Month: February 2023

ಮಂಗಳೂರು: ಗಾಂಜಾ ಸೇವಿಸಿ ತಲ್ವಾರ್ ದಾಳಿ ಪ್ರಕರಣ-ಮೂವರ ಬಂಧನ

ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ, ರಿಕ್ಷಾಕ್ಕೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಭಾನುವಾರದಂದು ಘಟನೆ ಸಂಬಂಧ ಪ್ರತೀಕ್…

ಮಂಗಳೂರು: ಗಾಂಜಾ ಮತ್ತಿನಲ್ಲಿದ್ದವರಿಂದ ರಿಕ್ಷಾ ಚಾಲಕನ ಮೇಲೆ ತಲ್ವಾರ್ ದಾಳಿ

ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ. ಗಾಂಜಾ ಸೇವಿಸಿದ ಅಮಲಿನಲ್ಲಿ ಈ…

ವಿಟ್ಲ: ಮಲಗಿದ್ದಲ್ಲೇ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಸಾವು-ವಿಟ್ಲ ಪೊಲೀಸರಿಂದ ತನಿಖೆ

ವಿಟ್ಲ, ಮಲಗಿ ನಿದ್ರಿಸುತ್ತಿದ್ದ ವ್ಯಕ್ತಿ ಬೆಳಗ್ಗೆ ಏಳದಿರುವುದನ್ನು ಗಮನಿಸಿ ಆಸ್ಪತ್ರೆಗೆ ಕರೆದು ತಂದ ಸಂದರ್ಭ ಮೃತಪಟ್ಟಿರುವುದು ದೃಢಪಟ್ಟಿದ್ದು, ಅನುಮಾನಸ್ಪದ ಸಾವಿನ ಕುರಿತು ದೂರು ದಾಖಲಾದ ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ವಿಶೇಷ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39)…

ಕೊನೆಗೂ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆ-ಕುಲದೀಪ್ ಜೈನ್ ನೂತನ ಕಮಿಷನರ್

ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ…

ವಿಟ್ಲ: ಕುದ್ದುಪದವು ಸಮೀಪ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ವಿಟ್ಲ, ಅಳಿಕೆ ಗ್ರಾಮದ ಕುದ್ದುಪದವು ಎಂಬಲ್ಲಿ ಮನೆಯ ಬಾಗಿಲು ಒಡೆದು ಸುಮಾರು 1,11,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವುಗೈದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಝಬೈದಾ ಅವರ ಮನೆಗೆ ಕಳ್ಳರು ಮನೆಯ ಆರ್‌ಸಿ‍ಸಿ ಛಾವಣಿಯ ದ್ವಾರವನ್ನು ಒಡೆದು…

ಪೆರುವಾಯಿ: ಐಸಿವೈಎಂ ವತಿಯಿಂದ ಫಾತಿಮಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪೆರುವಾಯಿ, ಇಲ್ಲಿನ ಫಾತಿಮಾ ಮಾತೆಯ ದೇವಾಲಯದ ಐಸಿವೈಎಂ ಘಟಕದ ವತಿಯಿಂದ ಫಾತಿಮಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರಿಗೆ ತ್ರೋಬಾಲ್ ಆಯೋಜಿಸಲಾಗಿತ್ತು. ಒಟ್ಟು ಆರು ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಅದೆಂಜಿಗುಳಿ ಡೊಮಿನೇಟರ್ ತಂಡ ಕ್ರಿಕೆಟ್ ನಲ್ಲಿ ಗೆದ್ದುಕೊಂಡರೆ, ಆಂಗ್ಲಕೋಡಿ…

ಸಾಲದ ಕಂತು ಪಾವತಿಸಲಾಗದ ಹಿನ್ನೆಲೆ ಬ್ಯಾಂಕ್ ಗೆ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ-ಸಿಬ್ಬಂದಿಗಳ ಸಮಯ ಪ್ರಜ್ಞೆ ತಪ್ಪಿದ ಭಾರೀ ಅನಾಹುತ

ಸಾಲದ ಕಂತು ತೀರಿಸಲಾಗದೆ  ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ…

ಹೆತ್ತ ತಾಯಿಗೆ ಹಲ್ಲೆ ನಡೆಸಿದ ಪುತ್ರ-ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ

ಮಗನೋರ್ವ ಹೆತ್ತ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದ ತೊಡೆಯ ಮೂಳೆ ಮುರಿದು ಹಾಕಿದ ಘಟನೆ ಬೋಳಾರ ಬತ್ತೇರಿ ಗಾರ್ಡನ್‌ನ ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ಫೆ. ೧೫ರ ಬುಧವಾರ ತಡರಾತ್ರಿ ನಡೆದಿದೆ. ಆರೋಪಿ ಪುತ್ರ ರೋಹಿತ್‌ ವಿರುದ್ಧ ಗಾಯಾಳು ಆಗಿರುವ…

ಮಕ್ಕಳಿಗೆ ಹಾಲುಣಿಸುವ ವೇಳೆ ತಾಯಿಯಂದಿರೇ ಎಚ್ಚರ-ಎದೆಹಾಲು ಗಂಟಲಲ್ಲಿ ಸಿಲುಕಿ ಕಂದಮ್ಮ ಮೃತ್ಯು

ಕಾಸರಗೋಡು, ನವಜಾತ ಶಿಶುವಿನ ಗಂಟಲಲ್ಲಿ ತಾಯಿಯ ಎದೆಹಾಲು ಸಿಲುಕಿ ಸಾವಿಗೀಡಾಗಿದ ಹೃದಯ ವಿದ್ರಾವಕ ಘಟನೆಯೊಂದು ಬದಿಯಡ್ಕದಲ್ಲಿ ವರದಿಯಾಗಿದೆ. ಎದೆಹಾಲು ಗಂಟಲಲ್ಲಿ ಸಿಲುಕಿ ಉಕ್ಕಿನಡ್ಕ ನಿವಾಸಿಗಳಾದ ಅಬ್ದುಲ್‌ ರಹ್ಮಾನ್‌-ತಾಹಿರಾ ದಂಪತಿಯ 25 ದಿನದ ಹಸುಗೂಸು ಸಾವಿಗೀಡಾಗಿದೆ. ಫೆ. 16ರಂದು ಮಗುವಿಗೆ ಎದೆ ಹಾಲು…

ಮಂಗಳೂರು: ಹಿರಿಯ ಭಾಗವತ ನಾರಾಯಣ ಬಲಿಪ ವಿಧಿವಶ

ಅನಾರೋಗ್ಯದ ಕಾರಣದಿಂದಾಗಿ ಹಿರಿಯ ಭಾಗವತ ನಾರಾಯಣ ಬಲಿಪ ಅವರು ನಿಧನರಾಗಿದ್ದಾರೆ. ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಕಳೆದ ಹದಿನೈದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಬಲಿಪ ಅವರು, ತೆಂಕು ತಿಟ್ಟಿನ ಮೇರು ಭಾಗವತರಾಗಿದ್ದರು. ಕಳೆದ…

error: Content is protected !!