Month: March 2023

ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿಕುಳಿತ 79 ರ ವೃದ್ಧ-
ಇಬ್ಬರು ಗಂಭೀರ , ಓರ್ವನಿಗೆ ಗಾಯ

ಉಳ್ಳಾಲ: ಹೆಜ್ಜೇನು ದಾಳಿಯಿಂದ ತಪ್ಪಿಸಲು 79ರ ವೃದ್ಧ ಬಾವಿಗಿಳಿದು ಪಾರಾದರೆ, ಉಳಿದ ಇಬ್ಬರು ಗಂಭೀರ ಹಾಗೂ ಓರ್ವ ಗಾಯಗೊಂಡಿರುವ ಘಟನೆ ನರಿಂಗಾನ ಗ್ರಾಮದ ಬೋಳ ಎಂಬಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ನರಿಂಗಾನ‌ ಗ್ರಾಮದ ಬೋಳ ನಿವಾಸಿ ರಾಬರ್ಟ್ ಕುಟಿನ್ಹ(79) ಬಾವಿಗೆ ಇಳಿದು…

ಕಡಬ: ನದಿಗೆ ಜಿಗಿದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕಡಬ, ಶುಕ್ರವಾರದಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕೋಡಿಂಬಾಳದಿಂದ ವರದಿಯಾಗಿದೆ. ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಪುತ್ರ ಅದ್ವೈತ್ ಶೆಟ್ಟಿ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಅದ್ವೈತ್ ಶೆಟ್ಟಿ ಮಾ.…

ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಪಾದಚಾರಿ ಮಹಿಳೆ ಸಾವು-ಬೆಂದೂರ್ ವೆಲ್ ಸಮೀಪ ವಾರದೊಳಗೆ ಮತ್ತೊಂದು ಬಸ್ ಅಪಘಾತ

ಮಂಗಳೂರು : ನಗರದ ಬೆಂದೂರು ಬಳಿ ಮೊನ್ನೆ ತಾನೆ ತಾಯಿ- ಮಗು ಪ್ರಯಾಣಿಸುತ್ತಿದ್ದ ಸ್ಕೂಟಿ ಮೇಲೆ ಬಸ್ ಹರಿದು ಮಗು ದಾರುಣವಾಗಿ ಮೃತಪಟ್ಟ ಸ್ಥಳದಲ್ಲೇ ಇಂದು ಮದ್ಯಾಹ್ನ ಮತ್ತೊಂದು ಅಪಘಾತ ಸಂಭವಿಸಿದೆ. ನಡೆದುಕೊಂಡು ಹೋಗುತ್ತಿದ್ದ ಸುಮಾರು 50 ವರ್ಷ ಪ್ರಾಯದ ಮಹಿಳೆ…

ರಾಷ್ಟ್ರಪತಿಗಳ ಜೊತೆಗೆ ಸಂವಾದ-ವಿಟ್ಲದ ಮೂವರು ಮಹಿಳೆಯರು ಆಯ್ಕೆ

ವಿಟ್ಲ, ಮಾ.30: ರಾಷ್ಟ್ರಪತಿಯ ಜೊತೆ ಮಾ.31ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸ್ವ-ಸಹಾಯ ಗುಂಪಿನ ಸದಸ್ಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಟ್ಲದ ಮೂವರು ಮಹಿಳೆಯರು ಆಯ್ಕೆಯಾಗಿದ್ದಾರೆ. ಅಳಿಕೆ ಅನುಗ್ರಹ ಒಕ್ಕೂಟದ ವಾರಿಜಾ ಮತ್ತು ಅಮಿತಾ ಹಾಗೂ ಕೊಳ್ನಾಡು ನೇತ್ರಾವತಿ ಸಂಜೀವಿನಿ ಒಕ್ಕೂಟದ ಇಂದ್ರಾವತಿ…

ಎ.1ರಿಂದ ದುಬಾರಿಯಾಗಲಿದೆ ಔಷಧಿ ಬೆಲೆ-ರೋಗಿಗಳ ಗಾಯದ ಮೇಲೆ ಕೇಂದ್ರ ಸರಕಾರದಿಂದ ಬರೆ!

