Month: January 2023

ಮಂಗಳೂರು: ತುಳು ಹಾಸ್ಯನಟ ಬೋಳಾರ್ ದ್ವಿಚಕ್ರ ವಾಹನ ಅಪಘಾತ-ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ತುಳು ಚಿತ್ರರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ನಡೆದಿದೆ. ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ. ಕಾಲಿಗೆ…

ಮಂಗಳೂರು: ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಅವರ ವಾಹನ ಅಪಘಾತ

ತುಳು ಚಿತ್ರರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ನಡೆದಿದೆ. ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ. ಚಿಕಿತ್ಸೆಗಾಗಿ…

ಶರಣ್ ಪಂಪ್ ವೆಲ್ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಿ – ಮಂಗಳೂರು ಪೊಲೀಸ್ ಕಮಿಷನರ್ ಗೆ ಫಾಝಿಲ್‌ ತಂದೆ ಮನವಿ

ಮಂಗಳೂರು : ಶರಣ್‌ ಪಂಪ್‌ ವೆಲ್‌ ಅವರನ್ನು ಕೂಡಲೇ ಬಂಧಿಸಿ ಹೆಚ್ಚಿನ ತನಿಖೆಯನ್ನು ನಡೆಸ ಬೇಕೆಂದು ಒತ್ತಾಯಿಸಿ ಫಾಝಿಲ್ ಅವರ ತಂದೆ ಉಮರ್ ಫಾರೂಕ್‌  ಅವರು ಮಂಗಳೂರು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.   ಸುರತ್ಕಲ್ ನಲ್ಲಿ…

ತೊಕ್ಕೊಟ್ಟು: ಕಾರು ಪಲ್ಟಿ-ಓರ್ವ ಸಾವು, ಮತ್ತೋರ್ವ ಗಂಭೀರ, ಇಬ್ಬರಿಗೆ ಗಾಯ

ತೊಕ್ಕೊಟ್ಟು, ರಾ.ಹೆ. 66 ರಲ್ಲಿ ಇಂದು ರಾತ್ರಿ ಸಂಭವಿಸಿದ ಭೀಕರ  ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಬಷಾರ…

ಉಳ್ಳಾಲ: ಓರ್ವ ಹಿಂದೂವಿನ ಹತ್ಯೆಯಾದರೆ ಇಬ್ಬರು ಜಿಹಾದಿಗಳನ್ನು ತೆಗೆಯುತ್ತೇವೆ-ಶರಣ್ ಪಂಪ್ ವೆಲ್ ಬಾಂಬ್

ಉಳ್ಳಾಲಕ್ಕೆ ಸುರಕ್ಷತೆಯ ಅವಶ್ಯಕತೆಯಿದೆ, ಹಿಂದೂಗಳು ಒಟ್ಟಾಗಬೇಕಿದೆ. ಉಳ್ಳಾಲದ ಜನತೆಗೆ ಶೌರ್ಯ ನೀಡುವ ಕೆಲಸ ಭಜರಂಗದಳ ಮಾಡುತ್ತಿದೆ ಎಂದು ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಉಳ್ಳಾಲದಲ್ಲಿ ನಡೆದ ಶೌರ್ಯಪಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್…

ಮಂಗಳೂರು: ನಾಪತ್ತೆಯಾಗಿದ್ದ ಯುವತಿ ವಾರದ ಬಳಿಕ ಪ್ರಿಯಕರನೊಂದಿಗೆ ವಿವಾಹವಾಗಿ ಪತ್ತೆ

ಮಂಗಳೂರು, ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ. ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್‌ ಕಂಪನಿಯೊಂದರ ಉದ್ಯೋಗಿ ಶಿವಾನಿ (20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ ಕರೆ ತಂದಿದ್ದಾರೆ. ಜ.24ರಂದು…

ಮಂಗಳೂರು: ಭೀಕರ ಅಪಘಾತಕ್ಕೀಡಾದ ಕಾರು-ನಾಲ್ವರು ಚಿಂತಾಜನಕ ಆಸ್ಪತ್ರೆಗೆ ದಾಖಲು

ಮಂಗಳೂರು : ನಗರ ಹೊರವಲಯದ ಕೊಲ್ಯ ಎಂಬಲ್ಲಿ ಭೀಕರ ಕಾರು ಅಪಘಾತಕ್ಕೆ ನಾಲ್ಕು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರ ವಿಭಜಗಕ್ಕೆ ಕಾರು ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ…

ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್‌ ಕೊಲೆ: ಬಹಿರಂಗ ಹೇಳಿಕೆ ನೀಡಿದ ಶರಣ್‌ ಪಂಪ್‌ವೆಲ್

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಕೊಲೆಯನ್ನು ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರ ಎಂದು ಬಜರಂಗದಳ ನಾಯಕ ಶರಣ್ ಪಂಪ್ ವೆಲ್ ಸಮರ್ಥಿಸಿಕೊಂಡಿದ್ದು, ಈ ಕುರಿತ ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.ತುಮಕೂರಿನಲ್ಲಿ ನಡೆದ ಶೌರ್ಯಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಪ್ರವೀಣ್…

ಟೇಕಾಫ್ ಆದ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ – ತುರ್ತು ಭೂಸ್ಪರ್ಶ

ಲಖನೌದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಏಷ್ಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ. ಲಖನೌದಿಂದ ಕೋಲ್ಕತ್ತಕ್ಕೆ ಹೊರಡಬೇಕಿದ್ದ ಏರ್ ಏಷ್ಯಾ i5-319 ವಿಮಾನವು ಟೇಕಾಫ್ ಆದ ಕೂಡಲೇ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ವಿದೇಶದಲ್ಲಿ ಅಂದರ್

ಪ್ರವೀಣ್ ನೆಟ್ಟಾರು ಹಂತಕರಿಗೆ ನೆರವು ನೀಡಿದ್ದ ಆರೋಪಿಗಳಿಬ್ಬರು ವಿದೇಶದಲ್ಲಿ ಅಡಗಿರುವ ವಿಚಾರವನ್ನು ಎನ್‌ಐಎ ಪತ್ತೆ ಹಚ್ಚಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ. ಹಂತಕರಿಗೆ ನೆರವು ನೀಡಿದವರಿಬ್ಬರು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ…

error: Content is protected !!