Month: February 2023

ಮಂಗಳೂರು: ಶರಣ್ ಪಂಪ್ ವೆಲ್ ವಿರುದ್ಧ ಎಫ್ ಐ ಆರ್ ದಾಖಲು

ಮಂಗಳೂರು, ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ತುಮಕೂರು ಜಿಲ್ಲೆಯ ತಿಲಕ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ನಗರದ ಬಾರ್​ಲೈನ್​ ನಿವಾಸಿಯಾಗಿರುವ ಸೈಯದ್ ಬುರ್ಹಾನ್​ ಉದ್ದೀನ್​​ ಅವರು ನೀಡಿದ ದೂರಿನನ್ವಯ ಪೊಲೀಸರು…

ಪುತ್ತೂರಿನ ಕುಂಬ್ರದಲ್ಲಿ ಕಾರು ಅಪಘಾತ – ಮೂವರು ಕ್ರೈಸ್ತ ಧರ್ಮಗುರುಗಳಿಗೆ ಗಾಯ

ಪುತ್ತೂರು: ಕುಂಬ್ರ ಜಂಕ್ಷನ್ ಬಳಿ ಕ್ರೈಸ್ತ ಧರ್ಮಗುರುಗಳು ಚಲಾಯಿಸಿಕೊಂಡು ಬರುತ್ತಿದ್ದ ಫೋರ್ಡ್ ಕಾರೊಂದು ನಿಯಂತ್ರಣ ತಪ್ಪಿ ಕಾರು ಅಪಘಾತಗೊಂಡ ಘಟನೆ ಫೆ.1 ರಂದು ಮಧ್ಯಾಹ್ನದ ಹೊತ್ತು ನಡೆದಿದೆ. ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್, ಸಹಾಯಕ ಧರ್ಮಗುರು ವಂ|ಕೆವಿನ್…

ಕಾಸರಗೋಡು ನಗರಸಭಾ ಮಾಜಿ ಅಧ್ಯಕ್ಷ ಹಾಗೂ ಮುಸ್ಲಿಂ ಲೀಗ್ ಜಿಲ್ಲಾಧ್ಯಕ್ಷ ಟಿ.ಇ ಅಬ್ದುಲ್ಲ ನಿಧನ

ಕಾಸರಗೋಡು : ಕಾಸರಗೋಡು ನಗರಸಭಾ ಮಾಜಿ ಅಧ್ಯಕ್ಷ ಹಾಗೂ ಮುಸ್ಲಿಂ ಲೀಗ್ ಜಿಲ್ಲಾಧ್ಯಕ್ಷ ಟಿ . ಇ ಅಬ್ದುಲ್ಲ (65) ಇಂದು ಮಧ್ಯಾಹ್ನ ನಿಧನರಾದರು. ಮೂರು ಬಾರಿ ಕಾಸರಗೋಡು ನಗರಸಭಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು . ಕೆಲ ದಿನಗಳಿಂದ ಕೋಜಿಕ್ಕೊಡ್ ನ…

ಪೆರ್ಲ: ರಬ್ಬರ್ ಎಸ್ಟೇಟ್ ನ ಶೆಡ್ ನೊಳಗೆ ಮಹಿಳೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ರಬ್ಬರ್ ಎಸ್ಟೇಟ್ ನ ಶೆಡ್ ನೊಳಗೆ ಮಹಿಳೆ ಯೋರ್ವ ಳು ಕೊಲೆ ಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಸಮೀಪದ ಏಳ್ಕಾನ ಶೇಣಿ ಮಂಞಾರೆ ಎಂಬಲ್ಲಿ ನಡೆದಿದೆ. ಕೊಲ್ಲಂ ಮೂಲದ ನೀತು ಕೃಷ್ಣ ಮೃತ ಪಟ್ಟ ವರು.ಈಕೆಯ ಪತಿ ವಯನಾಡ್…

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ-ಕೊಲೆ ಶಂಕೆ

ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ…

error: Content is protected !!