Month: March 2023

ಮೇಕಪ್ ನಿಂದ ಅವಾಂತರ-ಮದುವೆಯೇ ಬೇಡವೆಂದ ವರ

ಹಾಸನ, ಮದುವೆಯಲ್ಲಿ ಸುಂದರವಾಗಿ ಕಾಣಲು ಬ್ಯೂಟಿಪಾರ್ಲರ್‌ಗೆ ಹೋದ ಯುವತಿಯ ಮುಖ ವಿಕಾರಗೊಂಡು ವರ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಅರಸೀಕೆರೆ ಗ್ರಾಮದ ವಧು ತಾನು ಮದುವೆಯಲ್ಲಿ ಚೆನ್ನಾಗಿ ಕಾಣಬೇಕೆಂದು ಸ್ಥಳೀಯ ಬ್ಯೂಟಿಪಾರ್ಲರ್‌ಗೆ ತೆರಳಿದ್ದಳು. ಆದರೆ ಬ್ಯೂಟಿಶಿಯನ್ ಮಾಡಿದ ಎಡವಟ್ಟಿನಿಂದಾಗಿ…

ಉಳ್ಳಾಲ: ಯುವಕನಿಗೆ ಇರಿದು ಹತ್ಯೆಗೆ ಯತ್ನ-ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಉಳ್ಳಾಲ, ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ…

ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು

ಮಂಗಳೂರು,  ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದುಪ್ರಕರಣದ ಮೂರನೇ ಆರೋಪಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೊರಿ ಅರ್ಜಿ…

KSDL ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ, ಸಂಕಷ್ಟ ತಂದಿಟ್ಟ ಪುತ್ರನ ದುಡ್ಡಿನ ಗಂಟು

ಬೆಂಗಳೂರು: ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪಗೆ (Madal Virupakshappa) ಪುತ್ರನ ದುಡ್ಡಿನ ಗಂಟು ಸಂಕಷ್ಟ ತಂದಿಟ್ಟಿದೆ. ಮಾಡಾಳ್ ವಿರುಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುತ್ರ ಮಾಡಾಳ್ ಪ್ರಶಾಂತ್…

ಮಂಗಳೂರು: ಬಿ.ಇ. ಶಿಕ್ಷಣ ಮೊಟಕುಗೊಳಿಸಿದಾತನಿಂದ ಜುವೆಲ್ಲರಿ ಸಿಬ್ಬಂದಿಯ ಹತ್ಯೆ-ಕಾರಣ ಏನು ಗೊತ್ತಾ?

ಮಂಗಳೂರು, ನಗರದ ಹಂಪನಕಟ್ಟೆಯಲ್ಲಿರುವ ಜ್ಯುವೆಲರ್ಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ಆಚಾರ್ಯ ಎಂಬುವರನ್ನು ಹತ್ಯೆ ಮಾಡಿ ಅಂಗಡಿಯಲ್ಲಿದ್ದ ಕೆಲವು ವಸ್ತುಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿಯು ಪೊಲೀಸರ ಬಲೆಗೆ ಬಿದ್ದಿದ್ದು, ವಿಚಾರಣೆಯ ಬಳಿಕ ಆರೋಪಿಯು ದರೋಡೆ ಉದ್ದೇಶದಿಂದ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕೋಝಿಕ್ಕೋಡ್…

ಮಂಗಳೂರು: ಕರ್ತವ್ಯ ಲೋಪ-ಹೆಡ್ ಕಾನ್ ಸ್ಟೇಬಲ್ ಶ್ರೀಲತಾ ಅಮಾನತು

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶ್ರೀಲತಾ ಅವರನ್ನು ಪೊಲೀಸ್‌ ಆಯುಕ್ತರು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ. ನಗರದ ಕ್ಲಾಕ್‌ ಟವರ್‌ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ ತೆರಳಿ ಕರ್ತವ್ಯ ಲೋಪವೆಸಗಿದ್ದರು. ಇನ್ನು ಈ ಬಗ್ಗೆ ಫೆ.…

ಅಕ್ರಮ ಸಕ್ರಮ ಅರ್ಜಿ ವಿಲೇವಾರಿಗೆ ಲಂಚ ಸ್ವೀಕಾರ-ವಿಎಗೆ ಶಿಕ್ಷೆ ವಿಧಿಸಿದ ಕೋರ್ಟ್

ಮಂಗಳೂರು, ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕರಣಿಕನಿಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿರುವ ಘಟನೆ ನಡೆದಿದೆ. ಶಿಕ್ಷೆಗೊಳಗಾದವರನ್ನು ಎಸ್‌. ಮಹೇಶ್‌ ಎಂದು ಗುರುತಿಸಲಾಗಿದೆ. ಸುಳ್ಯ ಮಂಡೆಕೋಲಿನ ಗೋಪಾಲಕೃಷ್ಣ ಅವರ ಅಕ್ರಮ ಸಕ್ರಮದ ಅರ್ಜಿ ವಿಲೇವಾರಿಗೆ 60,000 ರೂ. ಲಂಚದ ಹಣಕ್ಕೆ ಬೇಡಿಕೆ…

ಕಾಸರಗೋಡು: ರೈಲು ಡಿಕ್ಕಿ-ತಾಲೂಕು ಆಸ್ಪತ್ರೆ ಸಿಬ್ಬಂದಿ ಮೃತ್ಯು

ಕಾಸರಗೋಡು : ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬಂದಿ ಯೋರ್ವ ಳು ಮೃತಪಟ್ಟ ಘಟನೆ ಬುಧವಾರ ಸಂಜೆ ಉಪ್ಪಳ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಉಪ್ಪಳ ಮಂಗಲ್ಪಾಡಿ ಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27)…

ಉಳ್ಳಾಲದಲ್ಲಿ ಖಾದರ್ ಗೆ ತಾಂಟಲು ರೆಡಿಯಾದ ರಿಯಾಜ್ ಫರಂಗಿಪೇಟೆ-ಮುಸ್ಲಿಂ ಮುಖಂಡನನ್ನು ಸೋಲಿಸಲು ತೆರೆಮರೆಯಲ್ಲಿ ನಡೆದಿದೆಯೇ ಹುನ್ನಾರ? ರಿಯಾಜ್ ಗೆ ಬೆಂಬಲವಾಗಿದೆಯೇ ಆಡಳಿತರೂಢ ಬಿಜೆಪಿ

ಮಂಗಳೂರು : ರಾಜ್ಯ ವಿಧಾನ ಸಭಾ ಚುನಾವಣಾ ಕಾವು ಜೋರಾಗಿದ್ದು, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ಇದೀಗ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ದಕ್ಷಿಣ ಕನ್ನಡ 8 ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಗೆಲುವಿನ ಸರದಾರ ಮಂಗಳೂರು ಅಂದರೆ ಉಳ್ಳಾಲ ಕ್ಷೇತ್ರದ…

error: Content is protected !!