ಕಾಸರಗೋಡು, ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನಲ್ಲಿ ವರದಿಯಾಗಿದೆ. ಟ್ಯಾಂಕರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಚೆರ್ವತ್ತೂರಿನ ದೀಪಕ್ (33) ಮತ್ತು ಶೋಭಿ
ತ್(27) ಮೃತ ಪಟ್ಟವರಾಗಿದೆ.

ಅಪಘಾತದ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!