ವ್ಯಾಟಿಕನ್: ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಕಥೋಲಿಕ್‌ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

86 ರ ಹರೆಯದ ಪೋಪ್ ಫ್ರಾನ್ಸಿಸ್ ಅವರುಗೆ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ವೈದ್ಯರ ಸೂಚನೆ ಹಿನ್ನೆಲೆ ಅವರನ್ನು ರೋಮ್‌ನ ಜೆಮೆಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ ಬ್ರೂನಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!