಗರದಿಂದ ಇತ್ತೀಚೆಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿಗೆ ಹೊಸದಾಗಿ ನಿರ್ಮಿಸಲಾದ ಎರಡನೇ…

ಮಂಗಳೂರು: ಮಸೀದಿಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆಗೆ ಯತ್ನ : ದೂರು ದಾಖಲು

ಮಂಗಳೂರು, ಮಸೀದಿಗೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಆದ್ಯಾಪಾಡಿ ಗ್ರಾಮದಲ್ಲಿ ನಡೆದಿದೆ. ಆದ್ಯಾಪಾಡಿ ನಿವಾಸಿ ಶೇಕ್ ಮೊಹಮ್ಮದ್ ಗಾಯಾಳುವಾಗಿದ್ದಾನೆ. ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಆರೋಪ ವ್ಯಕ್ತವಾಗಿದೆ. ಹಮೀದ್, ಮುಸ್ತಫಾ, ಮುಧಸ್ಸರ್, ಶಂಶುದ್ದೀನ್,ಮೊಹಮ್ಮದ್ ಸೋಪಾ, ಮುಸ್ತಫಾ,…

ಬಂಟ್ವಾಳ: ಮೆಲ್ಕಾರ್ ಮಹಿಳಾ ಕಾಲೇಜು 14 ನೇ ವಾರ್ಷಿಕೋತ್ಸವದ ಸಂಭ್ರಮ

ಬಂಟ್ವಾಳ, ಮೆಲ್ಕಾರ್ ಮಹಿಳಾ ಪದವಿ ಪೂರ್ವ ಮತ್ತು ಪದವಿ ಕಾಲೇಜ್, ಮಾರ್ನಬೈಲು ಇದರ 14ನೇ ವಾರ್ಷಿಕೋತ್ಸವವು ಇಂದು ಬಹಳ ವಿಜೃಂಭಣೆಯಿಂದ ಜರಗಿತು. ಸಮಾರಂಭವನ್ನು ಬಂಟ್ವಾಳ ಉಪ ವಿಭಾಗದ ಡೆಪ್ಯುಟಿ  ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಪ್ರತಾಪ್ ಸಿಂಗ್ ತಾರೊಟ್ ಉದ್ಘಾಟಿಸಿದರು. ಬಳಿಕ ಮಾತನಾಡುತ್ತಾ…

ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ – 82 ವರ್ಷಕ್ಕೆ ಉಸಿರು ನಿಲ್ಲಿಸಿದ ನಡೆದಾಡುವ ದೇವರು

ವಿಜಯಪುರ, : ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಅವರಿಗೆ 82 ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಶ್ರೀಗಳಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಕಾಲೇಜು ವಿದ್ಯಾರ್ಥಿಗಳ ಪ್ರವಾಸಿ ಬಸ್ ಪಲ್ಟಿ-ಓರ್ವ ಸಾವು-44 ವಿದ್ಯಾರ್ಥಿಗಳಿಗೆ ಗಾಯ

ಕಾಲೇಜು ವಿದ್ಯಾರ್ಥಿಗಳ ಪ್ರವಾಸಿ ಬಸ್ ಕಮರಿಗೆ ಬಿದ್ದು ವಿದ್ಯಾರ್ಥಿಯೊಬ್ಬರು ಮೃತಪಟ್ಟು, ಸಿಬ್ಬಂದಿ ಸೇರಿದಂತೆ 44 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಬಳಿ ಭಾನುವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಿಲ್ಹಾಜ್ ಎಂದು ಗುರುತಿಸಲಾಗಿದೆ. ಬಸ್ ಮಲಪ್ಪುರಂನ ತಿರೂರ್ನಲ್ಲಿರುವ ಪ್ರಾದೇಶಿಕ…

