Month: March 2023

ಯಾವುದೇ ಕಾರಣಕ್ಕೂ ವರುಣಾದಿಂದ ಸ್ಪರ್ಧೆ ಇಲ್ಲ: ವಿಜಯೇಂದ್ರ ಸ್ಪರ್ಧೆ ಗೊಂದಲಕ್ಕೆ ಬಿಎಸ್‌ವೈ ತೆರೆ

ಮೈಸೂರು: ಪುತ್ರ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ, ಅವನು ನಾನು ಪ್ರತಿನಿಧಿಸುತ್ತಾ ಬಂದಿರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿಯೇ ಈ ಬಾರಿ ಚುನಾವಣೆಗೆ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ…

ನಾಳೆಯಿಂದ ವಾಹನ ಸವಾರರಿಗೆ ಕಾದಿದೆ ಶಾಕಿಂಗ್ ನ್ಯೂಸ್

ಮಂಗಳೂರು: ತಲಪಾಡಿ, ಹೆಜಮಾಡಿ ಮತ್ತು ಗುಂಡ್ಮಿಯ ಮೂರು ಟೋಲ್ ಗೇಟ್‌ಗಳಲ್ಲಿ ಎ. 1 ರಿಂದ ಪರಿಷ್ಕೃತ ಶುಲ್ಕವನ್ನು ಹೆಚ್ಚಿಸಲಾಗುವುದು ಎಂದು ನವಯುಗ ಉಡುಪಿ ಟೋಲ್‌ವೇ ಪ್ರೈವೇಟ್ ಲಿಮಿಟೆಡ್ ಪ್ರಕಟಣೆಯಲ್ಲಿ ತಿಳಿಸಿದೆ. ತಲಪಾಡಿ ಟೋಲ್: ಕಾರು, ಜೀಪ್ ವ್ಯಾನ್ ಅಥವಾ ಲಘು ವಾಹನಗಳ…

ಮಂಗಳೂರು: ಹಿಂದೂ ಸಂಘಟನೆ ಮುಖಂಡ ಸತ್ಯಾಜಿತ್ ಸುರತ್ಕಲ್ ಗೆ ಶಾಕ್ ನೀಡಿದ ಬಿಜೆಪಿ ಸರಕಾರ

ಮಂಗಳೂರು : ಹಿಂದೂ ನೇತಾರ ಮತ್ತು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯ ಸಮಿತಿ ಅಧ್ಯಕ್ಷರಾದ ಸತ್ಯಜೀತ್ ಸುರತ್ಕಲ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಭದ್ರತೆಯನ್ನು ವಾಪಾಸ್ ಪಡೆಯಲಾಗಿದೆ. ರಾಜ್ಯ ವಿಧಾನ ಸಭಾ ಚುನಾವಣೆ ಘೊಷಣೆಯ ಸಂದರ್ಭದಲ್ಲೇ ಸತ್ಯಜೀತರ ಅಂಗರಕ್ಷಕನನ್ನು ವಾಪಸ್ ಪಡೆದಿರುವುದು…

ಕಡಬ: ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಕಡಬ: ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಬರಹವನ್ನು ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ. ಮಾ.30ರ ತಡರಾತ್ರಿ ಈ ಘಟನೆ ನಡೆದಿದ್ದು ಮೃತ ಯುವಕ…

ತೀವ್ರ ಜ್ವರದಿಂದ ಬಳಲುತ್ತಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಾವು

ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ. ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು…

ಮಂಗಳೂರು : ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ – ಡೆತ್ ನೋಟ್ ಲಭ್ಯ

ಮಂಗಳೂರು: ನಗರದ ಕೆ ಎಸ್ ರಾವ್ ಬಳಿ ಇರುವ ಖಾಸಗಿ ಹೋಟೆಲ್ ನ ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೈಸೂರು ಮೂಲದ ದೇವೇಂದ್ರ ಮತ್ತು ಅವರ ಪತ್ನಿ ಸಹಿತ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.…

ಬೈಕ್-ಲಾರಿ ನಡುವೆ ಭೀಕರ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ಕಾಸರಗೋಡು, ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನಲ್ಲಿ ವರದಿಯಾಗಿದೆ. ಟ್ಯಾಂಕರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚೆರ್ವತ್ತೂರಿನ ದೀಪಕ್ (33) ಮತ್ತು ಶೋಭಿತ್(27) ಮೃತ ಪಟ್ಟವರಾಗಿದೆ. ಅಪಘಾತದ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವ್ಯಾಟಿಕನ್: ಪೋಪ್ ಫ್ರಾನ್ಸಿಸ್’ಗೆ ಉಸಿರಾಟದ ತೊಂದರೆ-ತುರ್ತು ಆಸ್ಪತ್ರೆಗೆ ದಾಖಲು

ವ್ಯಾಟಿಕನ್: ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಕಥೋಲಿಕ್‌ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. 86 ರ ಹರೆಯದ ಪೋಪ್ ಫ್ರಾನ್ಸಿಸ್ ಅವರುಗೆ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ವೈದ್ಯರ ಸೂಚನೆ ಹಿನ್ನೆಲೆ ಅವರನ್ನು ರೋಮ್‌ನ ಜೆಮೆಲ್ಲಿ ಆಸ್ಪತ್ರೆಗೆ…

ಒಂದು ವರ್ಷದ ಮಗುವಿನ ಹೊಟ್ಟೆಯಲ್ಲಿತ್ತು 100 ಗ್ರಾಂ ತೂಕದ ಕೂದಲು ಉಂಡೆ-ಆಘಾತಕಾರಿ ಮಾಹಿತಿ

ಒಂದು ವರ್ಷದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕಿಯ ಹೊಟ್ಟೆಯಲ್ಲಿ 100 ಗ್ರಾಂ ತೂಕದ ಕೂದಲು ಉಂಡೆ ಪತ್ತೆಯಾಗಿರುವ ಘಟನೆ ಮುಂಬೈಯ ದಾದರ್ ನಲ್ಲಿ ನಡೆದಿದೆ. ನನ್ನ ಮಗಳಿಗೆ ಮಧ್ಯಂತರ ಹೊಟ್ಟೆ ನೋವು ಇತ್ತು. ಅದು ಕಾಲಾನಂತರದಲ್ಲಿ ಹದಗೆಟ್ಟಿತು. ಆಕೆಗೆ ಔಷಧಿ…

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಮಂಗಳೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು…

error: Content is protected !!