ಹೊಸದಿಲ್ಲಿ, ಮಾ. 29: ಈಗಾಗಲೇ ಅವಶ್ಯಕ ವಸ್ತುಗಳ ಬೆಲೆಯಿಂದ ಹೈರಾಣಾಗಿರುವ ಜನತೆ ಇನ್ನು ಔಷಧಗಳ ಬೆಲೆ ಏರಿಕೆಯ ಆಘಾತ ಎದುರಿಸಲಿದ್ದಾರೆ. ಅಗತ್ಯದ ಔಷಧಗಳ ಬೆಲೆ ಎ. 1ರಿಂದ ಶೇ. 12.12ರಷ್ಟು ಏರಿಕೆಯಾಗಲಿದೆ. ಇದು ಔಷಧಗಳ ಬೆಲೆಯಲ್ಲಿ ದಾಖಲೆಯ ಅತ್ಯಧಿಕ ಹೆಚ್ಚಳವಾಗಿದೆ. ಶೆಡ್ಯೂಲ್ಡ್…

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ನರ್ತಕ ಸಾವು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನೊಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ…

ಬೆಳ್ತಂಗಡಿ: ಬೈಕ್-ಲಾರಿ ನಡುವೆ ಅಪಘಾತ-ಯುವಕ ದಾರುಣ ಸಾವು

ಬೆಳ್ತಂಗಡಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ‌ ನಡೆದಿದೆ. ಬೆಳ್ತಂಗಡಿ ಸರ್ವೆ ಇಲಾಖೆಯ ಸರ್ವೆ ಇದ್ದ ಕಾರಣ ಕರ್ತವ್ಯ ಮುಗಿಸಿ ವಾಪಸ್ ಅಗಿವ ವೇಳೆ ಮುಂಡ್ರುಪಾಡಿಯಲ್ಲಿ…

ಮಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು 22 ವರ್ಷದ ಯುವಕ ಜೋಯೆಲ್ ತಾವ್ರೋ ನಿಧನ

ಮಂಗಳೂರು, ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಎಸಿ ಟೆಕ್ನೀಶಿಯನ್’ವೋರ್ವರು ಆಯ ತಪ್ಪಿ ಅಪಾರ್ಟ್ ಮೆಂಟ್ ನಿಂದ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ವರದಿಯಾಗಿದೆ. ವಿನಯ್ ಜೋಯೆಲ್ ತಾವ್ರೋ (22) ಮೃತಪಟ್ಟ ಎಸಿ ಟೆಕ್ನೀಶಿಯನ್. ಇವರು ಬುಧವಾರ ಸಂಜೆ ಸುಮಾರು 5.58ರ ವೇಳೆಗೆ ನಂತೂರು…

ರಾಜ್ಯದಲ್ಲೇ 23 ವರ್ಷದ ಅತೀ ಕಿರಿಯ ಮೇಯರ್

ಬಳ್ಳಾರಿ, ಮಾ.29: ಬಳ್ಳಾರಿ ಮಹಾನಗರ ಪಾಲಿಕೆಗೆ ನೂತನ ಮೇಯರ್ ಆಗಿ ಕಾಂಗ್ರೆಸ್ನ ಡಿ. ತ್ರಿವೇಣಿ ಆಯ್ಕೆಯಾದರು. ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ 23 ವರ್ಷದ ತ್ರಿವೇಣಿ ಪಾತ್ರರಾಗಿದ್ದಾರೆ. ಉಪ ಮೇಯರ್ ಆಗಿ ಕಾಂಗ್ರೆಸ್​ನ ಬಿ.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದರು. ಮೇಯರ್​…

ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು

ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರಾವಳಿಯ ಯುವಕ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ತಾಲೂಕು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.…

error: Content is protected !!