ವಿಟ್ಲ: ಮಾಣಿಲ ಶಾಲೆಯಲ್ಲಿ ಸಂಭ್ರಮದಿಂದ ವಾರ್ಷಿಕೋತ್ಸ ಆಚರಣೆ-ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ವೈಭವ

ಶಾಲೆ ಮತ್ತು ಧಾರ್ಮಿಕ ಕೇಂದ್ರಗಳು ಪ್ರತಿ ಗ್ರಾಮದ ಪ್ರತಿಬಿಂಬ. ಇವುಗಳಲ್ಲಿ ಜನ ಸಹಭಾಗಿತ್ವವೇ ಗ್ರಾಮದ ಅಭಿವೃದ್ಧಿ – ಎಂದು ಮಾಣಿಲ ಶ್ರೀಧಾಮದ ಪರಮಪೂಜ್ಯ ಸ್ವಾಮೀಜಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು. ಅವರು ಸರಕಾರಿ ಪ್ರೌಢ ಶಾಲೆ ಮಾಣಿಲದ ಶಾಲಾವಾರ್ಷಿಕೋತ್ಸವ…

ಬೆಳ್ತಂಗಡಿ: ‘ನಂಡೆ ಪೆಂಙಳ್’ ಮೂಲಕ ಬಡ ಮುಸ್ಲಿಂ ಹೆಣ್ಮಕ್ಕಳಿಗೆ ನೆರವಾಗಿದ್ದ ನೌಶಾದ್ ಹಾಜಿ ಅಪಘಾತಕ್ಕೆ ಬಲಿ

ಬೆಳ್ತಂಗಡಿ, ಜ.1: ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ(44) ಸಹಿತ ಇಬ್ಬರು ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ. ಮೂಲತಃ ಬಂಟ್ವಾಳ…

ಬೆಳ್ತಂಗಡಿ: ಖಾಸಗಿ ಬಸ್-ಇನೋವಾ ಕಾರಿನ ನಡುವೆ ಅಪಘಾತ; ಇಬ್ಬರು ಪ್ರಯಾಣಿಕರು ದುರ್ಮರಣ

ಬೆಳ್ತಂಗಡಿ : ಇನೋವಾ ಕಾರು ಹಾಗೂ ಖಾಸಗಿ ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೂಡಬಿದ್ರೆಯ ಗಂಜಿಮಠ ಸುರಲ್ಪಾಡಿ ನಿವಾಸಿ ನೌಷದ್ ಹಾಜಿ (47) ಮತ್ತು ಚಾಲಕ ಉಲಾಯಿಬೆಟ್ಟು ನಿವಾಸಿ ಫಾಜಿಲ್(21) ಸಾವನ್ನಪ್ಪಿದವರು ಬೆಳ್ತಂಗಡಿ…

ಆನೆ ದಾಳಿ ತಂದೆ ಮೃತ್ಯು- ಮಗ ಗಂಭೀರ-ಮೀನು ಹಿಡಿಯಲು ತೆರಳಿದ್ದ ವೇಳೆ ಅವಘಡ

ಉಪ್ಪಿನಂಗಡಿ: ತಂದೆ ಮತ್ತು ಮಗ ಮೀನುಹಿಡಿಯಲೆಂದ ಶನಿವಾರ ಸಂಜೆ ಗುಂಡ್ಯ ಹೊಳೆಗೆತೆರಳಿದ ಸಂದರ್ಭದಲ್ಲಿ ಅವರ ಮೇಲೆ ಒಂಟಿಸಲಗವೊಂದು ದಾಳಿ ಮಾಡಿದ್ದು, ತಂದೆಮೃತಪಟ್ಟು, ಪುತ್ರ ಗಾಯಗೊಂಡ ಘಟನೆನಡೆದಿದೆ. ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿ ತಿಮ್ಮಪ್ಪ(45) ಮೃತಪಟ್ಟವರು. ಅವರ ಪುತ್ರ ಶರಣ್ (18)ಅಪಾಯದಿಂದ…

error: Content is protected !!